6
  • Latest

ವಿಭಾಗ ಮಟ್ಟದ ವಾಲಿಬಾಲ್ ಸ್ಪರ್ಧೆ: ಶಿವಾಜಿ ಬಾಲಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಾಧನೆ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಿಭಾಗ ಮಟ್ಟದ ವಾಲಿಬಾಲ್ ಸ್ಪರ್ಧೆ: ಶಿವಾಜಿ ಬಾಲಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಾಧನೆ

AchyutKumar by AchyutKumar
in ರಾಜ್ಯ
advt advt advt
ADVERTISEMENT

ಕಾರವಾರ: ಸಿದ್ದಾಪುರದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಬಾಡದ ಶಿವಾಜಿ ಬಾಲಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಗದಗ, ಧಾರವಾಡ ಹಾಗೂ ಚಿಕ್ಕೋಡಿ ತಂಡದವರ ಜೊತೆ ಸೆಣೆಸಾಟ ನಡೆಸಿದರು. ತೀವೃ ಪೈಪೋಟಿ ನೀಡಿ ಕೊನೆಗೆ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು.

Advertisement. Scroll to continue reading.

ಅಭಿಷೇಕ್ ಶೇಟ್ ನಾಯಕತ್ವ ಈ ತಂಡದ ನಾಯಕತ್ವವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಉಲ್ಲಾಸ ಆರ್ ನಾಯ್ಕ ಸಾಧಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ವಿಭಾಗ ಮಟ್ಟದಲ್ಲಿಯೂ ಬಹುಮಾನ ಗೆದ್ದು ಬಂದ ವಿದ್ಯಾರ್ಥಿಗಳಿಗೆ ಬಾಡ ಶಿವಾಜಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕೆ ಪಿ ನಾಯ್ಕ, ಉಪಾಧ್ಯಕ್ಷ ಅಶೋಕ್ ನಾಯ್ಕ, ಕಾರ್ಯದರ್ಶಿ ಪ್ರಕಾಶ್ ರಾಣೆ, ಸಹ ಕಾರ್ಯದರ್ಶಿ ಶಿವಾನಂದ ಕದಂ, ಖಜಾಂಚಿ ಕಿಶೋರ್ ರಾಣೆ ಹಾಗೂ ಎಲ್ಲಾ ಸದಸ್ಯರು ಶುಭ ಹಾರೈಸಿದರು.

ADVERTISEMENT
ADVERTISEMENT

ದೈಹಿಕ ಶಿಕ್ಷಣ ಪರಿವೀಕ್ಷಕ ವಿಠೋಬಾ ನಾಯ್ಕ, ದೈಹಿಕ ಶಿಕ್ಷಣ ಪರಿವೀಕ್ಷಕ ಸಂಘದ ತಾಲೂಕಾಧ್ಯಕ್ಷ ಸುಧಾಕರ ಗುನಗಿ ಹಾಗೂ ಪದಾಧಿಕಾರಿಗಳು, ಶಾಲೆಯ ಮುಖ್ಯಾಧ್ಯಾಪಕಿ ರೂಪಾ ಗಾಂವ್ಕರ್, ನಿವೃತ್ತ ದೈಹಿಕ ಶಿಕ್ಷಕ ವಿ ಆರ್ ರಾಣೆ, ತಂಡದ ಮ್ಯಾನೇಜರ್ ಆಗಿ ನವೀನ ಗುನಗಾ  ಹಾಗೂ ಪಾಲಕರು ಅಭಿನಂಧಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಉಮ್ಮಚ್ಗಿಯಲ್ಲಿನ ಜೂಜಾಟಕ್ಕೆ ಪೊಲೀಸರ ತಡೆ

Next Post

ಹೃದಯ ಸಮಸ್ಯೆ: ಕುಸಿದು ಬಿದ್ದ ಆಚಾರಿ ಸಾವು

Next Post

ಹೃದಯ ಸಮಸ್ಯೆ: ಕುಸಿದು ಬಿದ್ದ ಆಚಾರಿ ಸಾವು

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಬಾಗಿಲು ಮುಚ್ಚಿದ ಬೋನಿಗೆ ಬೀಳದ ಚಿರತೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.