6
  • Latest

ಎರಡು ಲಕ್ಷದ ಸೇತುವೆಗೆ ಆರೇ ತಿಂಗಳ ಭವಿಷ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎರಡು ಲಕ್ಷದ ಸೇತುವೆಗೆ ಆರೇ ತಿಂಗಳ ಭವಿಷ್ಯ!

AchyutKumar by AchyutKumar
October 9, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಸುರಿದ ಧಾರಾಕಾರ ಮಳೆಗೆ ಕಳಚೆ ಊರಿನ ಹೊಸಕುಂಬ್ರಿ-ಶoಬಡೆಮನೆಕೇರಿಯ (ಕೊರಟಕೆರೆ) ಸೇತುವೆ ಕೊಚ್ಚಿ ಹೋಗಿದೆ.

Advertisement. Scroll to continue reading.

ಕಳೆದ ಮಾರ್ಚ ತಿಂಗಳಿನಲ್ಲಿ 2 ಲಕ್ಷ ರೂ ವ್ಯಯಿಸಿ ಹೊಸ ಸೇತುವೆ ನಿರ್ಮಿಸಲಾಗಿತ್ತು. ವ್ಯಕ್ತಿಯೊಬ್ಬರು ಸೇತುವೆಗೆ ಅಗತ್ಯವಿರುವ ಪೈಪನ್ನು ನೀಡಿದ್ದರು. ಅದನ್ನು ಬಳಸಿಕೊಂಡು ಎರಡು ಕಡೆ ವಾಲ್ ನಿರ್ಮಿಸಿ ನೂತನ ಸೇತುವೆಯನ್ನು ಉದ್ಘಾಟನೆ ಮಾಡಲಾಗಿತ್ತು. ಜುಲೈನಲ್ಲಿ ಸುರಿದ ಮಳೆಗೆ ಸೇತುವೆಯ ಒಂದು ಭಾಗಕ್ಕೆ ಹಾನಿಯಾಗಿದ್ದು, ಮಂಗಳವಾರ ಸುರಿದ ಮಳೆಗೆ ಸೇತುವೆ ಸಂಪೂರ್ಣವಾಗಿ ನೆಲಕಚ್ಚಿದೆ.

ADVERTISEMENT
ADVERTISEMENT

ಜಿಲ್ಲಾ ಪಂಚಾಯತಗೆ ಸೇರಿದ ರಸ್ತೆ ಓಡಾಟಕ್ಕೆ ಅನುಕೂಲವಾಗುವಂತೆ ಕೊರಟಗೆರೆ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಇದಾಗಿತ್ತು. ಕಳೆದ ಬಾರಿ ಸೇತುವೆಯ ಒಂದು ಭಾಗ ಕುಸಿತವಾದಾಗ ಅಧಿಕಾರಿಗಳು ಭೇಟಿ ನೀಡಿದ್ದರು. ಆಗ, `ಕಳಪೆ ಕಾಮಗಾರಿಯೇ ಸೇತುವೆ ಕುಸಿತಕ್ಕೆ ಕಾರಣ’ ಎಂದು ಜನ ದೂರಿದ್ದರು. ಪ್ರಸ್ತುತ ಸಂಪೂರ್ಣ ಸೇತುವೆ ಕುಸಿತ ಕಾರಣ 30 ಕುಟುಂಬದವರ ಓಡಾಟಕ್ಕೆ ಕಷ್ಟವಾಗಿದೆ. ಪುಟ್ಟ ಸೇತುವೆ ದೊಡ್ಡ ನಡುವೆ ಹೊಂಡವಾಗಿದ್ದು, ವಾಹನ ಓಡಾಟ ಸಾಧ್ಯವಿಲ್ಲ.

Advertisement. Scroll to continue reading.
ShareSendTweetShare
ADVERTISEMENT
Previous Post

ಬಡವರ ಒತ್ತುವರಿ ತೆರವು ಇಲ್ಲ: ಅರಣ್ಯ ಅತಿಕ್ರಮಣದಾರರಿಗೆ ಸಚಿವರ ಅಭಯ

Next Post

ದುಡ್ಡು ಕೊಡಿಸಲು ಬಂದವನಿoದಲೇ ಪಂಗನಾಮ: ಪತ್ರಕರ್ತನ ವಿರುದ್ಧ ಮತ್ತೊಂದು ದೂರು!

Next Post

ದುಡ್ಡು ಕೊಡಿಸಲು ಬಂದವನಿoದಲೇ ಪಂಗನಾಮ: ಪತ್ರಕರ್ತನ ವಿರುದ್ಧ ಮತ್ತೊಂದು ದೂರು!

ಅರ್ಹತೆಗೆ ತಕ್ಕ ಉದ್ಯೋಗ: ಕನಸಿನ ಕೆಲಸ ಹುಡುಕಲು ಇಲ್ಲಿದೆ ನೂರು ಅವಕಾಶ!

ಬೈಕಿಗೆ ಗುದ್ದಿದ ಕಾರು: ಇಬ್ಬರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.