
ಅರ್ಬನ್ ಬ್ಯಾಂಕ್ ಅವ್ಯವಹಾರ ಅಗೆದಷ್ಟು ಆಳ!
ಕಾರವಾರ: ಅರ್ಬನ್ ಬ್ಯಾಂಕಿನಲ್ಲಿ ನಡೆದ ಅವ್ಯವಹಾರಕ್ಕೆ ಸಂಬoಧಿಸಿ ದೂರು ದಾಖಲಾಗಿ ವಾರ ಕಳೆದರೂ ತನಿಖೆ ಚುರುಕುಗೊಂಡಿಲ್ಲ. ಹೀಗಾಗಿ ಬ್ಯಾಂಕಿನಲ್ಲಿ ಹಣವಿಟ್ಟ ಠೇವಣಿದಾರರು ಆತಂಕಕ್ಕೆ ಒಳಗಾಗಿದ್ದು, ಅವರಿಗೆ ಈವರೆಗೂ…
6
Skip to content
ಕಾರವಾರ: ಅರ್ಬನ್ ಬ್ಯಾಂಕಿನಲ್ಲಿ ನಡೆದ ಅವ್ಯವಹಾರಕ್ಕೆ ಸಂಬoಧಿಸಿ ದೂರು ದಾಖಲಾಗಿ ವಾರ ಕಳೆದರೂ ತನಿಖೆ ಚುರುಕುಗೊಂಡಿಲ್ಲ. ಹೀಗಾಗಿ ಬ್ಯಾಂಕಿನಲ್ಲಿ ಹಣವಿಟ್ಟ ಠೇವಣಿದಾರರು ಆತಂಕಕ್ಕೆ ಒಳಗಾಗಿದ್ದು, ಅವರಿಗೆ ಈವರೆಗೂ…

ಶಿರಸಿ: ಗಣೇಶ ನಗರದ ಬೈಕ್ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದ ರಾಮಪ್ಪ ನಂಜಣ್ಣನವರ್ ಅವರ ತಾಯಿ ಚಂದ್ರವ್ವ ಕಾಣೆಯಾಗಿದ್ದು, ಆಕೆಯನ್ನು ಹುಡುಕಿಕೊಡುವಂತೆ ರಾಮಪ್ಪ ಅವರು ಪೊಲೀಸರ ಬಳಿ ಅಂಗಲಾಚಿದ್ದಾರೆ.…

ಕಾರವಾರ: ತೋಡುರು ಕಾಲೋನಿ ಬಳಿ ರಿಕ್ಷಾಗೆ ಮಿನಿ ಬಸ್ ಗುದ್ದಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಅoಕೋಲಾ ಕಡೆಯಿಂದ ಕಾರವಾರ ಕಡೆ ಹೊರಟಿದ್ದ ಮಿನಿ ಬಸ್ ಥಾಕು ಗೌಡ…

ದಾಂಡೇಲಿ: ಊಟ ನಿದ್ದೆ ಬಿಟ್ಟು ಸರಾಯಿ ಕುಡುಯುವುದನ್ನು ಮಾತ್ರ ರೂಡಿಸಿಕೊಂಡಿದ್ದ ಡೋಸಸ್ ಡಿಸಿಲ್ವಾ (51) ಸಾವನಪ್ಪಿದ್ದಾನೆ. ಆಗಾಗ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಈತ ಡಿಎಫ್‌ಎ ಟೌನ್‌ಶಿಪ್’ನಲ್ಲಿ ಏಕಾಂಕಿಯಾಗಿ…

ಶಿರಸಿ: ಸೆಂಟ್ ಮಿಲಾಗ್ರಿಸ್ ಬ್ಯಾಂಕಿನ ಹಕ್ಕಿನಲ್ಲಿರುವ ಭೂಮಿಗೆ ಸಂಬoಧಿಸಿ ನಕಲಿ ದಾಖಲೆ ಸೃಷ್ಠಿಸಿ ಅದನ್ನು ಮಾರಾಟ ಮಾಡಿದ ಇಬ್ಬರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿದೆ. ಮರಾಠಿಕೊಪ್ಪ…

ಯಲ್ಲಾಪುರ: ಬುಡಕಟ್ಟು ಸಮುದಾದವರಿಗೆ ಪೌಷ್ಠಿಕ ಆಹಾರ ವಿತರಣೆ ವಿಷಯವಾಗಿ ಹೊರಡಿಸಿದ ಪ್ರಕಟಣೆಯಲ್ಲಿ `ಸಾಮಾಜಿಕ ಅಂತರ ಕಾಪಾಡಿಕೊಳ್ಳಿ’ ಎಂಬ ಸೂಚನೆ ನೀಡಲಾಗಿದ್ದು, ಮತ್ತೆ ಕೊರೊನಾ ಕಾಟ ಶುರುವಾಗಲಿದೆಯೇ? ಎಂಬ…

ಜೊಯಿಡಾ: ತನ್ನ ಮೇಲೆ ದಾಖಲಾಗಿರುವ ಪ್ರಕರಣ ಹಿಂಪಡೆಯುವoತೆ ಒತ್ತಾಯಿಸಲು ಪೊಲೀಸ್ ಠಾಣೆಗೆ ಬಂದಿದ್ದ ಭಾಸ್ಕರ ಬೋಡೆಲ್ಕರ್ ಎಂಬಾತ ಪೊಲೀಸ್ ಠಾಣೆಯನ್ನು ಸ್ಪೋಟಿಸುವ ಬೆದರಿಕೆ ಒಡ್ಡಿದ್ದಾನೆ. ಇವನ ಮಾತಿಗೆ…

ಯಲ್ಲಾಪುರ: ಹುಬ್ಬಳ್ಳಿ – ಅಂಕೋಲಾ ಹೆದ್ದಾರಿಯಲ್ಲಿ ಸಂಚರಿಸುವ ಕಾರುಗಳನ್ನು ಗುರಿಯಾಗಿರಿಸಿಕೊಂಡು ಸುಲಿಗೆ ಮಾಡುತ್ತಿದ್ದ ತಂಡದ ಸದಸ್ಯನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ನೆಟ್‌ವರ್ಕ ಸಹ ಸಿಗದ ಅರಬೈಲ್ ಘಟ್ಟ…

ಜೊಯಿಡಾ: ಗೋವಾ ಹೈದರಾಬಾದ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ತಾಬ ಸನದಿ ಎಂಬಾತನ ಮೇಲೆ ಅಬಕಾರಿ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಗೋವಾ ಮೂಲದ ಅಪ್ತಾಬ ತನ್ನ ಸಂಬoಧಿಕರ ಜೊತೆ ವಿಡಿಯೋ…

ಸಿದ್ದಾಪುರ: ಭಟ್ಕಳದ ಖಸಾಯಿಖಾನೆಗೆ ತೆರಳುತ್ತಿದ್ದ ನಾಲ್ಕು ಹೋರಿಗಳನ್ನು ಪೊಲೀಸರು ರಕ್ಷಿಸಿದ್ದಾರೆ. ದೊಡ್ಮನೆಯ ಕೇಶವ ಗೌಡ ಹಾಗೂ ಕೋಡಿಗದ್ದೆಯ ಮಹೇಶ ಮರಾಠಿ ಎಂಬಾತರು ಪಿಕ್‌ಅಪ್ ವಾಹನದ ಮೂಲಕ ಹೋರಿಗಳನ್ನು…
You cannot copy content of this page