6
  • Latest

ವರ್ಗವಾದರೂ ಹುದ್ದೆ ತ್ಯಜಿಸದ ವೈದ್ಯ: ಅಮಾನತಿಗೆ ಹಕ್ಕೊತ್ತಾಯ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವರ್ಗವಾದರೂ ಹುದ್ದೆ ತ್ಯಜಿಸದ ವೈದ್ಯ: ಅಮಾನತಿಗೆ ಹಕ್ಕೊತ್ತಾಯ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಬೇರೆ ಊರಿಗೆ ವರ್ಗವಾದರೂ ಅಲ್ಲಿಗೆ ತೆರಳದೇ ಸರ್ಕಾರಿ ಆಸ್ಪತ್ರೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿರುವ ಡಾ ಗಜಾನನ ಭಟ್ಟ ಅವರನ್ನು ಅಮಾನತು ಮಾಡಬೇಕು ಎಂದು ಶಿರಸಿಯ ಕೆಲವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

`ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂತ್ರಾಂಗ ತಜ್ಞ ಡಾ ಗಜಾನನ ಭಟ್ ಅನಧಿಕೃತವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಅಗತ್ಯ’ ಎಂದವರು ಆಗ್ರಹಿಸಿದ್ದಾರೆ. ಈ ಬಗ್ಗೆ ಸಹಾಯಕ ಆಯುಕ್ತರ ಮೂಲಕ ಬುಧವಾರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ADVERTISEMENT
ADVERTISEMENT

`ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ ಗಜಾನನ ಭಟ್ ಅವರು ಕಳೆದ ಜುಲೈ 19ರಂದು ಸರಕಾರ ನಡೆಸಿದ ವರ್ಗಾವಣೆಯ ಕೌನ್ಸಿಲಿಂಗ್’ನಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ಆಯ್ಕೆ ಮಾಡಿಕೊಂಡಿದ್ದರು. ಈ ಹಿನ್ನಲೆ ಸರ್ಕಾರ ಅವರ ವರ್ಗಾವಣೆ ಆದೇಶ ಹೊರಡಿಸಿತ್ತು. ಅದರ ಪ್ರಕಾರ ಅಗಸ್ಟ 29ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿದೆ. ಅದಾಗಿಯೂ ಅವರು ವರ್ಗವಾದ ಪ್ರದೇಶಕ್ಕೆ ತೆರಳಿಲ್ಲ’ ಎಂದು ದೂರಿದರು.

Advertisement. Scroll to continue reading.
Advertisement. Scroll to continue reading.

`ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯ ಪ್ರಭಾರವನ್ನು ಪ್ರಸೂತಿ ತಜ್ಞೆ ಡಾ ನೇತ್ರಾವತಿ ಎನ್. ಸಿರ್ಸಿಕರ್ ಅವರಿಗೆ ನೀಡಲಾಗಿದೆ. ಅದಾಗಿಯೂ ಆ ಹುದ್ದೆಯಲ್ಲಿ ಡಾ ಗಜಾನನ ಭಟ್ ಅವರು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮುಂದುವರೆದಿದ್ದಾರೆ’ ಎಂದು ಆರೋಪಿಸಿದರು.

ಈ ಹಿನ್ನಲೆ ಪ್ರಮುಖರಾದ ಜಗದೀಶ್ ಗೌಡ, ಶ್ರೀನಿವಾಸ್ ನಾಯ್ಕ, ಎನ್ ವಿ.ನಾಯ್ಕ, ಪ್ರದೀಪ ಶೆಟ್ಟಿ, ಖಾದರ್ ಆನವಟ್ಟಿ, ಪ್ರಸನ್ನ ಶೆಟ್ಟಿ, ಶ್ರೀಧರ್ ನಾಯ್ಕ, ಶೈಲೇಶ್ ಗಾಂಧಿ, ಗೀತಾ ಭೋವಿ, ಗೀತಾ ಶೆಟ್ಟಿ, ರಾಘವೇಂದ್ರ ಶೆಟ್ಟಿ, ರಾಜೇಶ್ ಮಡಿವಾಳ, ರಘು ಬ್ಯಾಗದ್ದೆ, ವಾಣಿ ಶಿರಾಲಿ, ಕಾರ್ಮೆಲಿನ್ ಫೆರ್ನಾಂಡಿಸ್, ನಜಿರ್ ಮೂಡಿ, ಪ್ರದೀಪ್ ಪವಾರ್, ಮುಜಿಬ್, ಪ್ರಸನ್ನ ನಾಯ್ಕ, ಗಂಗಾಧರ್ ನಾಯ್ಕ ಬ್ಯಾಗದ್ದೆ, ದತ್ತಾತ್ರೇಯ ನಾಯ್ಕ ಬ್ಯಾಗದ್ದೆ ಅವರ ಅಮಾನತಿಗೆ ಆಗ್ರಹಿಸಿ ಪತ್ರ ರವಾನಿಸಿದರು.

 

ShareSendTweetShare
ADVERTISEMENT
Previous Post

ಗಂಗಾವಳಿ ನದಿ: ಇಲ್ಲಿನವರ ಬದುಕು ತೆಪ್ಪದ ಮೇಲಿನ ನಡಿಗೆ!

Next Post

ಒಂದು ತಿಂಗಳ ಜೀವನ್ಮರಣ ಹೋರಾಟ: ಕೊನೆಗೂ ಗೆದ್ದಿದ್ದು ಸಾವು!

Next Post

ಒಂದು ತಿಂಗಳ ಜೀವನ್ಮರಣ ಹೋರಾಟ: ಕೊನೆಗೂ ಗೆದ್ದಿದ್ದು ಸಾವು!

ಕಾಳಿಮಾತಾ ಭಕ್ತರಿಂದ ಮೆರವಣಿಗೆ

ಭಿಕ್ಷುಕಿ ಚಿಕಿತ್ಸೆಗೆ ಹಣ ಬೇಡಿದ ಸಿಬ್ಬಂದಿ: ದೂರಿನ ನಂತರ ಚೆಕ್ ನೀಡಿದ ವೈದ್ಯಾಧಿಕಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.