6
ಕೇಂದ್ರೀಯ ಕೈಗಾರಿಗೆ ಸುರಕ್ಷಾ ಪಡೆ (ಸಿಐಎಸ್‌ಎಫ್) ಸಂಸ್ಥಾಪನಾ ದಿನದ ಅಂಗವಾಗಿ ದೇಶದ ಕರಾವಳಿ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಸೈಕ್ಲೋಥಾನ್-2025 ಸೋಮವಾರ ಸಂಜೆಯೇ ಕಾರವಾರ ಪ್ರವೇಶಿಸಿದೆ. ಮಂಗಳವಾರ ಕಮಾಂಡೋ ಸಮವಸ್ತçದಲ್ಲಿದ್ದ...
Read moreಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ ಮಾಡಿಸಲು ಅಲೆದಾಡುತ್ತಿರುವ ಯಲ್ಲಾಪುರ ಕಾನಗೋಡಿನ 80 ವರ್ಷದ ಸರಸ್ವತಿ ಹೆಗಡೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ....
Read moreಶಿರಸಿ-ಯಲ್ಲಾಪುರ ರಸ್ತೆ ಅಂಚಿನ ಕಾಗಾರಕೊಡ್ಲುವಿನಲ್ಲಿ ಮಾ 27ರಂದು ವೇದ, ಜ್ಯೋತಿಷ, ಆಯುರ್ವೇದ ವಿಷಯವಾಗಿ ಒಂದು ದಿನದ ವಿಚಾರಗೋಷ್ಠಿ ನಡೆಯಲಿದೆ. ಇಲ್ಲಿನ ಸುಮೇರು ಜ್ಯೋತಿರ್ವನದಲ್ಲಿ ಈ ದಿನ ಬೆಳಗ್ಗೆಯಿಂದ...
Read moreಕಾರವಾರದ ನೌಕಾನೆಲೆ ರಹಸ್ಯ ಸೋರಿಕೆ ಪ್ರಕರಣದಲ್ಲಿ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕಂಪನಿ ಉದ್ಯೋಗಿ ದೀಪ್ ರಾಜ್ ಚಂದ್ರ ಎಂಬಾತರನ್ನು ಕೇಂದ್ರ ಗುಪ್ತಚರ ಸಂಸ್ಥೆ ಬಂಧಿಸಿದೆ. ಉತ್ತರ...
Read moreರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ದಾಂಡೇಲಿಯ ವಿಜಯ ನಾಯರ್ ಹಾಗೂ ಏಸು ಪ್ರಸಾದ ಎಂಬಾತರು ವಿನಾಯಕ ಕುಡ್ನೇಕರ್ ಅವರಿಂದ ಹಣಪಡೆದು ವಂಚಿಸಿದ್ದಾರೆ. ಮಗನ ಮೇಲಿನ ವ್ಯಾಮೋಹದಿಂದ...
Read moreದಕ್ಷಿಣ ಭಾರತದಲ್ಲಿನ ಪ್ರಸಿದ್ಧ ತಿನಿಸುವಗಳಲ್ಲಿ ದೋಸೆಗೆ ಮುಖ್ಯ ಸ್ಥಾನ. ಅದರಲ್ಲಿಯೂ ಉತ್ತರ ಕನ್ನಡ ಜಿಲ್ಲೆಯ ಹವ್ಯಕರ ಮನೆಗಳಲ್ಲಿ ನಸುಕಿನ ವೇಳೆಯಲ್ಲಿಯೇ ದೋಸೆಯ ಕಂಪು ಬಾರದಿದ್ದರೆ ಅನೇಕರಿಗೆ ಬೆಳಗಾಗುವುದೇ...
Read moreಉತ್ತರ ಕನ್ನಡ ಜಿಲ್ಲೆಯಲ್ಲಿ ಹೇರಳ ಪ್ರಮಾಣದಲ್ಲಿ ಬೆಳೆಯುವ ಕಾಳು ಮೆಣಸಿಗೆ ಶಿರಸಿಯಲ್ಲಿ ಉತ್ತಮ ಮಾರುಕಟ್ಟೆಯಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಯತ್ನದಿಂದ ಶಿರಸಿ ಮಾರುಕಟ್ಟೆಯ ಹೆಸರು...
Read moreಕಾರವಾರದ ಅಸ್ನೋಟಿ ಶಿವಾಜಿ ವಿದ್ಯಾ ಮಂದಿರಕ್ಕೆ ರಾಷ್ಟ್ರೀಯ ಚೆಸ್ ಆಟಗಾರ ಗೊಲ್ಲಾಳಪ್ಪ ಬಿ ಹಡಪದ ಆಗಮಿಸಿದ್ದು, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅವರನ್ನು ಸನ್ಮಾನಿಸಿದ್ದಾರೆ. ನಾಲ್ಕು ವರ್ಷದ...
Read moreಏಳು ದಿನದ ಒಳಗೆ ಬೆಳೆ ವಿಮಾ ಪರಿಹಾರ ರೈತರ ಖಾತೆಗೆ ಜಮಾ ಮಾಡುವಂತೆ ಕೇಂದ್ರ ಸರ್ಕಾರವೇ ವಿಮಾ ಕಂಪನಿಗೆ ಸೂಚನೆ ನೀಡಿದರೂ ಈವರೆಗೆ ಹಣ ಜಮಾ ಆಗಿಲ್ಲ....
Read moreಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾಗಿದ್ದ ಕಾರವಾರದ ವಿ ವಿ ಪಾತರಫೇಕರ ಅವರು ಸೋಮವಾರ ಬೆಳಿಗ್ಗೆ ಸಾವನಪ್ಪಿದ್ದಾರೆ. ಪುಟ್ಟಪರ್ತಿಯ ತಮ್ಮ ಮಗನ ಮನೆಯಲ್ಲಿ ಅವರು...
Read moreYou cannot copy content of this page