6
ADVERTISEMENT

ಸ್ಥಳೀಯ

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

ಸಂಚಾರಿ ನಿಯಮ ಉಲ್ಲಂಘಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಆರ್ ಡಿ ಜನಾರ್ಧನ್ ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ ಮಕ್ಕಳಿಗೆ...

Read more

ಮಾವಿನಹೊಳೆ ಮರಳು ಕಳ್ಳ ಸಾಗಾಟ: ಶಿರಸಿಯಲ್ಲಿ ಸಿಕ್ಕಿಬಿದ್ದ ಪರಿಸರವ್ಯಾದಿ!

ಪರಿಸರಕ್ಕೆ ಹಾನಿ ಆಗುವ ರೀತಿ ಮರಳು ತೆಗೆದು ಅದನ್ನು ಕದ್ದುಮುಚ್ಚಿ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಮಂಗಳವಾರ ಟಿಪ್ಪರ್‌ಸಹಿತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹೊನ್ನಾವರದಿಂದ ಶಿರಸಿಗೆ ಬರುವ...

Read more

ಉತ್ತರ ಕನ್ನಡ | ಮತ್ತೆ ಮೂರು ದಿನ ಗಾಳಿ-ಮಳೆ-ಚಳಿ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 12ರಿಂದ ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲಾಡಳಿತ ರೆಡ್ ಅಲರ್ಟ...

Read more

ಕಾರವಾರ-ಅಂಕೋಲಾ: ಬಾಳಿ ಬದುಕಬೇಕಿದ್ದ ಮಕ್ಕಳಿಂದ ಬದುಕಿಗೆ ವಿದಾಯ!

ಅನಾರೋಗ್ಯದಿಂದ  ಬಳಲುತ್ತಿದ್ದ ಮಕ್ಕಳಿಬ್ಬರು ಸೂಕ್ತ ಚಿಕಿತ್ಸೆ ಸಿಗದೇ ಸಾವನಪ್ಪಿದ್ದಾರೆ. ಕಾರವಾರದ ಶ್ರೇಯಸ್ ಬೇವಿನಕಟ್ಟೆ ಹಾಗೂ ಅಂಕೋಲಾದ ಪ್ರಗತಿ ಖಾರ್ವಿ ಸಾವನಪ್ಪಿದ ಚಿಣ್ಣರು. ಅಂಕೋಲಾದ ಬೆಳಂಬಾರದ ಪ್ರಗತಿ ಖಾರ್ವಿ...

Read more

ಬಡ ಮಕ್ಕಳ ಶಾಲೆಗೆ ವಿದ್ಯುತ್ ಅಪಾಯ: ಸರ್ಕಾರಿ ಕೆಲಸಕ್ಕೂ ಕಾಸು ಕೇಳುವ ಹೆಸ್ಕಾಂ ಅಧಿಕಾರಿ!

ಯಲ್ಲಾಪುರದ ಕಿರವತ್ತಿಯ ಸರ್ಕಾರಿ ಶಾಲೆಗೆ ಈಗಲೂ ಕಟ್ಟಿಗೆ ಕಂಬದ ಮೂಲಕ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಸುರಕ್ಷತೆಗೆ ಆದ್ಯತೆ ನೀಡಬೇಕಾದ ಹೆಸ್ಕಾಂ ಸಿಮೆಂಟ್ ಕಂಬ ಅಳವಡಿಸಲು ಕಾಸು ಕೇಳುತ್ತಿದೆ....

Read more

ಕಾರವಾರ | ಅನಾರೋಗ್ಯ ನೆಪ: ಕೊಲೆ ಆರೋಪಿಗೆ ಐಷಾರಾಮಿ ಜೀವನ!

ಸಂತೆ ಬೀದಿಯಲ್ಲಿ ಹೆಣವಾಗಿದ್ದ ಕಾರವಾರ ನಗರಸಭೆ ಸದಸ್ಯ ಸತೀಶ ಕೋಳಂಬಕರ್ ಹತ್ಯೆ ಪ್ರಕರಣದ ಆರೋಪಿಗಳು ಆಸ್ಪತ್ರೆಯಲ್ಲಿ ಆರಾಮಾಗಿದ್ದಾರೆ. ಅಲ್ಲಿಯೇ ಅವರಿಗೆ ಐಷಾರಾಮಿ ಜೀವನ ನಡೆಸಲು ಅವಕಾಶ ಕೊಟ್ಟಿರುವ...

Read more

ದುಡುಕು ನಿರ್ಧಾರ: ಯುವಕರಿಬ್ಬರು ಸಾವಿಗೆ ಶರಣು

ಹೊನ್ನಾವರದ ಸಾಂತಾ ಫರ್ನಾಂಡಿಸ್ ಅವರು ತಮ್ಮ 32ನೇ ವಯಸ್ಸಿನಲ್ಲಿ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಮನಸ್ಸಿಗೆ ಬೇಸರವಾಗಿರುವುದೇ ಅವರ ಆತ್ಮಹತ್ಯೆಗೆ ಕಾರಣ. ಕೂಲಿ ಕೆಲಸ ಮಾಡಿಕೊಂಡಿದ್ದ ಸಾಂತಾ...

Read more

ಮುಂಡಗೋಡು ಜನರ ನಿದ್ದೆಗೆಡಿಸಿದ ನಿಶಾಚರಿ!

ಮುಂಡಗೋಡು ಪಟ್ಟಣದಲ್ಲಿ ರಾತ್ರಿ ವೇಳೆ ಅಡ್ಡಾಡ್ಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಿಚಾರಿಸಿದ್ದು, ಆತನಿಂದ ಮುಚ್ಚಳಿಕೆಪಡೆದು ಮನೆಗೆ ಕಳುಹಿಸಿದ್ದಾರೆ. ಮುಂಡಗೋಡು ಇಂದಿರಾನಗರ ಕೊಪ್ಪದ ಬಳಿ ಫಕ್ಕಿರೇಶ ದೊಡ್ಡಮನಿ ಎಂಬಾತರು ವಾಸವಾಗಿದ್ದು,...

Read more

ಹೊಟ್ಟೆ ಹಸಿವು: ಹಲ್ಲಿಲ್ಲದ ಹಾವು ಚಾಕು ನುಂಗಿತು!

`ಇಲಿ, ಕೋಳಿ, ಮೊಟ್ಟೆ, ಕಪ್ಪೆ ತಿಂದು ಬದುಕಬೇಕಿದ್ದ ನಾಗರ ಹಾವು ಅದ್ಯಾವುದು ಸಿಗದ ಕಾರಣ ತರಾತುರಿಯಲ್ಲಿ ಅಡುಗೆ ಮನೆಯಲ್ಲಿದ್ದ ಚಾಕು ನುಂಗಿದೆ. ಹೊಟ್ಟೆಗೆ ಹೋದ ಚಾಕುವನ್ನು ಅರಗಿಸಿಕೊಳ್ಳಲಿಕ್ಕಾಗದೇ...

Read more
Page 56 of 371 1 55 56 57 371

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page