6
33 ವರ್ಷಗಳಿಂದ ಕಾಡು ಸುತ್ತಿ ಅರಣ್ಯ ಹೋರಾಟ ನಡೆಸುತ್ತಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಇದೀಗ ಮಹಿಳೆಯರಿಗಾಗಿ ಪ್ರತ್ಯೇಕ ಘಟಕ ಸ್ಥಾಪಿಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...
Read moreಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ. ಮಳೆಯ ಅಬ್ಬರಕ್ಕೆ...
Read moreಯಲ್ಲಾಪುರ ಹಾಗೂ ಅಂಕೋಲಾದ ಜೀವನದಿಯಾದ ಬೇಡ್ತಿ-ಗಂಗಾವಳಿ ನದಿಯಲ್ಲಿ ಇದೀಗ ಕೋಲಾಹಲ ಸೃಷ್ಠಿಯಾಗಿದೆ. ನದಿಯಲ್ಲಿನ ಜಲಚರಗಳು ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪುತ್ತಿವೆ. ಧಾರವಾಡದ ದಕ್ಷಿಣ ಭಾಗದಲ್ಲಿರುವ ಸೋಮೇಶ್ವರ ದೇಗುಲದ...
Read moreಭಟ್ಕಳದಿಂದ ಹೊನ್ನಾವರಕ್ಕೆ ಹೋಗುವ ರಾಷ್ಟಿçÃಯ ಹೆದ್ದಾರಿ ಅಂಚಿನಲ್ಲಿ ಅಂಗಡಿ ನಡೆಸುವ ದೀಪಿಕಾ ಗೌಡ ಅವರನ್ನು ಅಡ್ಡಗಟ್ಟಿದ ಆಗಂತುಕರು ಮಾಂಗಲ್ಯದ ಸರ ದೋಚಿ ಪರಾರಿಯಾಗಿದ್ದಾರೆ. 2.85 ಲಕ್ಷ ರೂ...
Read moreತದಡಿ ಬಂದರಿನಿoದ ಕಾಣೆಯಾಗಿದ್ದ ಕುಮಟಾ ಹೊಲನಗದ್ದೆಯ ವಿವೇಕ ಹರಿಕಂತ್ರ ಅವರ ಶವ ಸಮುದ್ರದಲ್ಲಿ ಸಿಕ್ಕಿದೆ. ವಿವೇಕ ಹರಿಕಂತ್ರ ಅವರು ಗುರುಭೂಮಿ ಎಂಬ ಬೋಟಿನಲ್ಲಿ ಕೆಲಸಕ್ಕಿದ್ದರು. ಶನಿವಾರ ರಾತ್ರಿ...
Read moreಕಾರವಾರದಲ್ಲಿ ವಿದ್ಯುತ್ ಬಿಲ್ ವಿತರಕರಾಗಿದ್ದ ಅಂಕೋಲಾ ಹಾರವಾಡ ನಡುವಿನಕೇರಿಯ ದೀಪಕ ಗಾಂವ್ಕರ್ ಹೃದಯಘಾತದಿಂದ ಸಾವನಪ್ಪಿದ್ದಾರೆ. ಕಾರವಾರದ ದೇವತಿಶೆಟ್ಟಾ ಬಳಿ ದೀಪಕ ಗಾಂವ್ಕರ್ (59) ಅವರು ವಾಸವಾಗಿದ್ದರು. ಸದಾಶಿವಗಡ...
Read moreಮುಂಡಗೋಡಿನ ಶಾಸಕರ ಮಾದರಿ ಶಾಲೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾ ಕಳ್ಳತನವಾಗಿದೆ. ಶಾಲಾ ಬಾಲಕನೊಬ್ಬ ಅದನ್ನು ಕದ್ದಿರುವುದಾಗಿಯೂ ಗೊತ್ತಾಗಿದೆ! ಮುಂಡಗೋಡು ಪಟ್ಟಣದ ಪಿಎಂಶ್ರೀ ಶಾಸಕರ ಮಾದರಿ ಶಾಲೆಗೆ ಒಟ್ಟು...
Read moreನಿತ್ಯವೂ ಸರಾಯಿ ಕುಡಿಯುತ್ತಿದ್ದ ಬನವಾಸಿಯ ದಾಮೋದರ ಮೊಗೇರ್ ಮೊನ್ನೆ ಕೀಟನಾಶಕ ಕುಡಿದಿದ್ದಾರೆ. ಪರಿಣಾಮ ಅವರು ಸಾವನಪ್ಪಿದ್ದಾರೆ! ಶಿರಸಿ ತಾಲೂಕಿನ ಬನವಾಸಿಯ ಕಲಸಳ್ಳಿ ಬಳಿಯ ಮರಗುಂಡಿಯಲ್ಲಿ ದಾಮೋದರ ಮೊಗೇರ್...
Read moreಹೋಳಿ ಹಬ್ಬದ ವೇಳೆ ನಡೆಯುವ ಬೇಡರ ವೇಷ ನೋಡಲು ಶಿರಸಿಗೆ ಬಂದಿದ್ದ ವಿವೇಕ ಹೆಗಡೆ ಹಾಗೂ ವಾಸುದೇವ ಹುಲೆಕಲ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರೀತಂ ಡಿಸೋಜಾ...
Read moreಯಲ್ಲಾಪುರ ಪಟ್ಟಣ ಪಂಚಾಯತದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜಾತ್ರೆ ಅವಧಿಯಲ್ಲಿ 11 ಲಕ್ಷ ರೂ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಸಾಭೀತಾಗಿದ್ದು, ಇದಕ್ಕಿಂತ ಹೆಚ್ಚಿನ ಪ್ರಮಾಣದ ಅವ್ಯವಹಾರ ನಡೆದಿದೆ...
Read moreYou cannot copy content of this page
No WhatsApp Number Found!

