6

ದೇಶ - ವಿದೇಶ

ಪುಣ್ಯಕ್ಷೇತ್ರಕ್ಕೆ ಹೊರಟವರು ಶವವಾದರು!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ 9 ಮಂದಿ ಸಾವನ್ನಪ್ಪಿದ್ದಾರೆ....

Read more

ಪದಗೃಹಣಕ್ಕೆ ಪೌರ ಕಾರ್ಮಿಕರೇ ಅತಿಥಿಗಳು!

ನವದೆಹಲಿ: ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪೌರ ಕಾರ್ಮಿಕರನ್ನು ಅತಿಥಿಗಳಾಗಿ ಆಹ್ವಾನಿಸಲಾಗಿದ್ದು, ೫೦ಕ್ಕೂ ಅಧಿಕ ಸ್ವಚ್ಚತಾಕರ್ಮಿಗಳು ಭಾಗವಹಿಸಿದ್ದಾರೆ. ಸಮಾರಂಭಕ್ಕೂ ಮುನ್ನ ಬಿಜೆಪಿ ಸಂಸದ ಹಾಗೂ...

Read more

ಮೂರನೇ ಬಾರಿ ಪ್ರಮಾಣ ಸ್ವೀಕರಿಸುವ ಮೋದಿ

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಸಂಜೆಯ ನಂತರ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದಿನ ಪ್ರಮಾಣ...

Read more

ಚಿತ್ರಿಕರಣದ ವೇಳೆ ಗಲಾಟೆ: ಸಂಸದನಿAದ ಹಲ್ಲೆ

ಕೋಲ್ಕತ್ತಾ: ಚಿತ್ರೀಕರಣವೊಂದರ ವೇಳೆ ಸಂಸದ ಅಭಿಷೇಕ್ ಬ್ಯಾನರ್ಜಿ ಕುರಿತು ಮಾತನಾಡಿದ ರೆಸ್ಟೋರೆಂಟ್ ಮಾಲೀಕನ ಮೇಲೆ ಟಿಎಂಸಿ ಶಾಸಕ ಸೋಹಮ್ ಚಕ್ರವರ್ತಿ ಹಲ್ಲೆ ನಡೆಸಿದ್ದಾರೆ. ನಟರೂ ಆಗಿರುವ ಚರ್ಕವರ್ತಿ...

Read more

`ಮೋದಿ ಗೆದ್ದರೂ ಸೋತಂತೆ’

ನವದೆಹಲಿ: `ಲೋಕಸಭೆ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಯ ರಾಜಕೀಯ ಮತ್ತು ನೈತಿಕ ಸೋಲಾಗಿದೆ. ಅವರು ನಾಯಕತ್ವ ವಹಿಸಲು ನೈತಿಕ ಹಕ್ಕು ಕಳೆದುಕೊಂಡಿದ್ದಾರೆ' ಎಂದು ಕಾಂಗ್ರೆಸ್ ಸಂಸದೀಯ...

Read more
Page 39 of 39 1 38 39

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page