6
ADVERTISEMENT

ಸ್ಥಳೀಯ

ದೇವರಕಾಡಿನ ಬಳಿ ಅಮಲಿನಲ್ಲಿ ಮಂಜುನಾಥ!

ಯಲ್ಲಾಪುರ-ಮುಂಡಗೋಡ ರಸ್ತೆಯ ದೇವರಕಾಡು ಬಳಿಯ ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯ ವಿರುದ್ಧ ಎನ್.ಡಿ.ಪಿ.ಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರವೀಂದ್ರನಗರದ ಮಂಜುನಾಥ ಹನುಮಂತ ಬೋವಿವಡ್ಡರ್...

Read more

‘ನೂತನ ಸೇತುವೆ ಮಂಜೂರಿಗೆ ನಿಮ್ಮ ಶ್ರಮವೂ ಇದೆ’: ಸೇತುವೆ ಪುನರ್ ನಿರ್ಮಾಣ ಹಕ್ಕೊತ್ತಾಯ ಸಮಿತಿಯಿಂದ ಹೆಬ್ಬಾರರಿಗೂ ಅಭಿನಂದನೆ

ಯಲ್ಲಾಪುರ ತಾಲೂಕಿನ ಗುಳ್ಳಾಪುರ-ಹೆಗ್ಗಾರ ನೂತನ ಸೇತುವೆ ಮಂಜೂರಿಗೆ ಶ್ರಮಿಸಿದ್ದಾರೆಂಬ ಕಾರಣಕ್ಕೆ ಸೇತುವೆ ಪುನರ್ ನಿರ್ಮಾಣ ಹಕ್ಕೊತ್ತಾಯ ಸಮಿತಿಯಯವರು ಯಲ್ಲಾಪುರದಲ್ಲಿ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಭೇಟಿ ಮಾಡಿ,...

Read more

ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ: ಬಿಜೆಪಿ ಮುಖಂಡರ ಎಚ್ಚರಿಕೆ

ಯಲ್ಲಾಪುರ ತಾಲೂಕಿನ ಚಂದಗುಳಿ ಹಾಗೂ ನಂದೊಳ್ಳಿ ಗ್ರಾ.ಪಂ ವ್ಯಾಪ್ತಿಯ ವಿವಿಧ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಸ್ಥಳೀಯ ಬಿಜೆಪಿ ಘಟಕಗಳ ನೇತೃತ್ವದಲ್ಲಿ ಗ್ರಾಮಸ್ಥರು ಲೋಕೋಪಯೋಗಿ ಹಾಗೂ ಪಂಚಾಯತರಾಜ್ ಇಂಜನಿಯರಿಂಗ್...

Read more

ಕಾಣೆಯಾದ ನಂದಿನಿ: ಅಪಹರಣದ ಶಂಕೆ

ಮಂಚಿಕೇರಿ ಸಮೀಪದ ಕೆರೆಹೊಸಳ್ಳಿಯ ಯುವತಿಯೊಬ್ಬಳು ಕಾಣೆಯಾದ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಚಿಕೇರಿ ಸಮೀಪದ ಕೆರೆಹೊಸಳ್ಳಿಯ ನಂದಿನಿ ಪುಟ್ಟ ಸಿದ್ದಿ ಕಾಣೆಯಾದ ಯುವತಿ. ಈಕೆ ಮನೆಯಿಂದ...

Read more

ಶ್ರೀಮಾತಾ ಸೌಹಾರ್ದ ಸಹಕಾರಿಗೆ 39.02 ಲಕ್ಷ ರೂ ಲಾಭ

ಉಮ್ಮಚಗಿಯ ಶ್ರೀಮಾತಾ ವಿವಿಧೋದ್ದೇಶ ಸೌಹಾರ್ದ ಸಹಕಾರಿಯು ಕಳೆದ ಆರ್ಥಿಕ ವರ್ಷದಲ್ಲಿ 39.02 ಲಕ್ಷ ರೂ ಲಾಭ ಗಳಿಸಿದೆ ಎಂದು‌ ಅಧ್ಯಕ್ಷ ಜಿ ಎನ್ ಹೆಗಡೆ ಹೀರೇಸರ ಹೇಳಿದರು....

Read more

ಬೀಗಾರಿನಲ್ಲಿ ಜಾಂಬವತಿ ಕಲ್ಯಾಣ

ಯಕ್ಷಗಾನ ಮಲೆನಾಡು ಹಾಗೂ ಕರಾವಳಿ ಭಾಗದ ಜನ-ಜೀವನದ ಅವಿಭಾಜ್ಯ ಅಂಗ. ಆಧುನಿಕ ಭರಾಟೆಗಳಿಂದಾಗಿ ಸಂಪ್ರದಾಯಿಕ ಕಲೆಯ ಪ್ರಸರಣಕ್ಕೆ ಹಿನ್ನೆಡೆ ಉಂಟಾಗುತ್ತಿದೆ ಎಂದು ಹಿರಿಯ ಕಲಾವಿದ ಗ. ನಾ....

Read more

ಹೋಟೆಲ್ ಮೇಲಿನಿಂದ ಬಿದ್ದ ವಿದೇಶಿಗ

ಆಕಸ್ಮಿಕವಾಗಿ ಹೋಟೆಲ್ ಮೇಲಿನಿಂದ ಬಿದ್ದು ವಿದೇಶಿಗನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ  ಕಾರವಾರದಲ್ಲಿ ನಡೆದಿದೆ.   ರಷ್ಯಾ ಮೂಲದ ಡ್ಯುಯಲ್ ಯುಗಾನ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.‌ ಆತನನ್ನು ತಕ್ಷಣ...

Read more

ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ

ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಭಾಗವನ್ನು ಜಿಲ್ಲೆಯಿಂದ ಪ್ರತ್ಯೇಕಿಸಿ, ಸಾಗರಕ್ಕೆ ಸೇರಿಸುವ ಪ್ರಸ್ತಾಪವನ್ನು ಯಲ್ಲಾಪುರದ ನಾಗರಿಕ ವೇದಿಕೆ ಖಂಡಿಸಿದೆ. ಈ ಕುರಿತು ಸೋಮವಾರ ನಡೆದ ನಾಗರಿಕ ವೇದಿಕೆಯ ಅಧ್ಯಕ್ಷ...

Read more

ಕಲ್ಲೇಶ್ವರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಸೆಪ್ಟೆಂಬರ್ 17 ಕ್ಕೆ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಾರ್ಟಿ ಅಂಕೋಲಾ ಮಂಡಲ, ಯುವ ಮೋರ್ಚಾ ಹಾಗೂ ವಿವಿಧ ಶಕ್ತಿಕೇಂದ್ರಗಳ ಸಹಯೋಗದಲ್ಲಿ ಪಕ್ಷದ...

Read more

ಲೋಕೋಪಯೋಗಿ ಇಲಾಖೆ ಆವಾರದಲ್ಲಿ ಇಂಜನಿಯರ್ ದಿನಾಚರಣೆ

ಯಲ್ಲಾಪುರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಸೋಮವಾರ ಇಂಜನಿಯರ್ ದಿನ ಆಚರಿಸಲಾಯಿತು. ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು. ನಾಡಿಗೆ ವಿಶ್ವೇಶ್ವರಯ್ಯ ಅವರ ಕೊಡುಗೆಯನ್ನು...

Read more
Page 17 of 371 1 16 17 18 371

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page