6
  • Latest

ಕಡವಾಡದಲ್ಲಿ ದನಗಳ್ಳರ ಕಾಟ: ಗುಲಾಬಿ ಕಾರಿನ ಮೇಲೆ ಅನುಮಾನ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಡವಾಡದಲ್ಲಿ ದನಗಳ್ಳರ ಕಾಟ: ಗುಲಾಬಿ ಕಾರಿನ ಮೇಲೆ ಅನುಮಾನ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಕಡವಾಡ ಗ್ರಾ ಪಂ ವ್ಯಾಪ್ತಿಯಲ್ಲಿ ದನಗಳ್ಳರ ಕಾಟ ಜೋರಾಗಿದೆ. ಕೆಲ ಸ್ಥಳೀಯರು ಈ ಕೃತ್ಯದಲ್ಲಿ ಭಾಗಿಯಾಗಿಯಾದ ಅನುಮಾನವಿದ್ದು, ಜಾನುವಾರುಗಳನ್ನು ಹಿಡಿದು ಬೇರೆ ಬೇರೆ ಕಡೆ ಅಕ್ರಮವಾಗಿ ಸಾಗಿಸುವವರ ವಿರುದ್ಧ ಕ್ರಮಕ್ಕೆ ಕರವೇ ನಗರ ಅಧ್ಯಕ್ಷ ರಾಜಾ ನಾಯ್ಕ ಆಗ್ರಹಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಈ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿರುವ ಅವರು `ಹಗಲು ಹೊತ್ತಿನಲ್ಲಿಯೇ ಕೆಲ ದುಷ್ಕರ್ಮಿಗಳು ಹಸುಗಳನ್ನು ಕದಿಯುತ್ತಿದ್ದಾರೆ. ಬೇರೆಯವರ ಜಾನುವಾರುಗಳಿಗೆ ಕುಣಿಕೆ ಹಾಕಿ ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಸ್ಥಳೀಯವಾಗಿ ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾದವರ ಮೇಲೆ ಅನುಮಾನವಿದ್ದು, ಅವರ ವಿಚಾರಣೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT
ADVERTISEMENT

`ಈ ಭಾಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗುಲಾಬಿ ಬಣ್ಣದ ಕಾರೊಂದು ಓಡಾಡುತ್ತಿದೆ. ಈಗಾಗಲೇ ನಾಲ್ಕು ಜಾನುವಾರು ಕಣ್ಮರೆಯಾಗಿದೆ. ಇದರೊಂದಿಗೆ ಕಡವಾಡದ ರೈತ ವಾಮನ ಕಳಸ ಅವರಿಗೆ ಸೇರಿದ ಹಸು ಕುಣಿಕೆಯಲ್ಲಿ ಸಿಕ್ಕಿಬಿದ್ದಿದ್ದು, ಆ ಹಸುವನ್ನು ಬಿಡಿಸಿಕೊಂಡು ಬರಲಾಗಿದೆ. ಪ್ರಸ್ತುತ ದುಷ್ಕರ್ಮಿಗಳನ್ನು ಸೆರೆಹಿಡಿಯಲು ಪೊಲೀಸರು ಈ ಭಾಗದಲ್ಲಿ ಗಸ್ತು ತಿರುಗಬೇಕು’ ಎಂದವರು ಒತ್ತಾಯಿಸಿದ್ದಾರೆ.

ShareSendTweetShare
ADVERTISEMENT
Previous Post

ಶಿರಸಿ ಆಸ್ಪತ್ರೆ: ಡಾ ಗಜಾನನ ಭಟ್ಟರ ಸೇವೆ ಯಾರಿಗೆ ಬೇಕು.. ಯಾರಿಗೆ ಬೇಡ..?

Next Post

ಭಕ್ತಿ ಸಂಗೀತ: ಗೆಜ್ಜೆ ಸದ್ದಿನಲ್ಲಿ ಹೆಜ್ಜೆ ಹಾಕಿದ ಶಾಸಕ!

Next Post

ಭಕ್ತಿ ಸಂಗೀತ: ಗೆಜ್ಜೆ ಸದ್ದಿನಲ್ಲಿ ಹೆಜ್ಜೆ ಹಾಕಿದ ಶಾಸಕ!

ಅಪರಿಚಿತ ಶವದ ಮೇಲೆ ಹಲವು ಅನುಮಾನ: ಸಾಕ್ಷಿದಾರನ ಮೇಲೆ ಸುಳ್ಳು ದೂರಿನ ಆರೋಪ

ಬೈಕಿಗೆ ಗುದ್ದಿದ ಟಾಟಾಎಸ್: ಸವಾರ ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page