6

ರಾಜ್ಯ

ದಂಡಾಧಿಕಾರಿಯೇ ಇಲ್ಲದ ತಹಶೀಲ್ದಾರ್ ಕಚೇರಿ!

ಶಿರಸಿಯಲ್ಲಿ ಕಳೆದ ಒಂದುವರೆ ತಿಂಗಳಿನಿoದ ಖಾಯಂ ತಹಶೀಲ್ದಾರ್ ಇಲ್ಲ. ಹೀಗಾಗಿ ತಾಲೂಕಾ ದಂಡಾಧಿಕಾರಿಯಾಗಿ ತಹಶೀಲ್ದಾರ್ ಮಾಡಬೇಕಾದ ಕೆಲಸಗಳೆಲ್ಲವೂ ಬಾಕಿ ಉಳಿದಿದೆ. ಈ ಹಿಂದೆ ಶ್ರೀಧರ ಮುಂದಲಮನಿ ಅವರು...

Read more

ಗ್ರಾ ಪಂ ಆಡಳಿತ: ಕಾಗದ ಅರ್ಜಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ!

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿಗೆ ತರಲು ಜಿಲ್ಲಾ ಪಂಚಾಯತ ಆಸಕ್ತಿವಹಿಸಿದೆ. ಡಿಜಿಟಲ್ ವ್ಯವಸ್ಥೆ ಜಾರಿಯಾದ ನಂತರ ಗ್ರಾಮ ಪಂಚಾಯತದಲ್ಲಿನ...

Read more

ಕೃತಕ ಪ್ರವಾಹದಿಂದ ಕೆಂಗಟ್ಟ ಕಾರವಾರಿಗರು: ಈ ಬಾರಿಯ ಸಿದ್ಧತೆ ಏನು?

ಕಳೆದ ಮಳೆಗಾಲದ ಅವಧಿಯಲ್ಲಿ ಕಾರವಾರದ ಅರಗಾ, ಚೆಂಡಿಯಾ, ತೋಡೂರು, ಮುದಗಾ, ಬಿಣಗಾ ಪ್ರದೇಶದ ಜನ ಅನುಭವಿಸಿದ ಹಿಂಸೆ ಯಾರಿಗೂ ಬೇಡ. ನೌಕಾನೆಲೆಯವರ ಅತಿರೇಕದ ವರ್ತನೆಯಿಂದ ಆ ಭಾಗದಲ್ಲಿ...

Read more

ಕಾಡಿನ ಮಕ್ಕಳಿಗೆ ಭೂಮಿ ಸಮಸ್ಯೆ: ಮುಖ್ಯಮಂತ್ರಿ ಮೊರೆಹೋದ ಮಾಜಿ ಸಚಿವ!

ಅನಾಧಿಕಾಲದಿಂದಲೂ ಅರಣ್ಯ ಅತಿಕ್ರಮಿಸಿಕೊಂಡಿರುವ ಬಡ ಜನರ ಬಗ್ಗೆ ಹೋರಾಟ ನಡೆಸುತ್ತಿರುವ ಹಿರಿಯ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಅವರು ಹೋರಾಟದ ಮುಂದಿನ ಹಾದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ...

Read more

ಶಿರಸಿ | ನಗರಸಭೆ ಅಧ್ಯಕ್ಷರಿಗೆ ಅವಮಾನ: ಎಸಿ ವಿರುದ್ಧ ಬೆಂಕಿ ಬಿರುಗಾಳಿ!

ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಶಿರಸಿಗೆ ಬಂದಾಗ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಬೇಕಿತ್ತು. ಆದರೆ, ಜಿಲ್ಲಾಡಳಿತ ಇದಕ್ಕೆ ಅವಕಾಶವನ್ನೇ ಕೊಡಲಿಲ್ಲ! ಉಪರಾಷ್ಟ್ರಪತಿ  ಜಗದೀಪ...

Read more

ಈಶ್ವರ ಮಲ್ಪೆ ತಂಡದ ಸಾಹಸ: ನದಿ ಆಳದಲ್ಲಿ ದೇವರ ಹುಡುಕಾಟ!

ಕುಮಟಾ ಮೂರೂರು ಬೊಗ್ರಿಬೈಲ್‌ನ ಅಘನಾಶಿನಿ ನದಿ ಆಳದಲ್ಲಿ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ದೇವರ ಹುಡುಕಾಟ ನಡೆಸುತ್ತಿದ್ದಾರೆ. ಮೂರು ದಿನಗಳಿಂದ ಶೋಧ ನಡೆಸಿದರೂ ದೇವರು ಸಿಕ್ಕಿಲ್ಲ....

Read more

ಅರಣ್ಯ ಹಕ್ಕು: ಕಾಗೋಡು ತಿಮ್ಮಪ್ಪರಿಂದ ಮುಖ್ಯಮಂತ್ರಿಗೆ ಪತ್ರ

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬoಧಿಸಿ ಉoಟಾಗಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಹೇಳಿದ್ದಾರೆ. ರಾಜ್ಯ...

Read more

ಹೆಸರು ಬೇರೆ.. ಊರು ಬೇರೆ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಉಂಡಾಡಿ`ಗುoಡ’!

ನಾನಾ ಭಾಷೆ, ನಾನಾ ಪ್ರದೇಶಗಳಲ್ಲಿ ನಾನಾ ಹೆಸರುಗಳಿಂದ ಪರಿಚಯಿಸಿಕೊಂಡು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ನಿತೀನ್ ರಾವ್ ಎಂಬಾತರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬೆoಗಳೂರು, ಮಂಗಳೂರು, ಧಾರವಾಡ, ಶಿವಮೊಗ್ಗ...

Read more

ಉತ್ತರ ಕನ್ನಡ: ಬಿಸಿಲಿನ ಜೊತೆ ವಿದ್ಯುತ್ ಅವಘಡ ಪ್ರಮಾಣವೂ ಹೆಚ್ಚಳ!

ವಿದ್ಯುತ್ ಉತ್ಪಾದನೆ ಮೂಲಕ ದೇಶಕ್ಕೆ ಕೊಡುಗೆ ನೀಡುವ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ಅವಘಡಗಳ ಪ್ರಮಾಣವೂ ಹೆಚ್ಚಾಗಿದೆ. ವಿದ್ಯುತ್ ಬಳಕೆಗಾರರ ನಿರ್ಲಕ್ಷ್ಯದಿಂದ ಜನ-ಜಾನುವಾರುಗಳು ವಿದ್ಯುತ್ ಅವಘಡಗಳಿಗೆ ಬಲಿಯಾಗುತ್ತಿದ್ದಾರೆ....

Read more

ಬೈಕಿಗೆ ಗುದ್ದಿದ ಬುಲೆರೋ: ಸ್ಥಳದಲ್ಲಿಯೇ ಸಾವನಪ್ಪಿದ ಬೈಕ್ ಸವಾರ

ಬುಲೇರೋ ಓಡಿಸಿಕೊಂಡು ಹಳಿಯಾಳಕ್ಕೆ ಹೋಗಿದ್ದ ಗೋಕರ್ಣದ ಅಭಿಜಿತ್ ನಾಯ್ಕ ಅವರು ಅಲ್ಲಿ ಸಂಜು ಪಾಟೀಲ್ ಎಂಬಾತರ ಬೈಕಿಗೆ ಬುಲೆರೋ ಗುದ್ದಿ, ಸಂಜು ಅವರ ಸಾವಿಗೆ ಕಾರಣರಾಗಿದ್ದಾರೆ. ಮೇ...

Read more
Page 7 of 75 1 6 7 8 75

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page