6
ADVERTISEMENT

ಸ್ಥಳೀಯ

ಅಮಾಯಕರ ವಿರುದ್ಧ ಕೂಗಾಟ.. ಪೊಲೀಸ್ ಠಾಣೆಯಲ್ಲಿಯೂ ರಂಪಾಟ: ಕೊನೆಗೂ ಜೈಲು ಸೇರಿದ ಭೂಪ!

ಸರಾಯಿ ಕೊಡಿಸದ ಕಾರಣ ಸ್ನೇಹಿತ ಬೈಕ್ ಜೊತೆ ಪರಾರಿಯಾಗಿದ್ದ ಜೊಯಿಡಾದ ಪ್ರವೀಣ ಸುಧೀರ್'ರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಬಂಧನದ ವೇಳೆಯೂ ಪ್ರವೀಣ ಸುಧೀರ್ ಸಾಕಷ್ಟು ರಂಪಾಟ ನಡೆಸಿದ್ದು,...

Read more

ಪುಕ್ಕಟ್ಟೆ ಪ್ರಚಾರಕ್ಕೆ ಕತ್ತರಿ ಪ್ರಯೋಗ: ತ್ಯಾಜ್ಯ ತುಂಬುವ ತೆರೆದ ವಾಹನದಲ್ಲಿ ವಿದ್ಯಾರ್ಥಿನಿಯರ ಚಿತ್ರ ಮೆರವಣಿಗೆ!

ಯಲ್ಲಾಪುರ ಪಟ್ಟಣದಲ್ಲಿ ಅಳವಡಿಸಿದ್ದ ಕೆಲ ವಿದ್ಯಾಸಂಸ್ಥೆಯ ಫ್ಲೆಕ್ಸು-ಬ್ಯಾನರುಗಳನ್ನು ಎರಡು ದಿನದ ಹಿಂದೆ ಪಟ್ಟಣ ಪಂಚಾಯತ ತೆರವು ಮಾಡಿದೆ. ತ್ಯಾಜ್ಯ ತುಂಬುವ ತೆರೆದ ವಾಹನದಲ್ಲಿ ವಿದ್ಯಾರ್ಥಿನಿಯರ ಭಾವಚಿತ್ರವಿರುವ ಫ್ಲೆಕ್ಸುಗಳ...

Read more

ಕಳ್ಳ ಬಂದ ಕಳ್ಳ: ಗ್ರಾಸೀಂ ಮ್ಯಾನೇಜರ್ ಮನೆಯಲ್ಲಿ ಕೈ ಚಳಕ!

ಕಾರವಾರದ ಬಿಣಗಾದಲ್ಲಿರುವ ಗ್ರಾಸಿಮ್ ಇಂಡಸ್ಟ್ರಿ ಮ್ಯಾನೇಜರ್ ಮನೆಯಲ್ಲಿ ಕಳ್ಳತನ ನಡೆದಿದೆ. ಇಂಡಸ್ಟ್ರಿಯಲ್ಲಿ ಲ್ಯಾಬ್ ಮ್ಯಾನೆಜರ್ ಆಗಿರುವ ನರಸಿಂಗ್ ಆಚಾರಿ ಬಂಗಾರದ ಆಭರಣ ಹಾಗೂ ಇನ್ನಿತರ ವಸ್ತುಗಳನ್ನು ಕಳೆದುಕೊಂಡಿದ್ದಾರೆ....

Read more

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪೊಲೀಸಪ್ಪನನ್ನು ಬಿಡದೇ ಬಂಧಿಸಿದ ಪೊಲೀಸರು!

ದೊಡ್ಡದಾಗಿ ಧ್ವನಿವರ್ಧಕ ಹಚ್ಚುವ ವಿಷಯದಲ್ಲಿ ಪೊಲೀಸರ ಜೊತೆ ಜಗಳ ಮಾಡಿ ಹೊಡೆದಾಟ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಆತನ ಮೂವರು ಸಹಚರರಿಗೂ ಜೈಲಿನ...

Read more

ಪ್ರವಾಸಿ ಬೋಟಿನವರ ರಂಪಾಟ: ಅಮಾಯಕ ಚಾಲಕನಿಗೆ ಥಳಿತ!

ಹೊನ್ನಾವರದ ಕಾಂಡ್ಲಾವನ ವೀಕ್ಷಣೆಗೆ ಪ್ರವಾಸಿಗರನ್ನು ಕರೆದಂತೆ ಚಾಲಕರೊಬ್ಬರಿಗೆ ಅಲ್ಲಿ ಬೋಟು ನಡೆಸುವ ಏಳೆಂಟು ಜನ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. `ಕಾರಿನಲ್ಲಿ ಬಂದ ಪ್ರವಾಸಿಗರು ತಮ್ಮ ಬೋಟಿಗೆ ಬರಲಿಲ್ಲ'...

