6
`ಕೋರ್ಟು-ಕಚೇರಿ ಅಲೆದಾಟ ನಡೆಸಿ ಸಮಯ ಹಾಗೂ ಹಣ ವ್ಯಯಿಸುವ ಬದಲು ರಾಜಿ ಸೂತ್ರ ಅನುಸರಿಸಿ' ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ ಎಂ ಹೇಳಿದ್ದಾರೆ. ಇದರೊಂದಿಗೆ...
Read moreಗುಣಮಟ್ಟದ ಮರಗಳನ್ನು ಬಳಸಿ ಮನೆ ನಿರ್ಮಿಸಿಕೊಳ್ಳಬೇಕು ಎಂದುಕೊoಡವರಿಗೆ ದಾಂಡೇಲಿ ಮರಮಟ್ಟು ಸಂಗ್ರಹಾಲಯದಿoದ ಮರಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಫೆ 21ರಿಂದ 25ರವರೆಗೆ ಇಲ್ಲಿ ಮತ್ತಿ, ನಂದಿ, ಹೊನ್ನೆ,...
Read moreಮಾರ್ಚ 1ರಿಂದ 20ರವರೆಗೆ ಉತ್ತರ ಕನ್ನಡ ಜಿಲ್ಲೆಯ 34 ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಅವರವರ ಕಾಲೇಜಿನ ಸಮವಸ್ತ್ರಧರಿಸಿ...
Read moreಸೈಬರ್ ಕ್ರೆö ವಿಭಾಗದ ಡಿವೈಎಸ್ಪಿ ಅಶ್ವಿನಿ ಬಿ ಅವರ ಕುಟುಂಬದವರು ಚಲಿಸುತ್ತಿದ್ದ ಕಾರು ಮುಂಡಗೋಡದಲ್ಲಿ ಅಪಘಾತವಾಗಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರೂ ಟಾಟಾ ಎಸ್ ವಾಹನ ಕಾರಿಗೆ...
Read moreಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಹಾಗೂ ಕಿರವತ್ತಿ ಗ್ರಾಮ ಪಂಚಾಯತದಲ್ಲಿ ಪಿಡಿಓ ಆಗಿ ಕೆಲಸ ಮಾಡಿಕೊಂಡಿದ್ದ ಯೋಗೇಂದ್ರ ಇದೀಗ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ವಿಧಾನಸೌಧದಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ...
Read moreರಾಮನಗುಳಿ ಬಳಿ ಅನಾಥವಾಗಿದ್ದ ಕಾರಿನಲ್ಲಿ ಕೋಟಿ ರೂ ಹಣ ಸಿಕ್ಕಿದ ಪ್ರಕರಣ ಇನ್ನೊಂದು ತಿರುವು ಪಡೆದಿದೆ. ಜನವರಿ 28ರಂದು ಹುಬ್ಬಳ್ಳಿ ಅಂಕೋಲಾ ಹೆದ್ದಾರಿ ಅಂಚಿನ ರಾಮನಗುಳಿ ಬಳಿ...
Read moreಭೂಮಿ ಹಕ್ಕಿನ ವಿಷಯವಾಗಿ ಅರಣ್ಯವಾಸಿಗಳಿಗೆ ಕಾನೂನು ಅರಿವು ಮೂಡಿಸುವ ನ್ಯಾಯವಾದಿ ರವೀಂದ್ರ ನಾಯ್ಕ ಅವರ ಪ್ರಯತ್ನಕ್ಕೆ ಸಚಿವ ಸತೀಶ ಜಾರಕಿಹೊಳಿ ಮೆಚ್ಚುಗೆವ್ಯಕ್ತಪಡಿಸಿದ್ದಾರೆ. ಫೆ 19ರಂದು ಅರಣ್ಯ ಭೂಮಿ...
Read moreಯಲ್ಲಾಪುರದಿಂದ ಅಂಕೋಲಾ ಕಡೆ ಚಲಿಸುತ್ತಿದ್ದ ಲಾರಿ ಅರಬೈಲ್ ಘಟ್ಟ ಮುಕ್ತಾಯದ ನಂತರ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ತಾಯಿ-ಮಗು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಜೊತೆಗೆ ಇನ್ನೂ ಇಬ್ಬರು ಗಂಭೀರವಾಗಿ...
Read more`ಉತ್ತರ ಕನ್ನಡ ಜಿಲ್ಲೆಯ ವಿವಿಧ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ ವ್ಯಾಪ್ತಿಯ ಅನಧಿಕೃತ ಆಸ್ತಿಗಳಿಗೆ ಸಹ ಇ-ಖಾತಾ ನೀಡಬೇಕು' ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚನೆ...
Read more`ಶಾಲಾ ಮಕ್ಕಳ ಶುಲ್ಕ ಪಾವತಿಯ ನೆಪವೊಡ್ಡಿ ಅವರ ವರ್ಗಾವಣೆ ಪ್ರಮಾಣ ಪತ್ರ ನೀಡದೇ ಸತಾಯಿಸುವ ಬಗ್ಗೆ ಸಾಕಷ್ಟು ದೂರುಗಳಿದ್ದು, ಆರ್ಟಿಇ ಕಾಯ್ದೆ ಪ್ರಕಾರ ವರ್ಗಾವಣೆ ಪ್ರಮಾಣ ಪತ್ರ...
Read moreYou cannot copy content of this page

