6
ಜಲಪಾತ, ಚಾರಣ ಪ್ರದೇಶಗಳನ್ನು ನರೆಗಾ ಯೋಜನೆ ಅಡಿ ಅಭಿವೃದ್ಧಿಪಡಿಸುವ ಬಗ್ಗೆ ಅರಣ್ಯ ಇಲಾಖೆ ಚಿಂತನೆ ನಡೆಸಿದೆ. ಈ ಬಗ್ಗೆ ಜಿ ಪಂ ಮುಖ್ಯಾಧಿಕಾರಿ ಈಶ್ವರ್ ಕುಮಾರ ಕಾಂದೂ...
Read moreಗಣರಾಜ್ಯೋತ್ಸವ, ಸ್ವಾತಂತ್ರ‍್ಯ ದಿನಾಚರಣೆ ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸುವುದನ್ನು ಸರ್ಕಾರ...
Read moreಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯದ ನಾನಾ ಕಡೆ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಇಂಧನ ಬೆಲೆ ಏರಿಸಿರುವುದು ಬಿಜೆಪಿಗೆ ಅಸ್ತçವಾಗಿದ್ದು, ಒಂದೊoದು ಕಡೆ...
Read more`ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯೋಗ ಅತ್ಯಂತ ಸಹಾಯಕಾರಿಯಾಗಿದ್ದು, ಪ್ರತಿಯೊಬ್ಬರು ತಮ್ಮ ದೈನಂದಿನ ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಕರೆ...
Read moreಹಲಸಿನ ಹಣ್ಣಿನ ಮೌಲ್ಯವರ್ಧನೆಗಾಗಿ ಶಿರಸಿಯಲ್ಲಿ ಪ್ರತಿ ವರ್ಷ ಹಲಸಿನ ಮೇಳ ನಡೆಯುತ್ತದೆ. ಈ ಬಾರಿ ಜೂ 29 ಹಾಗೂ 30ರಂದು ಹಲಸು ಮತ್ತು ಮಲೆನಾಡು ಮೇಳವನ್ನು ಎ.ಪಿ.ಎಮ್.ಸಿಯ...
Read moreಅಂಕೋಲಾ ತಾಲೂಕಿನ ಹಟ್ಟಿಕೇರಿಯ ಪ್ರಥಮ ಚಿಕಿತ್ಸಾ ಕೇಂದ್ರಕ್ಕೆ ಇದೀಗ ಅನಾರೋಗ್ಯ ಕಾಡುತ್ತಿದೆ. ಈ ಕೇಂದ್ರ ಅಕ್ರಮ ಚಟುವಟಿಕೆಯ ತಾಣವಾಗಿದೆ. ಗುರುತು ಪರಿಚಯ ಇಲ್ಲದ ಅನೇಕರು ಇಲ್ಲಿ ಆಗಮಿಸಿ...
Read moreಕಳೆದ 35 ವರ್ಷಗಳಿಂದ ಗೋಕರ್ಣದಿಂದ ಪಂಡರಾಪುರಕ್ಕೆ ಪಾದಯಾತ್ರೆ ನಡೆಯುತ್ತಿದೆ. ಇದನ್ನು ಆಷಾಢ ದಿಂಡಿಯಾತ್ರೆ ಎಂದು ಕರೆಯುತ್ತಾರೆ. ಈ ಬಾರಿ 36ನೇ ವರ್ಷದ ಯಾತ್ರೆಗೆ ಚಾಲನೆ ದೊರೆತಿದೆ. ಮುಂಡಗೋಡ,...
Read moreಯುವನಿಧಿ ಯೋಜನೆಯ ಅರ್ಹ ಫಲಾನುಭವಿಗಳು ಮಾಸಿಕ ನಿರುದ್ಯೋಗ ಭತ್ಯೆ ಪಡೆಯಲು ಸೇವಾ ಸಿಂಧೂ ಪೋರ್ಟಲ್‌ನಲ್ಲಿ ಪ್ರತಿ ತಿಂಗಳು 25ನೇ ತಾರೀಖಿನ ಒಳಗಾಗಿ ಸ್ವಯಂ ಘೋಷಣೆ ಸಲ್ಲಿಸಬೇಕು. ಕಳೆದ...
Read moreಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ರೈತ ಆತ್ಮಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ರೈತರು ತಮ್ಮ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಹೇಳಿಕೊಳ್ಳಬೇಕು ಎಂದು ಕರೆ ನೀಡಿದೆ. `ದೇಶಕ್ಕೆ...
Read more2019ರಿಂದ 2023ರವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 43 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬ...
Read moreYou cannot copy content of this page