6
  • Latest

ಹೃದಯ ಸಮಸ್ಯೆ: ಕುಸಿದು ಬಿದ್ದ ಆಚಾರಿ ಸಾವು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೃದಯ ಸಮಸ್ಯೆ: ಕುಸಿದು ಬಿದ್ದ ಆಚಾರಿ ಸಾವು

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಗೋಳಿಯ ಶ್ರೀಧರ ಶಿವರಾಮ ಹೆಗಡೆ ಅವರ ಮನೆಯಲ್ಲಿನ ಮರದ ಕೆಲಸಕ್ಕೆ ತೆರಳಿದ್ದ ವಿಜಯ ಮಹಾದೇವ ಆಚಾರಿ (56) ಹೃದಯ ಸಮಸ್ಯೆಯಿಂದ ಕುಸಿದು ಬಿದ್ದು ಸಾವನಪ್ಪಿದ್ದಾರೆ.

Advertisement. Scroll to continue reading.
Advertisement. Scroll to continue reading.

ಕುಮಟಾ ತಾಲೂಕಿನ ಕಡ್ಲೆಯವರಾಗಿದ್ದ ವಿಜಯ ಆಚಾರಿ ಗೋಳಿಯಲ್ಲಿ ವಾಸವಾಗಿದ್ದರು. ಒಂದು ವರ್ಷದಿಂದ ಅವರು ಹೃದಯ ರೋಗದಿಂದ ಬಳಲುತ್ತಿದ್ದರು. ಅಕ್ಟೊಬರ್ 6ರಂದು ಅವರು ಶ್ರೀಧರ ಹೆಗಡೆ ಅವರ ಮನೆಗೆ ಹೋಗಿದ್ದರು. ಕೆಲಸ ಮಾಡುತ್ತಿರುವಾಗ ಕುಸಿದು ಬಿದ್ದ ಕಾರಣ ತಕ್ಷಣ ಅವರನ್ನು ಅಮಿನಳ್ಳಿಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಟಿಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಯಿತು.

ADVERTISEMENT
ADVERTISEMENT

ಅಲ್ಲಿನ ವೈದ್ಯರು ಇನ್ನೂ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವಂತೆ ಸೂಚಿಸಿದ್ದು, ಕೆ ಎಸ್ ಹೆಗಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆ ಉಸಿರೆಳೆದರು.

ShareSendTweetShare
ADVERTISEMENT
Previous Post

ವಿಭಾಗ ಮಟ್ಟದ ವಾಲಿಬಾಲ್ ಸ್ಪರ್ಧೆ: ಶಿವಾಜಿ ಬಾಲಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಾಧನೆ

Next Post

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

Next Post
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಬಾಗಿಲು ಮುಚ್ಚಿದ ಬೋನಿಗೆ ಬೀಳದ ಚಿರತೆ!

ನವರಾತ್ರಿ: ಇಷ್ಟಾರ್ಥ ಸಿದ್ದಿಗಾಗಿ ವಿಶೇಷ ಹರಕೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.