6
ಹೊನ್ನಾವರದ ಸುಬ್ರಾಯ ನಾಯ್ಕ ಅವರು ರೈಲಿಗೆ ಸಿಲುಕಿ ಸಾವನಪ್ಪಿದ್ದಾರೆ. ಲೋಕೋ ಪೈಲೆಟ್ ಸಾಕಷ್ಟು ಹಾರ್ನ ಹಾಕಿದರೂ ಅದು ಸುಬ್ರಾಯ ನಾಯ್ಕ ಅವರಿಗೆ ಕೇಳಿಸದ ಕಾರಣ ರೈಲು ಗುದ್ದಿ...
Read moreಗೋಕರ್ಣದ ವೇದಿಕಾ ವಿಲೇಜ್ ಹೋಂ ಸ್ಟೇ ಎದುರಿನ ರಸ್ತೆಯಲ್ಲಿ ಗಾಂಜಾ ಸೇದುತ್ತಿದ್ದ ಗಾಂಧಿ ಗೌಡ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಗೋಕರ್ಣ ರುದ್ರಪಾದ ಬಳಿಯ ಬೆಳಗದ್ದೆಯ...
Read more`ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ ಆಗಿದ್ದರಿಂದ ಕಾಂಗ್ರೆಸ್ಸಿನ ಅನೇಕ ನಾಯಕರು ಬಿಜೆಪಿಗೆ ಬರಲು ಉತ್ಸಾಹ ತೋರಿದ್ದಾರೆ. ಹೀಗಾಗಿ ಶಿವರಾಮ ಹೆಬ್ಬಾರ್ ಅವರ...
Read moreಯಲ್ಲಾಪುರ ತಾಲೂಕಿನ ಮಾಗೋಡಿನಲ್ಲಿ `ಟೆಕ್ ಪಾರ್ಕ್' ನಿರ್ಮಾಣ ವಿಷಯವಾಗಿ ಹೋರಾಟಗಾರರು ಸೋಂದಾ ಸ್ವರ್ಣವಲ್ಲಿ ಶ್ರೀಗಳನ್ನು ಭೇಟಿ ಮಾಡಿದ್ದಾರೆ. `ಹೋರಾಟ ಮುಂದುವರೆಸಿ.. ನಾನು ನಿಮ್ಮ ಜೊತೆಗಿರುವೆ' ಎಂದು ಸ್ವರ್ಣವಲ್ಲಿಯ...
Read moreಹುಬ್ಬಳ್ಳಿಯಿಂದ ಯಲ್ಲಾಪುರ ಕಡೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ರಿಕ್ಷಾಗೆ ಡಿಕ್ಕಿಯಾಗಿದೆ. ಪರಿಣಾಮ ರಿಕ್ಷಾದಲ್ಲಿದ್ದ ಒಬ್ಬರು ಸಾವನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮೇ 29ರ ರಾತ್ರಿ ಹುಬ್ಬಳ್ಳಿಯಿಂದ ಯಲ್ಲಾಪುರದ ಕಡೆ...
Read moreಹಳಿಯಾಳದ ಹವಗಿ ಕೆರೆ ಹತ್ತಿರ ಸಾರ್ವಜನಿಕರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಆ ವೇಳೆ ಆ ಮೂವರು ಗಾಂಜಾ ನಶೆಯಲ್ಲಿರುವುದು ಗೊತ್ತಾಗಿದೆ. ಮೇ...
Read moreಟಾಟಾ ಎಸ್ ವಾಹನದಲ್ಲಿ ಹಿಂಸಾತ್ಮಕ ರೀತಿ ಸಾಗಿಸುತ್ತದ್ದ ಗೋವುಗಳಿಗೆ ಹಳಿಯಾಳ ಪೊಲೀಸರು ಮರುಜೀವ ನೀಡಿದ್ದಾರೆ. ಹಸುಗಳಿಗೆ ಹಿಂಸೆ ನೀಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿದರು. ಗುರುವಾರ ಪೊಲೀಸರು ಹಳಿಯಾಳ-ತೆರಗಾಂವ್...
Read moreಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ನಗರದ ಬಾಡದಲ್ಲಿ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಧಾರಾಕಾರವಾಗಿ ಸುರಿದ ಮಳೆಗೆ ಬಂದರು ಇಲಾಖೆ ಸಮುದ್ರದಲ್ಲಿ...
Read moreತೆಂಗಿನ ಮರದ ಹಕ್ಕಿನ ವಿಷಯವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಈ ಹೊಡೆದಾಟದಲ್ಲಿ ರಕ್ತದ ಮಡುವಿನಲ್ಲಿ ಬಿದ್ದ ಕುಟುಂಬದ ಮುಖ್ಯಸ್ಥರು ಆಸ್ಪತ್ರೆಗೆ ದಾಖಲಾಗುವಷ್ಟರ ಮಟ್ಟಿಗೆ ಗಾಯಗೊಂಡಿದ್ದಾರೆ....
Read moreಮಳೆ ಮುಂದುವರೆದ ಕಾರಣ ಮೇ 29ರಂದು ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ. ಆದರೆ, ಶಾಲೆಗಳಿಗೆ ಈ...
Read moreYou cannot copy content of this page

