6
ಬೆಂಗಳೂರು: ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾರಣಕ್ಕೆ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ 2023ರ...
Read moreಬೆಂಗಳೂರು: ರಾಜ್ಯದಲ್ಲಿ ಈಚೆಗೆ ಆನೆಗಳ ಅಸಹಜ ಸಾವುಗಳ ಕುರಿತು ಮಾಧ್ಯಮ ವರದಿ ಗಮನಿಸಿದ ಹೈಕೋರ್ಟ್ ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸುವಂತೆ...
Read moreಬೆಂಗಳೂರು: ಕೇಂದ್ರ ಸಚಿವ ವಿ ಸೋಮಣ್ಣ ಅವರ ಪುತ್ರ ಪುತ್ರ ಅರುಣ್ ಸೋಮಣ್ಣ ಬಂಧನದ ಸಾಧ್ಯತೆ ಹೆಚ್ಚಾಗಿದೆ. ಅವರ ವಿರುದ್ಧ ವಂಚನೆ ಹಾಗೂ ಜೀವ ಬೆದರಿಕೆ ಪ್ರಕರಣ...
Read moreಬೆಂಗಳೂರು: ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದೆ. ಆತ ತೀವ್ರ ಆಘಾತ ರಕ್ತಸ್ರಾವದಿಂದ ಸಾವನಪ್ಪಿರುವುದಾಗಿ ವರದಿಯಲ್ಲಿದೆ. ನಟ ದರ್ಶನ್...
Read moreಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದAತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್...
Read moreಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ನಟ ದರ್ಶನ್ ಯಾರಿಗೂ ಕಾಣದಂತೆ ಶಾಮಿಯಾನ ಹಾಗೂ ಪರದೆ ಹಾಕಲಾಗಿದೆ. ಜೊತೆಗೆ ಪೊಲೀಸ್ ಠಾಣೆಯ ಸುತ್ತ ಸೆ 144 ಅಡಿ...
Read moreಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ನಟ ದರ್ಶನ್'ರನ್ನು ಬಂಧಿಸಲಾಗಿದ್ದು ಕನ್ನಡ ಚಿತ್ರರಂಗದಿoದ ದರ್ಶನ್ ಅವರನ್ನು ಬಹಿಷ್ಕರಿಸಿ ಎಂಬ ಆಗ್ರಹ ಜಾಸ್ತಿಯಾಗಿದೆ. ಕರ್ನಾಟಕ ಫಿಲ್ಮ್ ಚೇಂಬರ್ ಅಧ್ಯಕ್ಷ...
Read moreಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಪ್ರತಿಭಟಿಸಿದ್ದು, ಹಂತಕರ ವಿರುದ್ಧ ನಾಯಕರು ಕಿಡಿಕಾರಿದರು. ಈ...
Read moreಶಿವಮೊಗ್ಗ: ತಮ್ಮ ಮೇಲಿನ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬoಧಿಸಿ ಹೈಕೋರ್ಟ ಮೊರೆ ಹೋಗಿರುವ ಮಾಜಿ ಸೀಎಂ ಬಿ ಎಸ್ ಯಡಿಯೂರಪ್ಪ ಪ್ರಕರಣದ ರದ್ಧತಿಗೆ ಮನವಿ ಮಾಡಿದ್ದಾರೆ. `ಸಹಾಯ...
Read moreಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ಹಾಗೂ ಇನ್ನಿತರ ಆರೋಪಿಗಳು ಬುಧವಾರ ಕೊಲೆ ನಡೆದ ಶೆಡ್'ಗೆ ಆಗಮಿಸಿದ್ದು, ಅಂದಿನ ಘಟನಾವಳಿಗಳ ಬಗ್ಗೆ...
Read moreYou cannot copy content of this page