6
  • Latest

ಭೀಕರ ಅಪಘಾತಕ್ಕೆ ಕಾರು ನುಚ್ಚು ನೂರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಭೀಕರ ಅಪಘಾತಕ್ಕೆ ಕಾರು ನುಚ್ಚು ನೂರು

AchyutKumar by AchyutKumar
in ದೇಶ - ವಿದೇಶ

ಕಾರವಾರ: ಮುದಗಾ ಬಳಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಕಾರು ನುಚ್ಚು ನೂರಾಗಿದ್ದು, ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರವಾರ ಕಡೆಯಿಂದ ಅಂಕೋಲಾ ಕಡೆ ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಕೂಡಲೇ ಕಾರಿನಲ್ಲಿದ್ದ ಏರ್‌ಬ್ಯಾಗ್ ತೆರೆದುಕೊಂಡಿದ್ದು ಒಳಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕಾರಿನಲ್ಲಿ ಎರಡು ಕುಟುಂಬದ ಎಂಟು ಜನ ಪ್ರಯಾಣಿಸುತ್ತಿದ್ದರು. ಮೂವರನ್ನು ಹೊರತುಪಡಿಸಿ ಉಳಿದವರಿಗೆ ಹೆಚ್ಚಿನ ಗಾಯವಾಗಿಲ್ಲ.

ಅಪಘಾತಕ್ಕೆ ಒಳಗಾದ ಕಾರು ಗೋವಾ ಮೂಲದ್ದಾಗಿದೆ. ಟ್ಯಾಂಕರ್ ತಮಿಳುನಾಡಿನದ್ದಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ShareSendTweetShare
Previous Post

ಅಪರಿಚಿತರ ನಂಬಿ 50 ಲಕ್ಷ ಕಳೆದುಕೊಂಡ ಮಹಿಳೆ

Next Post

ಮುಡಾ ಹಗರಣ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಿಡಿ!

Next Post

ಮುಡಾ ಹಗರಣ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಿಡಿ!

ಪೊಲೀಸ್ ದೂರು ನೀಡಿದವನಿಗೆ ಜೀವ ಬೆದರಿಕೆ!

ಹೆಸರಿಗೆ ಮಾತ್ರ ಕೃಷಿಭೂಮಿ: ನೈಜ ಸ್ಥಿತಿಯೇ ಬೇರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.