6
ಸರ್ಕಾರಿ ಯೋಜನೆ ಅನುಷ್ಠಾನಕ್ಕೆ ಸಾಲ ನೀಡದೇ ಸತಾಯಿಸುವ ಬ್ಯಾಂಕುಗಳ ವಿರುದ್ಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ್ ಕಾಂದೂ ಗರಂ ಆಗಿದ್ದಾರೆ. `ಪಿಎಂ ಸ್ವನಿಧಿ, ಪಿಎಂ ಉದ್ಯೋಗ...
Read moreಶಿರಸಿ: ಶಾಸಕ ಭೀಮಣ್ಣ ನಾಯ್ಕ ಅವರು ವಿದೇಶ ಪ್ರವಾಸದಲ್ಲಿದ್ದು, ಅಮೇರಿಕಾದಲ್ಲಿ ಚಿತ್ರನಟ ಶಿವರಾಜಕುಮಾರ ಅವರನ್ನು ಭೇಟಿಯಾಗಿದ್ದಾರೆ. ಶಾಸಕರು ಮರಳುವವರೆಗೂ ಭೀಮಣ್ಣ ನಾಯ್ಕ ಅವರ ಪುತ್ರ ಅಶ್ವಿನ್ ನಾಯ್ಕ...
Read moreರೋಗಿ ಹಾಗೂ ವೈದ್ಯರ ನಡುವಿನ ಅಂಕಿ-ಸoಖ್ಯೆಗಳ ಬಗ್ಗೆ ಅಧ್ಯಯನ ನಡೆಸಿದಾಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಭವಿಷ್ಯದಲ್ಲಿ ವೈದ್ಯರ ಕೊರತೆ ಹೆಚ್ಚಾಗುವ ಸಾಧ್ಯತೆಗಳಿವೆ. `ಮುಂಬರುವ ವರ್ಷಳಲ್ಲಿ ಉತ್ತರಕನ್ನಡದ ವೈದ್ಯರು...
Read moreಕಾರವಾರ: ಅರಬ್ಬಿ ಸಮುದ್ರದ ನಡುವಿನ ದ್ವೀಪ ಕೂರ್ಮಗಡದಲ್ಲಿ ಸೋಮವಾರ ನಡೆದ ಜಾತ್ರೆಗೆ ದೇಶದ ನಾನಾ ಭಾಗದ ಭಕ್ತರು ಬಂದಿದ್ದು, ಇಡೀ ದಿನ ಮೀನುಹಾರರ ಆರಾಧ್ಯ ದೇವ ನರಸಿಂಹ...
Read moreಕುಮಟಾ: ಉತ್ತರ ಕನ್ನಡ ಜಿಲ್ಲೆಯ ಅಳಿಯ ಚಂದ್ರ ಆರ್ಯ ಕೆನಡಾ ಪ್ರಧಾನಿ ಆಗುವ ಸಾಧ್ಯತೆ ಹೆಚ್ಚಿದೆ. `ತಾನು ಪ್ರಧಾನಿ ಆಕಾಂಕ್ಷಿ' ಎಂದು ಚಂದ್ರ ಆರ್ಯ ಹೇಳಿಕೊಂಡಿದ್ದಾರೆ. ಚoದ್ರ...
Read moreಯಲ್ಲಾಪುರ: ಬಾಲ್ಯದಿಂದಲೂ ಕ್ರೀಡಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದ ಸಂತೋಷ ಮರಾಠಿ ಇದೀಗ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ್ದಾರೆ. ದಕ್ಷಿಣ ಏಷ್ಯಾದ ಮಾಸ್ಟರ್ ಅಥ್ಲೆಟಿಕ್ ಓಪನ್ ಚಾಂಪಿಯನ್ಶಿಪ್'ನಲ್ಲಿ...
Read moreಕಾರವಾರ: `ಬ್ಯಾಂಕಿoಗ್ ವ್ಯವಸ್ಥೆಯಲ್ಲಿ ನಂಬಿಕೆ, ನಿಯತ್ತು ಮತ್ತು ವಿಶ್ವಾಸ ಅತಿಮುಖ್ಯ' ಎಂದು ಭಾರತೀಯ ರಿಸರ್ವ್ ಬ್ಯಾಂಕಿನ ಬ್ಯಾಂಕಿoಗ್ ಒಂಬುಡ್ಸಮನ್ ಬಾಲು ಕೆಂಚಪ್ಪ ಹೇಳಿದ್ದಾರೆ. ಶನಿವಾರ ಸಾಗರ ದರ್ಶನ...
Read moreಭಟ್ಕಳ: ಹಿಂದೂ ದೇವಾಲಯ ಹಾಗೂ ಭಾರತೀಯ ಪೊಲೀಸ್ ವ್ಯವಸ್ಥೆ ಬಗ್ಗೆ ಅಣಕಿಸುವುದನ್ನು ಕಾಯಕವನ್ನಾಗಿಸಿಕೊಂಡ ರಷ್ಯಾ ಪ್ರಜೆಯೊಬ್ಬ ಮುರುಡೇಶ್ವರ ತಲುಪಿದ್ದು, ಇಲ್ಲಿಯೂ ತನ್ನ ಹುಚ್ಚಾಟ ಮುಂದುವರೆಸಿದ್ದಾನೆ. ರಷ್ಯಾದ ವ್ಲಾಗರ್...
Read moreಕಾರವಾರ: ಬಿಣಗಾದ ಗ್ರಾಸೀಂ ಇಂಡಸ್ಟಿಯಲ್ಲಿ ರಾಸಾಯನಿಕ ಅನಿಲ ಸೋರಿಕೆಯಾಗಿದ್ದು, 12 ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಶನಿವಾರ ಮಧ್ಯಾಹ್ನದ ಅವಧಿಯಲ್ಲಿ ಈ ಅವಘಡ ನಡೆದಿದೆ. ಬಿಣಗಾದಲ್ಲಿ ರಾಸಾಯನಿಕ ಸೋರಿಕೆ ಇದೇ...
Read moreಜೊಯಿಡಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಗು ಮಾರಾಟ ಜಾಲ ಸದ್ದು ಮಾಡುತ್ತಿದೆ. ಕೆಲ ದಿನಗಳ ಹಿಂದೆ ಮುಂಬೈ ಪೊಲೀಸರು ಕಾರವಾರದಲ್ಲಿ ಮಗು ಮಾರಾಟದ ಪ್ರಕರಣವನ್ನು ಜಾಲಾಡಿದ್ದು, ಅದರ...
Read moreYou cannot copy content of this page

