6
  • Latest

ಉಮ್ಮಚ್ಗಿಯಲ್ಲಿನ ಜೂಜಾಟಕ್ಕೆ ಪೊಲೀಸರ ತಡೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಮ್ಮಚ್ಗಿಯಲ್ಲಿನ ಜೂಜಾಟಕ್ಕೆ ಪೊಲೀಸರ ತಡೆ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಉಮ್ಮಚ್ಗಿ ಜನತಾ ಕಾಲೋನಿ ಎಪಿಎಂಸಿ ಬಳಿ ಮಟ್ಕಾ ಆಡಿಸುತ್ತಿದ್ದ ರಾಘವೇಂದ್ರ ನಾಗೇಶ ಪಟಗಾರ ಎಂಬಾತನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ರಾಘವೇಂದ್ರ ಪಟಗಾರ್ ಜೂಜಾಟದಿಂದ ಸಂಗ್ರಹವಾದ ಹಣವನ್ನು ಶಿರಸಿ ರಾಮನಗರದ ಮಂಜವಳ್ಳಿಯ ದಿನೇಶ ಸುಬ್ರಾಯ ನಾಯ್ಕ ಎಂಬಾತರಿಗೆ ನೀಡುವ ಬಗ್ಗೆ ಹೇಳಿದ್ದು, ಈ ಇಬ್ಬರ ಮೇಲೆಯೂ ಪೊಲೀಸ್ ಉಪ ನಿರೀಕ್ಷಕ ಶೇಡಜಿ ಚವ್ಹಾಣ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ಟೊಬರ್ 10ರ ಮಧ್ಯಾಹ್ನ 3ಗಂಟೆ ಅವಧಿಯಲ್ಲಿ ರಾಘವೇಂದ್ರ ಪಟಗಾರ ಉಮ್ಮಚಗಿಯ ಎಪಿಎಂಸಿ ಬಳಿ ಜೂಜಾಟ ಆಡಿಸುತ್ತಿದ್ದ. ರಸ್ತೆಯಲ್ಲಿ ಹೋಗುವವರನ್ನು ಕರೆದು 1ರೂಪಾಯಿಗೆ 80ರೂ ಕೊಡುವುದಾಗಿ ತಿಳಿಸಿ ಹಣ ಪಡೆಯುತ್ತಿದ್ದ. ಇದನ್ನು ನೋಡಿದ ಪಿಎಸ್‌ಐ ಶೇಡಜಿ ಚೌಹಾಣ್ ಆತನ ಬಳಿಯಿದ್ದ 480ರೂಪಾಯಿಯನ್ನು ವಶಕ್ಕೆ ಪಡೆದರು. `ಮಟ್ಕಾದಿಂದ ಸಂಗ್ರಹಿಸಿದ ಹಣ ಏನು ಮಾಡುವೆ?’ ಎಂದು ಪ್ರಶ್ನಿಸಿದಾಗ ಆತ ಅದನ್ನು ಪಡೆಯುವ ದಿನೇಶ ನಾಯ್ಕ ಎಂಬಾತರ ಮಾಹಿತಿ ನೀಡಿದ್ದು, ಆ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡರು. ಹಣದ ಜೊತೆ ಜೂಜಾಟಕ್ಕೆ ಬಳಸಿದ ಪರಿಕ್ಕರಗಳನ್ನು ಪೊಲೀಸರು ವಶಕ್ಕೆ ಪಡೆದರು.

ShareSendTweetShare
Previous Post

ರಾಷ್ಟ್ರೀಯ ಚೆಸ್ ಸ್ಪರ್ಧೆಗೆ ಭೂಮಿಕಾ

Next Post

ವಿಭಾಗ ಮಟ್ಟದ ವಾಲಿಬಾಲ್ ಸ್ಪರ್ಧೆ: ಶಿವಾಜಿ ಬಾಲಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಾಧನೆ

Next Post

ವಿಭಾಗ ಮಟ್ಟದ ವಾಲಿಬಾಲ್ ಸ್ಪರ್ಧೆ: ಶಿವಾಜಿ ಬಾಲಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಾಧನೆ

ಹೃದಯ ಸಮಸ್ಯೆ: ಕುಸಿದು ಬಿದ್ದ ಆಚಾರಿ ಸಾವು

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.