6
ಹೊನ್ನಾವರದ ಕರಾವಳಿ ಕಾವಲು ಪಡೆಯ ಪೊಲೀಸ್ ಸಿಬ್ಬಂದಿ ರಾಜೇಶ್ ಖಾರ್ವಿ ದಿಢೀರ್ ಆಗಿ ಸಾವನಪ್ಪಿದ್ದಾರೆ. ಶೌಚಾಲಯದಲ್ಲಿ ಅವರು ಸಾವನಪ್ಪಿದ ಸ್ಥಿತಿಯಲ್ಲಿ ಸಿಕ್ಕಿದ್ದಾರೆ. ಮಂಕಿ ಗ್ರಾಮದ ಮಡಿ ಊರಿನವರಾಗಿದ್ದ...
Read moreಶಿರಸಿಯ ಅಮೋಗ ಮೋಟರ್ಸ ಮ್ಯಾನೇಜರ್ ಆಗಿರುವ ಯಲ್ಲಾಪುರದ ಹರೀಶ ಹೆಗಡೆ ಅವರ ಕಾರು ಕಳ್ಳರ ಪಾಲಾಗಿದೆ. ಯಲ್ಲಾಪುರದ ಕುಂದರಗಿಯ ಜಕ್ಕೊಳ್ಳಿ ದೊಡ್ಡಬೇಣದ ಹರೀಶ ಹೆಗಡೆ ಅವರು ಶಿರಸಿ...
Read moreಶಿರಸಿ ನಗರಸಭೆಗೆ ಸೇರಿದ ಕಬ್ಬಿಣದ ಪೈಪು ಕಳ್ಳತನ ಬೆನ್ನಲ್ಲೆ ಇನ್ನೊಂದು ಕಬ್ಬಿಣದ ಹಗರಣ ಹೊರ ಬಂದಿದೆ. ಬನವಾಸಿ ಬಳಿ ಹರಿಯುವ ನೀರಿಗೆ ಸರ್ಕಾರ ಅಡ್ಡಲಾಗಿ ಅಳವಡಿಸಿದ್ದ ಕಬ್ಬಿಣದ...
Read moreಹೊನ್ನಾವರದಲ್ಲಿ ತೋಟಕ್ಕೆ ಹೋಗಿದ್ದ ಕೃಷಿಕರೊಬ್ಬರ ಮೇಲೆ ತೆಂಗಿನಕಾಯಿ ಬಿದ್ದಿದೆ. ಪರಿಣಾಮ ಅವರು ಅಲ್ಲಿಯೇ ಸಾವನಪ್ಪಿದ್ದಾರೆ. ಹೊನ್ನಾವರದ ಹಳದಿಪುರ ಬಳಿಯ ಹಬ್ಬುಗದ್ದೆಯಲ್ಲಿ ಗೊಯ್ದು ಗೌಡ ಅವರು ವಾಸವಾಗಿದ್ದರು. ತಮಗೆ...
Read moreಅಂಕೋಲಾದಲ್ಲಿ ಆಟೋ ಓಡಿಸಿಕೊಂಡಿರುವ ಪ್ರವೀಣ ಬೋವಿ ಅವರ ಮೇಲೆ ಮಾರಕಾಸ್ತçಗಳಿಂದ ಹಲ್ಲೆ ನಡೆದಿದೆ. ಕತ್ತಿ ಬೀಸಿದಾಗ ತಪ್ಪಿಸಿಕೊಂಡಿದ್ದರಿAದ ಅವರು ಜೀವಾಪಾಯದಿಂದ ಪಾರಾಗಿದ್ದಾರೆ. 26 ವರ್ಷದ ಪ್ರವೀಣ ಬೋವಿ...
Read moreಶಿರಸಿಯಲ್ಲಿ ಎರಡು ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಯುವಕನೊಬ್ಬ ಸಾವನಪ್ಪಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಬನವಾಸಿಯ ಮದುರವಳ್ಳಿಯಲ್ಲಿ ಗುರುವಾರ ಬೈಕುಗಳ ನಡುವೆ ಅಪಘಾತವಾಗಿದೆ. ಬೆಂಗಳೆ ಬಳಿಯ ಮಂಟಲಗಾನದ ತಿಮ್ಮಪ್ಪ...
Read moreಪ್ರಸಿದ್ಧ ಪುಣ್ಯ ಹಾಗೂ ಪ್ರವಾಸಿ ತಾಣ ಗೋಕರ್ಣದಲ್ಲಿ ಎಲ್ಲೆಂದರಲ್ಲಿ ಮಾದಕ ವ್ಯಸನಗಳ ಮಾರಾಟ ನಡೆಯುತ್ತಿದೆ. ಮಾದಕ ವ್ಯಸನ ಸೇವಿಸುವವರ ವಿರುದ್ಧ ಪೊಲೀಸರು ನಿರಂತರ ಪ್ರಕರಣ ದಾಖಲಿಸುತ್ತಿದ್ದು, ಅದನ್ನು...
Read moreಕೈಗಾ ಅಣು ವಿದ್ಯುತ್ ಘಟಕದ ಉದ್ಯೋಗಿಗಳ ಮನೆಯಲ್ಲಿ ಪದೇ ಪದೇ ಕಳ್ಳತನವಾಗುತ್ತಿದೆ. ಕಾರವಾರದ ಮಲ್ಲಾಪುರದಲ್ಲಿರುವ ಟೌನ್ಶಿಪ್ ಒಳಗೆ ನುಗ್ಗುವ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದಾರೆ. ಏಪ್ರಿಲ್...
Read moreಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಹರೀಶ ಸಿದ್ದಿ ಅವರಿಗೆ ಗಾಂಜಾ ಸಿಕ್ಕಿದೆ. ಅದನ್ನು ಸೇವಿಸಿ, ಮದ್ಯರಸ್ತೆಯಲ್ಲಿ ಮಂಗನoತೆ ವರ್ತಿಸುತ್ತಿದ್ದ ಹರೀಶ ಸಿದ್ದಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ! ಯಲ್ಲಾಪುರದ...
Read moreಮದ್ಯದ ನಶೆಯಲ್ಲಿ ಪತ್ನಿಗೆ ಪೀಡಿಸುತ್ತಿದ್ದ ಬನವಾಸಿಯ ಹುವ್ಯಾ ಚಲುವಾದಿ ಅವರು ಕುಟುಂಬದ ಸದಸ್ಯರೆಲ್ಲರೂ ನೆಂಟರ ಮನೆಗೆ ಹೋದಾಗ ಮಾನಸಿಕವಾಗಿ ನೊಂದು ನೇಣಿಗೆ ಶರಣಾಗಿದ್ದಾರೆ. ಶಿರಸಿಯ ಬನವಾಸಿಯ ಬೆಂಗಳೆಯಲ್ಲಿ...
Read moreYou cannot copy content of this page

