6
ಬೆಂಗಳೂರು: ಪಟ್ಟಣಗೆರೆ ಗ್ರಾಮದ ಜಯಣ್ಣ ಅವರಿಗೆ ಸೇರಿದ ಶೆಡ್'ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ದರ್ಶನ್ ಹಾಗೂ ಅವರ ಆಪ್ತರು ಕೊಲೆ ಮಾಡಿದ್ದು, `ಇದಕ್ಕೂ ನನಗೂ ಸಂಬAಧವಿಲ್ಲ' ಎಂದು ಶೆಡ್...
Read moreಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ವನ್ಯಜೀವಿ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ನಲ್ಲಿ ನಾಲ್ಕು...
Read moreಶಿರಸಿ: ಹೊಸದಾಗಿ ಖರೀದಿಸಿದ್ದ ಪಲ್ಸರ್ ಬೈಕನ್ನು ಅಡ್ಡಾದಿಡ್ಡಿಯಾಗಿ ಓಡಿಸಿಕೊಂಡು ಬಂದ ಬಾಲಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಾಲಕನಿಗೆ ಬೈಕ್ ನೀಡಿದ ಆತನ ಪಾಲಕರಿಗೆ ನ್ಯಾಯಾಧೀಶರು ಭಾರೀ ಪ್ರಮಾಣದ...
Read moreನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಮಿತ್ರಪಕ್ಷಗಳ ಬೆಂಬಲದೊಂದಿಗೆ ರಚನೆಯಾದ ಬೆನ್ನಲ್ಲೇ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ. ಮೋದಿ ನೇತೃತ್ವದ...
Read moreಮೈಸೂರು: ಜಗತ್ ಪ್ರಸಿದ್ಧ ಸರೋದ್ ವಾದಕ, ಪದ್ಮಶ್ರೀ ಪುರಸ್ಕೃತ ಪಂಡಿತ್ ರಾಜೀವ್ ತಾರಾನಾಥ್ (91) ಮೈಸೂರಿನಲ್ಲಿ ನಿಧನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತೀವ್ರ ಅಸ್ವಸ್ಥರಾಗಿ...
Read moreಬೆoಗಳೂರು: ತೆರಿಗೆ ಸಂಗ್ರಹದಲ್ಲಿ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಅವರು `ಬೇರೆ ಯಾವುದೇ ಪ್ರಭಾವಕ್ಕೂ ಮಣೆ...
Read moreಮೈಸೂರು: ದಸರಾ ಅಂಬಾರಿ ಹೋರುತ್ತಿದ್ದ ಅಶ್ವತ್ಥಾಮ ಹೆಸರಿನ ಆನೆ ವಿದ್ಯುತ್ ತಗುಲಿ ಸಾವನ್ನಪ್ಪಿದೆ. ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ೩೮ ವರ್ಷದ ಈ ಆನೆಯು ಮೈಸೂರಿನಲ್ಲಿ...
Read moreಕಾರವಾರ: ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಪಾರಿಯಾ ಶೇಖ್ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಾವಿಗೆ ಆಕೆಯ ಪ್ರಿಯತಮನೇ ಕಾರಣ ಎಂದು ಪಾರಿಯಾಳ ಪಾಲಕರು ದೂರಿದ್ದಾರೆ. ಮುದ್ದು ಮುದ್ದಾಗಿದ್ದ...
Read moreಚಿಕ್ಕಮಗಳೂರು: ಕೆಮ್ಮಣ್ಣುಗುಂಡಿಯ ಹೆಬ್ಬೆ ಜಲಪಾತದಲ್ಲಿ ಹೈದರಾಬಾದ್ ಮೂಲದ ಶ್ರವಣ್ (25) ಎಂಬಾತ ಸಾವನಪ್ಪಿದ್ದಾನೆ. ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಆತ ಚಿಕ್ಕಮಗಳೂರಿಗೆ ಬಂದಿದ್ದ. ಬಸ್ಸಿನಲ್ಲಿ ಬಂದಿದ್ದ...
Read moreಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ನಟ ದರ್ಶನ್'ರ ಅಭಿಮಾನಿ. ಲಕ್ಷ್ಮೀವೆಂಕಟೇಶ್ವರ ಬಡಾವಣೆಯಲ್ಲಿ ವಾಸವಿದ್ದ ಈತ ದರ್ಶನ್ ಅಭಿಯಿಸಿದ್ದ ಯಾವ ಸಿನಿಮಾವನ್ನು ಸಹ ನೋಡದೇ ಇರುತ್ತಿರಲಿಲ್ಲ. ಅಪೋಲೊ ಮೆಡಿಕಲ್'ನಲ್ಲಿ...
Read moreYou cannot copy content of this page