6
  • Latest

ಡೀಸಿ ಹೆಸರು ದುರ್ಬಳಕೆ ಮಾಡಿದ ಎಸಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡೀಸಿ ಹೆಸರು ದುರ್ಬಳಕೆ ಮಾಡಿದ ಎಸಿ!

AchyutKumar by AchyutKumar
in ಸ್ಥಳೀಯ

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಟ್ಕಳ ಉಪವಿಭಾಗಾಧಿಕಾರಿ ನಯನಾ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರ ಆಗಮನವನ್ನು ನಿಷೇಧಿಸಿದ್ದಾರೆ. ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆ ಮೇರೆಗೆ ಈ ಆದೇಶ ಹೊರಡಿಸಿರುವುದಾಗಿ ನಯನಾ ಅವರು ಹೇಳಿಕೊಂಡಿದ್ದು, ಪ್ರವಾಸಿಗರನ್ನು ಬಿಡದಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. `ತಾನೂ ಯಾವುದೇ ಸೂಚನೆ ನೀಡಿಲ್ಲ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದ್ದಾರೆ. ಜೊತೆಗೆ ಜಿಲ್ಲಾಧಿಕಾರಿ ಹೆಸರು ದುರುಪಯೋಗಪಡಿಸಿಕೊಂಡ ಕಾರಣ ನೋಟಿಸ್ ಜಾರಿ ಮಾಡುವುದಾಗಿ ತಿಳಿಸಿದ್ದಾರೆ.

ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ದೊರೆತ ನಂತರ ಮುರುಡೇಶ್ವರಕ್ಕೆ ಸಾವಿರಾರು ಜನ ಆಗಮಿಸುತ್ತಿದ್ದಾರೆ. ಈಚೆಗೆ ಬೆಂಗಳೂರು ಮೂಲದ ಗೌಥಮ್ ಎಂಬಾತ ಮುರುಡೇಶ್ವರ ಕಡಲತೀರದಲ್ಲಿ ಸಾವನಪ್ಪಿದ್ದು, ಇದನ್ನೆ ನೆಪವಾಗಿರಿಸಿಕೊಂಡು ಉಪವಿಭಾಗಾಧಿಕಾರಿ ನಯನಾ ಪ್ರವಾಸಿಗರ ಪ್ರವೇಶಕ್ಕೆ ತಡೆ ಒಡ್ಡಿದ್ದಾರೆ. ತಾವು ಹೊರಡಿಸಿದ ಆದೇಶದಲ್ಲಿ ಜಿಲ್ಲಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ತಡೆ ಒಡ್ಡಲಾಗಿದೆ ಎಂದವರು ಬರೆದಿದ್ದು, ಆದೇಶ ಹೊರಬರುವವರೆಗೂ ಜಿಲ್ಲಾಧಿಕಾರಿಗಳಿಗೆ ಮಾಹಿತಿಯೇ ಇರಲಿಲ್ಲ!

ಮುರುಡೇಶ್ವರಕ್ಕೆ ಆಗಮಿಸಿದ ಪ್ರವಾಸಿಗರಿಗೆ ಏಕಾಏಕಿ ನಿಷೇಧ ಹೇರಿದ ಹಿನ್ನಲೆ ಪ್ರವಾಸಿಗರು ತೊಂದರೆ ಅನುಭವಿಸಿದರು. ಇದರೊಂದಿಗೆ ಪ್ರವಾಸೋದ್ಯಮ ಚಟುವಟಿಕೆ ನಡೆಸುವವರಿಗೆ ಸಹ ನಿರ್ಬಂಧ ಹೇರಲಾಗಿದ್ದರಿಂದ ಅವರು ಸಮಸ್ಯೆಗೆ ಸಿಲುಕಿದರು. ಪ್ರವಾಸೋದ್ಯಮ ಇಲಾಖೆಗೆ ಸುರಕ್ಷತಾ ಕ್ರಮ ಜರುಗಿಸುವಂತೆ ಪತ್ರ ಬರೆಯಲಾಗಿದ್ದು, ಸುರಕ್ಷತಾ ಕ್ರಮ ಪಾಲನೆ ಆಗುವವರೆಗೆ ಕಡಲತೀರ ಪ್ರವೇಶ ನಿರ್ಬಂಧಿಸಿರುವುದಾಗಿ ಉಪವಿಭಾಗಾಧಿಕಾರಿ ಆದೇಶದಲ್ಲಿ ಬರೆಯಲಾಗಿದೆ.

ShareSendTweetShare
Previous Post

ನೂತನ ಸಂಸದರಿಗೆ ನವಿಕೃತ ಕಚೇರಿ!

Next Post

ಅಪರಿಚಿತರ ನಂಬಿ 50 ಲಕ್ಷ ಕಳೆದುಕೊಂಡ ಮಹಿಳೆ

Next Post

ಅಪರಿಚಿತರ ನಂಬಿ 50 ಲಕ್ಷ ಕಳೆದುಕೊಂಡ ಮಹಿಳೆ

ಭೀಕರ ಅಪಘಾತಕ್ಕೆ ಕಾರು ನುಚ್ಚು ನೂರು

ಮುಡಾ ಹಗರಣ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಿಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.