6
ಜೊಯಿಡಾ: ಅನಮೋಡದಲ್ಲಿ ಮನೆ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಪಿರೋಜ್ ಶೇಖ್ ಎಂಬಾತರ ಮನೆಯಲ್ಲಿ ಕಳ್ಳತನವಾಗಿದೆ. ಪಿರೋಜ್ ತನ್ನ ಪುತ್ರಿ ಸುಷ್ಮಾ ಜೊತೆ ವಾಸವಾಗಿದ್ದಳು. ಮನೆಯವರು ಮನೆಯಲ್ಲಿ...
Read moreಹಳಿಯಾಳ: ದಾಂಡೇಲಿಯ ವೆಸ್ಟ್ಕೊಸ್ಟ್ ಪೆಪರ್ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಮಿರಾಶಿ (24) ಎಂಬಾತ ಬೈಕಿನಿಂದ ಬಿದ್ದು ಸಾವನಪ್ಪಿದ್ದಾನೆ. ರಾಮಾಪುರದವನಾಗಿದ್ದ ನಾಗರಾಜ ರಾತ್ರಿ ವೇಳೆ ಹಳಿಯಾಳದಿಂದ ಸಾತ್ನಳ್ಳಿಗೆ...
Read moreಮುಂಡಗೋಡ: ಹಿತ್ತಲಿನಲ್ಲಿ ಹೂವಿನ ಗಿಡ ನೆಟ್ಟ ವಿಚಾರಕ್ಕೆ ಸಂಬoಧಿಸಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದೆ. ನಂದಿಗಟ್ಟಾದ ಮಾರುತಿ ಬೋಸ್ಲೆ ಅವರ ಪತ್ನಿ ಹೂವಿನ ಗಿಡ ನೆಟ್ಟಿದ್ದು,...
Read moreಕಾರವಾರ: ಮನೆ ರಿಪೇರಿಗಾಗಿ ಆಲ್ವವಾಡಕ್ಕೆ ತೆರಳಿದ್ದ ಕೋಡಿಭಾಗದ ಕಾರ್ಪರೆಂಟರ್ ಸುನೀಲ ಪೆಡ್ನೇಕರ್ ಎಂಬಾತರ ಮೇಲೆ ಹಲ್ಲೆ ನಡೆದಿದೆ. ಶಿಶಿರ ಪೆಡ್ನೆಕರ್ ಎಂಬಾತರ ಮನೆ ರಿಪೇರಿಗಾಗಿ ಸುನೀಲ್ ತೆರಳಿದ್ದರು....
Read moreಭಟ್ಕಳ: ಅಬ್ದುಲ್ ಅಲಿಮ್ ಎಂಬಾತರ ಬೈಕಿಗೆ ಕುಮಟಾ ಟೀಚರ್ ಕಾಲೋನಿಯ ಗಣಪತಿ ನಾಯ್ಕ ಎಂಬಾತರ ಕಾರು ಗುದ್ದಿದ ಕಾರಣ ಅಬ್ದುಲ್ ಅವರ ಕಾಲು ಮುರಿದಿದೆ. ಹೊನ್ನಾವರ ಕಡೆಯಿಂದ...
Read moreಮುಂಡಗೋಡ: ಕೂಲಿ ಕೆಲಸ ಮಾಡಿಕೊಂಡಿದ್ದ ಧರ್ಮಣ್ಣ ತಳವಾರ ಎಂಬಾತರ ಬೈಕಿಗೆ ಶ್ರೀಧರ ಗುತ್ತಲ ಎಂಬಾತನ ಬೈಕ್ ಗುದ್ದಿದ್ದರಿಂದ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿದ್ದಾರೆ. ಈ ಅಪಘಾತದಲ್ಲಿ ಹೆಚ್ಚಿಗೆ...
Read moreಶಿರಸಿ: ಬನವಾಸಿ ರಸ್ತೆಯ ನರೇಂದ್ರ ನೆಜ್ಜೂರು ಎಂಬಾತರ ಕಾರಿಗೆ ಕಂಟೇನರ್ ವಾಹನ ಗುದ್ದಿದ್ದು, ಕಾರಿಗೆ ಆದ ಹಾನಿ ಭರಿಸಿಕೊಂಡುವOತೆ ನರೇಂದ್ರ ಅವರು ಕಂಟೇನರ್ ಚಾಲಕನ ವಿರುದ್ಧ ದೂರು...
Read moreಕುಮಟಾ: ಅಕ್ರಮಗಳನ್ನು ತಡೆಯಬೇಕಿದ್ದ ಪೊಲೀಸ್ ಸಿಬ್ಬಂದಿ ಅಕ್ರಮ ಸರಾಯಿ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಆತನನ್ನು ಜೈಲಿಗೆ ಅಟ್ಟಲಾಗಿದೆ. ಗೋಕರ್ಣದ ರೆಸಾರ್ಟಗಳಿಗೆ ಗೋವಾ ಮದ್ಯ ಸರಬರಾಜು ಮಾಡುತ್ತಿದ್ದ ಸಂತೋಷ ಲಮಾಣಿ...
Read moreಶಿರಸಿ: ಹೊಸದಾಗಿ ಖರೀದಿಸಿದ್ದ ಪಲ್ಸರ್ ಬೈಕನ್ನು ಅಡ್ಡಾದಿಡ್ಡಿಯಾಗಿ ಓಡಿಸಿಕೊಂಡು ಬಂದ ಬಾಲಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಾಲಕನಿಗೆ ಬೈಕ್ ನೀಡಿದ ಆತನ ಪಾಲಕರಿಗೆ ನ್ಯಾಯಾಧೀಶರು ಭಾರೀ ಪ್ರಮಾಣದ...
Read moreನವದೆಹಲಿ: ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ಡಿಎ ಸರ್ಕಾರದ 28 ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ. ಆ ಪೈಕಿ 19...
Read moreYou cannot copy content of this page