6
ADVERTISEMENT

ರಾಜ್ಯ

ರಾಜಿಸೂತ್ರದ ರಹಸ್ಯ ಹೇಳಿದ ನ್ಯಾಯ ದೇವತೆ!

`ಕೋರ್ಟು-ಕಚೇರಿ ಅಲೆದಾಟ ನಡೆಸಿ ಸಮಯ ಹಾಗೂ ಹಣ ವ್ಯಯಿಸುವ ಬದಲು ರಾಜಿ ಸೂತ್ರ ಅನುಸರಿಸಿ' ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ ಎಂ ಹೇಳಿದ್ದಾರೆ. ಇದರೊಂದಿಗೆ...

Read more

ಸರ್ಕಾರಿ ಹರಾಜು: ಮರದ ಮನೆಗೆ ದಾಂಡೇಲಿ ಕಟ್ಟಿಗೆ

ಗುಣಮಟ್ಟದ ಮರಗಳನ್ನು ಬಳಸಿ ಮನೆ ನಿರ್ಮಿಸಿಕೊಳ್ಳಬೇಕು ಎಂದುಕೊoಡವರಿಗೆ ದಾಂಡೇಲಿ ಮರಮಟ್ಟು ಸಂಗ್ರಹಾಲಯದಿoದ ಮರಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಫೆ 21ರಿಂದ 25ರವರೆಗೆ ಇಲ್ಲಿ ಮತ್ತಿ, ನಂದಿ, ಹೊನ್ನೆ,...

Read more

PUC ಪರೀಕ್ಷೆ: ಸಿಬ್ಬಂದಿಗೆ ಐಡಿ ಕಾರ್ಡ – ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ!

ಮಾರ್ಚ 1ರಿಂದ 20ರವರೆಗೆ ಉತ್ತರ ಕನ್ನಡ ಜಿಲ್ಲೆಯ 34 ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಅವರವರ ಕಾಲೇಜಿನ ಸಮವಸ್ತ್ರಧರಿಸಿ...

Read more

ಇನ್ಸುರೆನ್ಸ ಆಸೆಗೆ ಸುಳ್ಳು ದೂರು ಕೊಡಿಸಿದ DYSP: ಪೊಲೀಸರ ವಿರುದ್ಧವೇ ಮೇಲಧಿಕಾರಿಗೆ ದೂರು!

ಸೈಬರ್ ಕ್ರೆö ವಿಭಾಗದ ಡಿವೈಎಸ್‌ಪಿ ಅಶ್ವಿನಿ ಬಿ ಅವರ ಕುಟುಂಬದವರು ಚಲಿಸುತ್ತಿದ್ದ ಕಾರು ಮುಂಡಗೋಡದಲ್ಲಿ ಅಪಘಾತವಾಗಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರೂ ಟಾಟಾ ಎಸ್ ವಾಹನ ಕಾರಿಗೆ...

Read more

ವಂಚನೆಯಲ್ಲಿಯೂ ದೊಡ್ಡ ದಾಖಲೆ ಬರೆದ ಪಿಡಿಓ!

ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಹಾಗೂ ಕಿರವತ್ತಿ ಗ್ರಾಮ ಪಂಚಾಯತದಲ್ಲಿ ಪಿಡಿಓ ಆಗಿ ಕೆಲಸ ಮಾಡಿಕೊಂಡಿದ್ದ ಯೋಗೇಂದ್ರ ಇದೀಗ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ವಿಧಾನಸೌಧದಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ...

Read more

ಅನಾಥ ಕಾರಿನಲ್ಲಿ ಕೋಟಿ ರೂ ಹಣ: ರಹಸ್ಯ ಬೇದಿಸಿದ ಪೊಲೀಸರು!

ರಾಮನಗುಳಿ ಬಳಿ ಅನಾಥವಾಗಿದ್ದ ಕಾರಿನಲ್ಲಿ ಕೋಟಿ ರೂ ಹಣ ಸಿಕ್ಕಿದ ಪ್ರಕರಣ ಇನ್ನೊಂದು ತಿರುವು ಪಡೆದಿದೆ. ಜನವರಿ 28ರಂದು ಹುಬ್ಬಳ್ಳಿ ಅಂಕೋಲಾ ಹೆದ್ದಾರಿ ಅಂಚಿನ ರಾಮನಗುಳಿ ಬಳಿ...

Read more

ಅರಣ್ಯವಾಸಿಗಳಿಗೆ ಕಾನೂನು ಅರಿವು: ಸಚಿವರ ಮೆಚ್ಚುಗೆ

ಭೂಮಿ ಹಕ್ಕಿನ ವಿಷಯವಾಗಿ ಅರಣ್ಯವಾಸಿಗಳಿಗೆ ಕಾನೂನು ಅರಿವು ಮೂಡಿಸುವ ನ್ಯಾಯವಾದಿ ರವೀಂದ್ರ ನಾಯ್ಕ ಅವರ ಪ್ರಯತ್ನಕ್ಕೆ ಸಚಿವ ಸತೀಶ ಜಾರಕಿಹೊಳಿ ಮೆಚ್ಚುಗೆವ್ಯಕ್ತಪಡಿಸಿದ್ದಾರೆ. ಫೆ 19ರಂದು ಅರಣ್ಯ ಭೂಮಿ...

Read more

ಅಪಘಾತ: ಕಂದಮ್ಮನ ಜೊತೆ ಕೊನೆಯುಸಿರೆಳೆದ ತಾಯಿ

ಯಲ್ಲಾಪುರದಿಂದ ಅಂಕೋಲಾ ಕಡೆ ಚಲಿಸುತ್ತಿದ್ದ ಲಾರಿ ಅರಬೈಲ್ ಘಟ್ಟ ಮುಕ್ತಾಯದ ನಂತರ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ತಾಯಿ-ಮಗು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಜೊತೆಗೆ ಇನ್ನೂ ಇಬ್ಬರು ಗಂಭೀರವಾಗಿ...

Read more

ಅನಧಿಕೃತ ಆಸ್ತಿಗೂ ಇ-ಖಾತಾ!

`ಉತ್ತರ ಕನ್ನಡ ಜಿಲ್ಲೆಯ ವಿವಿಧ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೆ ಸಹ ಇ-ಖಾತಾ ನೀಡಬೇಕು' ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚನೆ...

Read more

ಮಾನವ ಹಕ್ಕು ಸದಸ್ಯರಿಂದ ಮಕ್ಕಳ ರಕ್ಷಣೆಯ ಪ್ರವಚನ!

`ಶಾಲಾ ಮಕ್ಕಳ ಶುಲ್ಕ ಪಾವತಿಯ ನೆಪವೊಡ್ಡಿ ಅವರ ವರ್ಗಾವಣೆ ಪ್ರಮಾಣ ಪತ್ರ ನೀಡದೇ ಸತಾಯಿಸುವ ಬಗ್ಗೆ ಸಾಕಷ್ಟು ದೂರುಗಳಿದ್ದು, ಆರ್‌ಟಿಇ ಕಾಯ್ದೆ ಪ್ರಕಾರ ವರ್ಗಾವಣೆ ಪ್ರಮಾಣ ಪತ್ರ...

Read more
Page 27 of 75 1 26 27 28 75

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page