6
ಯಲ್ಲಾಪುರ: ಹಿರಿಯ ವಿದ್ಯಾಂಸ, ಖ್ಯಾತ ಜ್ಯೋತಿಷಿ, ಅಪಾರ ಶಿಷ್ಯ ವರ್ಗವನ್ನು ಹೊಂದಿದ್ದ ಭರಣಿ ನಾಗೇಂದ್ರ ಭಟ್ಟ ಅವರು ಶುಕ್ರವಾರ ಸಂಜೆ ಈ ಲೋಕದ ಯಾತ್ರೆ ಮುಗಿಸಿದ್ದಾರೆ. 94...
Read moreಕಾರವಾರ: `ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಅನಧಿಕೃತ ಹೋಂ ಸ್ಟೇ ಕುರಿತು ವಾರದ ಒಳಗೆ ಸಮಗ್ರ ವರದಿ ಸಲ್ಲಿಸಿ' ಎಂದು ಜಿಲ್ಲಾಧಿಕಾರಿ ಕೆ.ಲಕ್ಷಿö್ಮÃಪ್ರಿಯಾ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ....
Read moreಕಾರವಾರ: ಕೋಡಿಬೀರ ದೇವಾಲಯದಲ್ಲಿ ಜಾತಿ ಸಭೆಗೆ ಹಾಜರಾಗಿದ್ದ ದಿಗಂಬರ ಹರಿಕಂತ್ರ ಅವರ ಮೇಲೆ ನಾಲ್ವರು ದಬ್ಬಾಳಿಕೆ ನಡೆಸಿದ್ದಾರೆ. ದೌರ್ಜನ್ಯಕ್ಕೆ ನಲುಗಿದ ದಿಗಂಬರ ಹರಿಕಂತ್ರ ಆಸ್ಪತ್ರೆ ಸೇರಿದ್ದಾರೆ. ಗುನಗಿವಾಡದ...
Read moreಸಿದ್ದಾಪುರ: ಎರಡು ತಿಂಗಳಿನಿ0ದ ಎದೆನೋವಿನ ಮಾತ್ರೆ ಸೇವಿಸುತ್ತಿದ್ದ ಈಶ್ವರ ಹಸ್ಲರ್ ಐದು ದಿನ ಮಾತ್ರೆ ತಿನ್ನಲು ಮರೆತಿದ್ದು, ಗುರುವಾರ ಆರೋಗ್ಯದಲ್ಲಿನ ಏರುಪೇರಿನಿಂದ ಅವರು ಸಾವನಪ್ಪಿದರು. ಸಿದ್ದಾಪುರ ಕ್ಯಾದಗಿ...
Read moreಕುಮಟಾ: ಜನಪರ ಕಾಳಜಿ, ಸೌಮ್ಯ ಸ್ವಭಾವದ ಉಮಾಕಾಂತ ಹೊಸ್ಕಟ್ಟ ಅವರು ಮೀನುಗಾರ ಮುಖಂಡರಾಗಿದ್ದರೂ ಕಾರ್ಮಿಕರಂತೆ ದುಡಿಯುತ್ತಾರೆ. ಸದಾ ಮೀನುಗಾರರ ಪರವಾಗಿ ಚಿಂತಿಸುವ ಅವರಿಗೆ ಮೀನುಗಾರ ಸಮುದಾಯದವರೆಲ್ಲ ಸೇರಿ...
Read moreಶಿರಸಿ: ಭ್ರಷ್ಟಾಚಾರ, ಕಳಪೆ ಕಾಮಗಾರಿ, ಸರ್ಕಾರಿ ಅಧಿಕಾರಿ-ಸಿಬ್ಬಂದಿ ಕರ್ತವ್ಯ ಲೋಪದ ದೂರು ಆಲಿಸಲು ಜನವರಿ 16ರಂದು ಶಿರಸಿಗೆ ಲೋಕಾಯುಕ್ತ ಅಧಿಕಾರಿಗಳು ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 11 ಗಂಟೆಯಿoದ...
Read moreಕುಮಟಾ: ಅಸ್ತಿತ್ವದಲ್ಲಿರದ ಸಮಿತಿಯಿಂದ ಅರಣ್ಯ ಅತಿಕ್ರಮಣದಾರರಿಗೆ ದಾಖಲೆ ಒದಗಿಸುವಂತೆ ಸೂಚನಾ ಪತ್ರ ನೀಡುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲು ಜ 13ರಂದು ಕುಮಟಾದಲ್ಲಿ ಸಭೆ ನಡೆಯಲಿದೆ. ಅರಣ್ಯ ಭೂಮಿ...
Read moreಕಾರವಾರ: ಸಹ್ಯಾದ್ರಿ ಇಕೋ ಕ್ಲಬ್ ಚಟುವಟಿಕೆಯ ಭಾಗವಾಗಿ ನಗೆ ಶಾಲೆಯ ಮಕ್ಕಳು ಸಿದ್ಧರಾಮೇಶ್ವರ ದೇವಸ್ಥಾನದ ತಪ್ಪಲಿನಲ್ಲಿರುವ ನದಿದಡದಲ್ಲಿ ಕುಳಿತು ವಿಹರಿಸಿದರು. ಅಲ್ಲಿನ ಅರಣ್ಯ, ಪಕ್ಷಿ ಸಂಕುಲ, ಜಲಚರಗಳ...
Read moreಯಲ್ಲಾಪುರ: ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದಲ್ಲಿ ಫೆ 28ರಿಂದ ಮಾರ್ಚ್ 3ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ದೇವಾಲಯದ ಅಷ್ಠಬಂಧ, ಶಿಖರ ಪ್ರತಿಷ್ಠೆ, ಧ್ವಜ ಪ್ರತಿಷ್ಠೆ, ನೂತನ ದೇವಾಲಯ,...
Read moreಕಾರವಾರ: `ಮಳೆಗಾಲದ ವೇಳೆ ನೌಕಾನೆಲೆ ಪ್ರದೇಶದಿಂದ ಕಾರವಾರದ ಚಂಡಿಯಾ, ಅರ್ಗಾ, ಸೇರಿದಂತೆ ಹಲವು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗದAತೆ ಈಗಿನಿಂದಲೇ ಅಗತ್ಯ ಕ್ರಮ ಜರುಗಿಸಿ' ಎಂದು ನೌಕಾನೆಲೆ...
Read moreYou cannot copy content of this page

