6
ಉತ್ತರ ಕನ್ನಡ ಜಿಲ್ಲೆಯ ಅನೇಕ ಯುವಕರು ಉದ್ಯೋಗಕ್ಕಾಗಿ ಮಹಾನಗರ ಸೇರಿದ್ದು, ಗ್ರಾಮೀಣ ಭಾಗದಲ್ಲಿ ವಾಸವಾಗಿರುವ ಪಾಲಕರು ಅನಾಥ ಪ್ರಜ್ಞೆ ಅನುಭವಿಸುತ್ತಿದ್ದಾರೆ. ಇನ್ನೂ ಅನೇಕ ಕಡೆ ವಯಸ್ಸಾದ ಪಾಲಕರನ್ನು...
Read moreಅಸಹಾಯಕ ಹಾಗೂ ಅನಾಥ ಸ್ಥಿತಿಯಲ್ಲಿದ್ದ ಕುಮಟಾದ ಪಾಂಡುರoಗ ನಾಯ್ಕ ಅವರು ಇದೀಗ ಸಿದ್ದಾಪುರದ ಪುನೀತ ರಾಜಕುಮಾರ ಆಶ್ರಯಧಾಮ ಸೇರಿದ್ದಾರೆ. ಕಳೆದ 12 ವರ್ಷಗಳಿಂದ ನಾಗರಾಜ ನಾಯ್ಕ ಅವರು...
Read moreಉತ್ತರ ಕನ್ನಡ ಜಿಲ್ಲೆಯಲ್ಲಿ 2500ರಷ್ಟು ಮಹಿಳೆಯರು `ಗೃಹಲಕ್ಷ್ಮಿ ಯೋಜನೆಯ ಹಣ ಬೇಡ' ಎಂದು ಬರೆದುಕೊಟ್ಟಿದ್ದಾರೆ. ಈ ನಡುವೆ 692 ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ...
Read more2024ರಲ್ಲಿ ನಡೆದ ಕದಂಬ ಉತ್ಸವಕ್ಕೆ ಕಲಾವಿದರನ್ನು ಕರೆತಂದೆ `ರಾಜ್ ಇವೆಂಟ್ಸ್' ಕಂಪನಿಗೆ ಈವರೆಗೂ ಜಿಲ್ಲಾಡಳಿತ ಹಣ ಪಾವತಿ ಮಾಡಿಲ್ಲ. ಒಟ್ಟು 36 ಲಕ್ಷ ರೂ ಬಾಕಿಯಿರುವ ಬಗ್ಗೆ...
Read moreಶಿರಸಿಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಿರುವುದನ್ನು ಮನಗಂಡು ಸರ್ಕಾರ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಸ್ಥಾಪಿಸಿದೆ. ಟ್ರಾಫಿಕ್ ನಿಯಂತ್ರಣದ ಜೊತೆ ಸಂಚಾರಿ ನಿಯಮ ಉಲ್ಲಂಘನೆ ವಿರುದ್ಧ ಇಲ್ಲಿಯೂ ಕಠಿಣ...
Read moreಶಿರಸಿಯಿಂದ ಹುಬ್ಬಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ಸು ಮಂಗಳವಾರ ಸಂಜೆ ಬೆಣಗಿ ಬಸ್ ನಿಲ್ದಾಣದ ತಿರುವಿನಲ್ಲಿದ್ದ ನೇರಲೆ ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 14ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ....
Read moreಕಾರವಾರಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರು ಅಪ್ಪೆಮಿಡಿಯ ಉಪ್ಪಿನಕಾಯಿ ನೀಡಿದ್ದಾರೆ. ಇದರೊಂದಿಗೆ ಜೇನುತುಪ್ಪವನ್ನು ನೀಡಿ...
Read moreಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಬುಧವಾರ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ವಿಶ್ವಾಮಿತ್ರ ಹೆಗಡೆ ನಾಡಿನ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದದ್ದರು. ಕನ್ನಡಪ್ರಭ, ವಿಶ್ವವಾಣಿ ಪತ್ರಿಕೆಯಲ್ಲಿ...
Read moreಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಸಂಭ್ರಮ-ಸಡಗರ ಕಾಣಿಸಿತು. ಇದಕ್ಕೆ ಕಾರಣ ಅಲ್ಲಿ ನಡೆದ ಜಾನಪದ ಉತ್ಸವ! ಜಾನಪದ ಸಾಹಿತ್ಯದ ಹಲವು ಪ್ರಕಾರಗಳು ಇಲ್ಲಿ...
Read moreಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮಂಗಳವಾರ ಮಳೆಯಾಗಿದೆ. ಸೋಮವಾರ ಮಧ್ಯಾಹ್ನದಿಂದಲೇ ಮಳೆಯ ವಾತಾವರಣ ಕಾಣಿಸಿದ್ದು, ಮುಂದಿನ ಮೂರು ತಾಸುಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಮುಂದಿನ...
Read moreYou cannot copy content of this page

