6
ಮಳೆಗಾಲದಲ್ಲಿ ಸೋರುವ ದುರ್ಗಾಂಬಾ ಬಸ್ಸಿನಲ್ಲಿ 2 ವರ್ಷದ ಮಗುವಿನ ಜೊತೆ ಪ್ರಯಾಣ ಬೆಳಸಿದ ಮಹಿಳೆಯೊಬ್ಬರು ತಮಗೆ ಆದ ಕೆಟ್ಟ ಅನುಭವಗಳ ಬಗ್ಗೆ ಫೇಸ್ಬುಕ್ ಖಾತೆಯಲ್ಲಿ ಧೈರ್ಯದಿಂದ ಬರೆದುಕೊಂಡಿದ್ದಾರೆ....
Read moreಕುಮಟಾ ಶಾಸಕ ದಿನಕರ ಶೆಟ್ಟಿ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಆ ಬಗ್ಗೆ ವರದಿ ಪ್ರಕಟಿಸಿದ್ದ `ಕನ್ನಡವಾಣಿ' ವಿರುದ್ಧ ದಾಖಲಾದ ಪೊಲೀಸ್ ಪ್ರಕರಣದ...
Read moreಶಿರಸಿ-ಕುಮಟಾ ರಸ್ತೆಯ ನೀಲೇಕಣಿ ಬಳಿಯ ಹೊಂಡಗಳನ್ನು ಮೂರು ದಿನದ ಒಳಗೆ ಮುಚ್ಚದೇ ಇದ್ದರೆ ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ...
Read moreಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ ಪರೀಕ್ಷೆಯಲ್ಲಿ ಕುಮಟಾದ ಕೆನರಾ ಎಕ್ಸಲೆನ್ಸ್ ಪ ಪೂ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಕಾಲೇಜಿನ ಒಟ್ಟು 73...
Read moreಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಆದರೆ, ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಪುರಾತನ ಕಾಲದಿಂದಲೂ ಇದ್ದ ಮಳೆ ಮಾಪನ ಕೇಂದ್ರಗಳಲ್ಲಿ ಮಾತ್ರ ಮಳೆ ಪ್ರಮಾಣ...
Read moreಕಾರವಾರ-ಅಂಕೋಲಾ-ಕುಮಟಾ ಮಾರ್ಗವಾಗಿ ನಿತ್ಯ ಓಡಾಡುವ ಸರ್ಕಾರಿ ಬಸ್ಸುಗಳಲ್ಲಿ ದರ ವ್ಯತ್ಯಾಸ ಕಾಣಿಸಿದೆ. ಒಂದೊAದು ಡಿಪೋ ಬಸ್ಸಿನಲ್ಲಿ ಒಂದೊAದು ರೀತಿ ಹಣ ಪಡೆಯಲಾಗುತ್ತಿದ್ದು, ಜನಶಕ್ತಿ ವೇದಿಕೆ ಈ ಬಗ್ಗೆ...
Read moreಮೈಸೂರಿನಿಂದ ದಾಂಡೇಲಿಗೆ ಪ್ರವಾಸಕ್ಕೆ ಬಂದಿದ್ದ ಐದು ಜನ ಜಲಕ್ರೀಡೆಗಾಗಿ ತೆರಳುತ್ತಿದ್ದು, ಅವರ ಕಾರಿಗೆ ಟಿಪ್ಪರ್ ಗುದ್ದಿದೆ. ಹೀಗಾಗಿ ಮಳೆಗಾಲದ ಜಲಕ್ರೀಡೆ ಮೊಟಕುಗೊಳಿಸಿದ ಆ ಐವರು ಪ್ರವಾಸಿಗರು ಊರಿಗೆ...
Read moreಮಳೆಗಾಲದ ಹಿನ್ನಲೆ ಸೇತುವೆಗಳು ಶಿಥಿಲಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಒಂದು ಊರಿನಿಂದ ಇನ್ನೊಂದು ಊರು ಬೆಸೆಯುವ ಸೇತುವೆಗಳ ಬಗ್ಗೆ ಜಿಲ್ಲಾಡಳಿತ ನಿಗಾವಹಿಸಿದೆ. ಹೆದ್ದಾರಿ ವ್ಯಾಪ್ತಿಯಲ್ಲಿನ ಎಲ್ಲಾ ಸೇತುವೆಗಳ ದೃಡತೆಯ...
Read moreವಿಭಿನ್ನ ಸಂಸ್ಕೃತಿ, ವಿಶಿಷ್ಟ ಆಚರಣೆ ಮೂಲಕ ಅರಣ್ಯ ಅಂಚಿನಲ್ಲಿ ತಮ್ಮ ಪಾಡಿಗೆ ತಾವು ಬದುಕುತ್ತಿರುವ ಸಿದ್ದಿ ಸಮುದಾಯದವರ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡಬೇಕು ಎಂದು ಸಮುದಾಯದ ಪ್ರಮುಖರು...
Read more`ಅಂದರ್ ಬಾಹರ್ ಆಡುವುದು ಅಪರಾಧ ಅಲ್ಲ' ಎಂದು ಧಾರವಾಡ ಹೈಕೋರ್ಟ ಹೇಳಿದೆ. ಅಂದರ್ ಬಾಹರ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಶಿರಸಿಯ 13ಜನರ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ರದ್ಧು ಮಾಡಿದೆ....
Read moreYou cannot copy content of this page