6
  • Latest

ಅಕ್ರಮ ಗೊಬ್ಬರ ಸಾಗಾಟ: ಲಾರಿ ಸಂಚಾರಕ್ಕೆ ತಡೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಕ್ರಮ ಗೊಬ್ಬರ ಸಾಗಾಟ: ಲಾರಿ ಸಂಚಾರಕ್ಕೆ ತಡೆ

AchyutKumar by AchyutKumar
October 7, 2024
in ರಾಜ್ಯ, ಸ್ಥಳೀಯ
advt advt advt
ADVERTISEMENT

ಶಿರಸಿ: ಯಾವುದೇ ಅನುಮತಿ ಪಡೆಯದೇ ಅಪಾರ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರ ಸಾಗಿಸುತ್ತಿದ್ದ ಲಾರಿ ಸಂಚಾರವನ್ನು ಸೋಮವಾರ ಪೊಲೀಸರು ತಡೆದಿದ್ದಾರೆ. ಕೃಷಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisement. Scroll to continue reading.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಸಮೀಪದ ಚಂದಾಪುರದಿoದ ಈ ಲಾರಿ ಹೊರಟಿತ್ತು. ಲಾರಿಯಲ್ಲಿ ಅಪಾರ ಪ್ರಮಾಣದ ಯೂರಿಯಾ ಗೊಬ್ಬರವಿದ್ದು, ಅದನ್ನು ಮಂಗಳೂರಿಗೆ ಸಾಗಿಸಲಾಗುತ್ತಿತ್ತು. 400ಕ್ಕೂ ಅಧಿಕ ಬ್ಯಾಗ್’ಗಳಲ್ಲಿ ಗೊಬ್ಬರ ತುಂಬಿದ್ದು ಸಂಬAಧಿಸಿದ ದಾಖಲೆಗಳು ಇಲ್ಲದ ಹಿನ್ನಲೆ ಪೊಲೀಸರು ಲಾರಿ ಸಂಚಾರ ತಡೆದರು. ನಂತರ ಕೃಷಿ ಇಲಾಖೆಗೆ ಮಾಹಿತಿ ದೊರೆತ ಹಿನ್ನಲೆ ಅವರು ಯೂರಿಯಾ ತಪಾಸಣೆ ನಡೆಸಿದರು. ಈ ಗೊಬ್ಬರ ಸಾಗಾಟಕ್ಕೆ ಪರವಾನಿಗೆ ಅಗತ್ಯವಿದ್ದು, ನಿಯಮ ಮೀರಿದ ಕಾರಣ ವಿಚಾರಣೆ ಮುಂದುವರೆದಿದೆ.

Advertisement. Scroll to continue reading.
ADVERTISEMENT
ADVERTISEMENT

 

ShareSendTweetShare
ADVERTISEMENT
Previous Post

ಮುಂಡಗೋಡ: ಹಿಂದೂಳಿದ ತಾಲೂಕನ್ನು ಮಾದರಿ ಮಾಡಲು ಪಣ

Next Post

ಹೋರಾಟ.. ಹೋರಾಟ.. ಹಲವು ಬೇಡಿಕೆಗಳಿಗಾಗಿ ಉಗ್ರ ಹೋರಾಟ!

Next Post

ಹೋರಾಟ.. ಹೋರಾಟ.. ಹಲವು ಬೇಡಿಕೆಗಳಿಗಾಗಿ ಉಗ್ರ ಹೋರಾಟ!

ನವರಾತ್ರಿ | ದಾಂಡಿಯಾ ನೋಡಲು ಹೋದವನ ಮೇಲೆ ರಾಡಿನಿಂದ ಹಲ್ಲೆ

ಭದ್ರಕಾಳಿಗೆ ವಿಶೇಷ ಅಲಂಕಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.