Read more

ಅಕ್ಕಿ ಲಾರಿಯಿಂದ ಬಿದ್ದ ಚಾಲಕ ಸಾವು!

ಕಾರವಾರದ ಬಳಿ ಅಕ್ಕಿ ಒಯ್ಯುತ್ತಿದ್ದ ಲಾರಿಯಿಂದ ನೆಲಕ್ಕೆ ಬಿದ್ದ ಚಾಲಕ ಸಾವನಪ್ಪಿದ್ದು, ಪೊಲೀಸ್ ಪ್ರಕರಣ ದಾಖಲಾಗಿದೆ. ತೆಲಂಗಾಣದ ಬೊಡ್ಡುಪಳ್ಳಿ ಯಾದಗಿರಿ (45) ಎಂಬಾತರು ತಮ್ಮ ಲಾರಿಗೆ ವಿ...

Read more

ಕೋತಿ ಕಾಟಕ್ಕೆ ನಲುಗಿದ ಮಾನವ!

ದಾಂಡೇಲಿ ಇಐಎಸ್ ಆಸ್ಪತ್ರೆ ಬಳಿ ಕೋತಿಗಳ ಕಾಟ ಹೆಚ್ಚಾಗಿದೆ. ಆಸ್ಪತ್ರೆ ಆವರಣದಲ್ಲಿದ್ದ ಕಾರ್ಮಿಕರೊಬ್ಬರ ಮೇಲೆ ಭಾನುವಾರ ಕೋತಿ ದಾಳಿ ನಡೆಸಿದೆ. ಕೋತಿ ಕಚ್ಚಿದ್ದರಿಂದ ಕಾಲಿಗೆ ಗಾಯ ಮಾಡಿಕೊಂಡ...

Read more

ಹಳ್ಳದ ಮೀನು: ವೃದ್ಧನನ್ನು ಬಲಿ ಪಡೆದ ಮತ್ಸ್ಯ ಬಲೆ!

ಅಂಕೋಲಾದ ಪೂಜಗೇರಿಯಲ್ಲಿ ಮೀನು ಹಿಡಿಯಲು ಹಳ್ಳಕ್ಕೆ ತೆರಳಿದ್ದ ಚೋಳ್ಳಯ್ಯ ಖಾರ್ವಿ ಮೀನು ಬಲೆಯೊಂದಿಗೆ ನೀರಿನಲ್ಲಿ ಬಿದ್ದು ಸಾವನಪ್ಪಿದ್ದಾರೆ. ನೀರಿನಲ್ಲಿ ಬಿದ್ದು ಅಸ್ವಸ್ಥರಗೊಂಡ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ...

Read more

ಜಾತ್ರೆ ಲೆಕ್ಕ ಅಪರಾತಪರ: ತನಿಖೆ ಠರಾವು ಕಾಣಿಸದೇ ಹುದ್ದೆ ತ್ಯಜಿಸಿದ ಮುಖ್ಯಾಧಿಕಾರಿ!

ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಅವರನ್ನು ಸರ್ಕಾರ ಇಲ್ಲಿಂದ ವರ್ಗಾಯಿಸಿದೆ. ಸಾಕಷ್ಟು ಸಾರ್ವಜನಿಕ ದೂರುಗಳ ಹಿನ್ನಲೆ ಅವರನ್ನು ಕಾರವಾರಕ್ಕೆ ವರ್ಗಾವಣೆ ಮಾಡಲಾಗಿದೆ. ಎಲ್ಲರ ಜೊತೆ...

Read more

ಕಾರವಾರ | ಸಂಸ್ಕೃತಿ ಪ್ರತಿಬಿಂಬಿಸಿದ ಗುಡಿಪಡ್ವಾ ಭವ್ಯ ಶೋಭಾ ಯಾತ್ರೆ

ಯುಗಾದಿ- ಗುಡಿಪಡ್ವಾ ಅಂಗವಾಗಿ ನರೇಂದ್ರಾಚಾರ್ಯಜಿ ಮಹಾರಾಜ್ ಭಕ್ತ ಸೇವಾ ಮಂಡಳಿ ನೇತ್ರತ್ವದಲ್ಲಿ ಕಾರವಾರ ನಗರದಲ್ಲಿ ನಡೆದ ಭವ್ಯ ಶೋಭಾ ಯಾತ್ರೆ ನೋಡುಗರ ಮನ ಗೆದ್ದಿತು. ಯುಗಾದಿಯ ಹೊಸ...

Read more
Page 83 of 371 1 82 83 84 371

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page