6
  • Latest

ಒಂದು ತಿಂಗಳ ಜೀವನ್ಮರಣ ಹೋರಾಟ: ಕೊನೆಗೂ ಗೆದ್ದಿದ್ದು ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒಂದು ತಿಂಗಳ ಜೀವನ್ಮರಣ ಹೋರಾಟ: ಕೊನೆಗೂ ಗೆದ್ದಿದ್ದು ಸಾವು!

AchyutKumar by AchyutKumar
October 9, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಒಂದು ತಿಂಗಳ ಹಿಂದೆ ಖರ್ವಾದ ಧನ್ವಂತರಿ ಕ್ರಾಸಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವಿಶ್ವನಾಥ ಮಾರುತಿ ಆಚಾರಿ ಸಾವನಪ್ಪಿದ್ದಾರೆ. ಒಂದು ತಿಂಗಳ ಕಾಲ ಆಸ್ಪತ್ರೆಯಲ್ಲಿ ಆರೈಕೆ ಮಾಡಿದರೂ ಅದು ಪ್ರಯೋಜನಕ್ಕೆ ಬರಲಿಲ್ಲ.

Advertisement. Scroll to continue reading.
Advertisement. Scroll to continue reading.

ಕರ್ಕಿ ಜಲವಳ್ಳಿಯ ಜಟಕನಹಿತ್ಲದ ವಿಶ್ವನಾಥ ಆಚಾರಿ ಮರದ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದರು. ಸೆ 11ರ ಮಧ್ಯಾಹ್ನ ಜಲವಳ್ಳಿಯ ದೇವರಾಜ ನಾಯ್ಕರನ್ನು ಬೈಕಿನಲ್ಲಿ ಕೂರಿಸಿಕೊಂಡು ಹೊರಟಿದ್ದರು. ದನ ಅಡ್ಡಬಂದ ಕಾರಣ ಬೈಕಿನಿಂದ ನೆಲಕ್ಕೆ ಅಪ್ಪಳಿಸಿದ ವಿಶ್ವನಾಥ ಆಚಾರಿ ಗಂಭೀರ ಗಾಯಗೊಂಡಿದ್ದರು. ಹಿಂಬದಿ ಸವಾರ ದೇವರಾಜ ನಾಯ್ಕರಿಗೆ ಸಹ ಗಾಯವಾಗಿತ್ತು.

ADVERTISEMENT
ADVERTISEMENT

ಗಂಭೀರ ಗಾಯಗೊಂಡ ವಿಶ್ವನಾಥ ಆಚಾರಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೊನ್ನಾವರ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಕ್ಟೊಬರ್ 7ರ ರಾತ್ರಿ ಅವರು ಸಾವನಪ್ಪಿದರು.

ShareSendTweetShare
ADVERTISEMENT
Previous Post

ವರ್ಗವಾದರೂ ಹುದ್ದೆ ತ್ಯಜಿಸದ ವೈದ್ಯ: ಅಮಾನತಿಗೆ ಹಕ್ಕೊತ್ತಾಯ!

Next Post

ಕಾಳಿಮಾತಾ ಭಕ್ತರಿಂದ ಮೆರವಣಿಗೆ

Next Post

ಕಾಳಿಮಾತಾ ಭಕ್ತರಿಂದ ಮೆರವಣಿಗೆ

ಭಿಕ್ಷುಕಿ ಚಿಕಿತ್ಸೆಗೆ ಹಣ ಬೇಡಿದ ಸಿಬ್ಬಂದಿ: ದೂರಿನ ನಂತರ ಚೆಕ್ ನೀಡಿದ ವೈದ್ಯಾಧಿಕಾರಿ!

ಮಲತಾಯಿ ಮಗನಿಂದ ಬಂಗಾರ ಮೋಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.