6
  • Latest

ಹೋರಾಟ.. ಹೋರಾಟ.. ಹಲವು ಬೇಡಿಕೆಗಳಿಗಾಗಿ ಉಗ್ರ ಹೋರಾಟ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೋರಾಟ.. ಹೋರಾಟ.. ಹಲವು ಬೇಡಿಕೆಗಳಿಗಾಗಿ ಉಗ್ರ ಹೋರಾಟ!

AchyutKumar by AchyutKumar
in ಸ್ಥಳೀಯ

ಕಾರವಾರ: ರಾಜಧಾನಿ ಬೆಂಗಳೂರಿನಲ್ಲಿ ಹೋರಾಟ ನಡೆಸಿದ ಗ್ರಾ ಪಂ ಪ್ರತಿನಿಧಿ ಹಾಗೂ ನೌಕರರು ಜಿಲ್ಲಾಕೇಂದ್ರ ಕಾರವಾರದಲ್ಲಿಯೂ ಸೋಮವಾರ ತಮ್ಮ ಹೋರಾಟ ಮುಂದುವರೆಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಹೋರಾಟಗಾರರು ಒತ್ತಾಯಿಸಿದರು.

ವಿವಿಧ ಗ್ರಾ ಪಂ ಅಧ್ಯಕ್ಷ-ಉಪಾಧ್ಯಕ್ಷರಸಹಿತ ಸದಸ್ಯರು ಈ ಹೋರಾಟದಲ್ಲಿ ಭಾಗಿಯಾಗಿದ್ದರು. ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳು, ಸಿಬ್ಬಂದಿ ಭಾಗವಹಿಸಿ ತಮಗಾದ ಸಮಸ್ಯೆಗಳ ಬಗ್ಗೆ ದೂರಿದರು. `ಸರ್ಕಾರಕ್ಕೆ ಸಾಕಷ್ಟು ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. `ಎಲ್ಲಾ ಸಮಸ್ಯೆಗಳಿಗೂ ಗ್ರಾ ಪಂ ನೌಕರರನ್ನು ಹೊಣೆ ಮಾಡಲಾಗುತ್ತಿದೆ’ ಎಂದು ಅಸಮಧಾನ ವ್ಯಕ್ತಪಡಿಸಿದರು.

`ಪಂಚಾಯಿತ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತಿಕರಿಸಬೇಕು. ಏಳು ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಒ ಅವರನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡಬೇಕು. ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆ ಮುನ್ನ ಸಂಘದ ಸಲಹೆ ಪಡೆಯಬೇಕು. ಪಿಡಿಒ ಜೇಷ್ಠತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ, ಬಡ್ತಿ ನೀಡಲು ಕ್ರಮ ಕೈಗೊಳ್ಳಬೇಕು’ ಎಂಬುದನ್ನು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಅಧ್ಯಕ್ಷ-ಉಪಾಧ್ಯಕ್ಷರ ಸಂಬಳ ಏರಿಕೆಗೆ ಆಗ್ರಹ
`ಗ್ರಾ ಪಂ ಅಧ್ಯಕ್ಷರಿಗೆ ಮಾಸಿಕ 15 ಸಾವಿರ ರೂ ಹಾಗೂ ಉಪಾಧ್ಯಕ್ಷರಿಗೆ 12 ಸಾವಿರ ರೂ ಗೌರವಧನ ನೀಡಬೇಕು. ಜೊತೆಗೆ ಪಿಂಚಣಿಯನ್ನು ನೀಡಬೇಕು’ ಎಂದು ಹೋರಾಟಗಾರರು ಆಗ್ರಹಿಸಿದರು. `ಗ್ರಾ ಪಂ ಸದಸ್ಯರಿಗೆ ಉಚಿತ ಬಸ್ ಪಾಸ್, ಆರೋಗ್ಯ ವಿಮೆ ಒದಗಿಸಬೇಕು’ ಎಂದು ಒತ್ತಾಯಿಸಿದರು.

 

ShareSendTweetShare
Previous Post

ಅಕ್ರಮ ಗೊಬ್ಬರ ಸಾಗಾಟ: ಲಾರಿ ಸಂಚಾರಕ್ಕೆ ತಡೆ

Next Post

ನವರಾತ್ರಿ | ದಾಂಡಿಯಾ ನೋಡಲು ಹೋದವನ ಮೇಲೆ ರಾಡಿನಿಂದ ಹಲ್ಲೆ

Next Post

ನವರಾತ್ರಿ | ದಾಂಡಿಯಾ ನೋಡಲು ಹೋದವನ ಮೇಲೆ ರಾಡಿನಿಂದ ಹಲ್ಲೆ

ಭದ್ರಕಾಳಿಗೆ ವಿಶೇಷ ಅಲಂಕಾರ

ಅನ್ನ ಸಂತರ್ಪಣೆಗೆ ಇಲ್ಲ ಅಡ್ಡಿ: ಅಗ್ನಿ ಅವಘಡ ತಡೆದ ಗ್ರಾಮದೇವಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.