6
ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಸತೀಶನ ಶವ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತನ ಸಾವಿನಲ್ಲಿ ಅನುಮಾನವಿರುವುದಾಗಿ ಕುಟುಂಬದವರು ಪೊಲೀಸರಿಗೆ ಹೇಳಿದ್ದು, ಸಮಗ್ರ ತನಿಖೆಗಾಗಿ ಒತ್ತಾಯಿಸಿದ್ದಾರೆ. ಯಲ್ಲಾಪುರ ತಾಲೂಕಿನ...
Read moreನಿಷೇಧಿತ ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಸುತ್ತಿದ್ದ ಹೊಟೇಲ್ ಮೇಲೆ ಶಿರಸಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿರಸಿ ನಗರದ ಹಲವು ಹೊಟೇಲ್ಗಳಲ್ಲಿ ಇಡ್ಲಿ ಪಾತ್ರೆಗೆ ಪ್ಲಾಸ್ಟಿಕ್ ಅಂಟಿಸಿ...
Read moreಹುಲಿ ಗಣತಿ ಕಾರ್ಯಕ್ಕಾಗಿ ಕಾಡಿನಲ್ಲಿ ಅಳವಡಿಸಿದ್ದ ಕ್ಯಾಮರಾವನ್ನು ಕಳ್ಳರು ದೋಚಿದ್ದಾರೆ. ಕಳೆದುಹೋದ ಕ್ಯಾಮರಾಗಾಗಿ ಕಾಡು ಪೂರ್ತಿ ಸುತ್ತಾಡಿದ ಅರಣ್ಯ ಸಿಬ್ಬಂದಿ ಕೊನೆಗೆ ಕಳ್ಳರ ಪತ್ತೆಗಾಗಿ ಪೊಲೀಸರ ಮೊರೆ...
Read moreಭಟ್ಕಳ ಜನತಾ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಮಾಡಿದ ಸಾಲ ತೀರಿಸಲಾಗದ ಕಾರಣ ದಾಮೋದರ ನಾಯ್ಕ ಸಾವನಪ್ಪಿದ್ದಾರೆ. ಭಟ್ಕಳದ ಹಾಡುವಳ್ಳಿ ಹಲ್ಯಾಣಿಯ ಹಿರೇಬಿಳ್ಳುವಿನಲ್ಲಿ ದಾಮೋದರ ನಾಯ್ಕ (35) ವಾಸವಾಗಿದ್ದರು....
Read moreದಾಂಡೇಲಿ ಗಾಂಧೀನಗರದ ಚಾಲಕ ರಾಜೇಶ ಲಮಾಣಿ ಅವರ ಶವ ಮೌಳಂಗಿ ಭರ್ಜಿ ನಾಲಾದಲ್ಲಿ ಸಿಕ್ಕಿದೆ. ಅವರ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಗಾಂಧೀನಗರ ಹಿಟ್ಟಿನಗಿರಣಿ ಬಳಿ ರಾಜೇಶ...
Read moreಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರೊಬ್ಬರ ಮನೆಯಲ್ಲಿ ಕಳ್ಳತನ ನಡೆದಿದೆ. ಬಂಗಾರದ ಆಭರಣ, ಬೆಳ್ಳಿಯ ಕಾಲುಂಗರ, 10 ಸಾವಿರ ರೂ ಹಣದ ಜೊತೆ ಲ್ಯಾಪ್ಟಾಪ್'ನ್ನು ಕಳ್ಳರು ದೋಚಿದ್ದಾರೆ....
Read moreಅರಣ್ಯವಾಸಿಗಳಿಗೆ ಕಾನೂನು ಮಾಹಿತಿ ಮತ್ತು ಜಾಗೃತೆ ಮೂಡಿಸುವ ಉದ್ದೇಶದಿಂದ ನಡೆಯುತ್ತಿರುವ ಜಾಗೃತಿ ಜಾಥಾ ಸೋಮವಾರ ಕುಮಟಾ ತಾಲೂಕಿನಲ್ಲಿ ಸಂಚರಿಸಲಿದೆ. ಮಿರ್ಜಾನಿನ ಅಂಬೇಡ್ಕರ ಭವನದ ಎದುರು ಅಂದು ಬೆಳಗ್ಗೆ...
Read moreಜಾನುವಾರುಗಳ ಮೇವಿಗಾಗಿ ದಾಸ್ತಾನು ಮಾಡಿದ್ದ ಹುಲ್ಲಿನ ಪೆಂಡೆಗೆ ಆಕಸ್ಮಿಕ ಅಗ್ನಿಸ್ಪರ್ಶವಾಗಿದೆ. ಪರಿಣಾಮ 400ಕ್ಕೂ ಅಧಿಕ ಹುಲ್ಲಿನ ಪೆಂಡೆಗಳು ಸುಟ್ಟು ಬೂದಿಯಾಗಿದೆ. ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ನಾಗರಾಜ ಗುಬ್ಬಕ್ಕನವರ್...
Read moreಯಲ್ಲಾಪುರದ ಎಲ್ಐಸಿ ಕಚೇರಿ ಎದುರು ಶುಕ್ರವಾರ ರಾತ್ರಿ ನಡೆದ ಅಪಘಾತದಲ್ಲಿ ಅಂಬೇಡ್ಕರ ನಗರದ ಪ್ರಸನ್ನಕುಮಾರ ಜಾದವ್ ಸಾವನಪ್ಪಿದ್ದಾರೆ. ಸ್ನೇಹಜೀವಿಯಾಗಿದ್ದ ಪ್ರಸನ್ನ ಜಾದವ್ ಅಂತಿಮ ದರ್ಶನಕ್ಕೆ ಅಪಾರ ಪ್ರಮಾಣದ...
Read moreಅನಾರೋಗ್ಯಕ್ಕೆ ಒಳಗಾಗಿ ಸಾವನಪ್ಪಿದ ಪತಿಯ ನೆನಪಿನಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಮಟಾದ ಹಳೆ ಮೀನು ಮಾರುಕಟ್ಟೆ ಬಳಿ ಪ್ರದೀಪ ಮುರುಡೇಶ್ವರ ಹಾಗೂ ಜ್ಯೋತಿ ಮುರುಡೇಶ್ವರ ವಾಸವಾಗಿದ್ದರು. ಅನಾರೋಗ್ಯಕ್ಕೆ...
Read moreYou cannot copy content of this page

