6
  • Latest

ಭಕ್ತಿ ಸಂಗೀತ: ಗೆಜ್ಜೆ ಸದ್ದಿನಲ್ಲಿ ಹೆಜ್ಜೆ ಹಾಕಿದ ಶಾಸಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಕ್ತಿ ಸಂಗೀತ: ಗೆಜ್ಜೆ ಸದ್ದಿನಲ್ಲಿ ಹೆಜ್ಜೆ ಹಾಕಿದ ಶಾಸಕ!

AchyutKumar by AchyutKumar
in ಸ್ಥಳೀಯ

ಹಳಿಯಾಳ: ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ತಮ್ಮ 77 ವರ್ಷದ ವಯಸ್ಸು ಮರೆತು ಕುಣಿದು ಕುಪ್ಪಳಿಸಿದರು. ಕೈಯಲ್ಲಿ ಎರಡು ಕೋಲು ಹಿಡಿದು ಅವರು ಕೋಲಾಟ ನಡೆಸಿದರು.

ಗುರುವಾರ ರಾತ್ರಿ ಆರಾಧ್ಯದೈವ ತುಳಿಜಾಭವಾನಿ ದರ್ಶನ ಪಡೆದ ಅವರು ಗಂಟೆಗಳ ಕಾಲ ದಾಂಡಿಯಾ ನೃತ್ಯ ಮಾಡಿದರು. ಆರ್ ವಿ ದೇಶಪಾಂಡೆ ಅವರ ಜೊತೆ ಪತ್ನಿ ರಾಧಾಭಾಯಿ ಅವರು ಹೆಜ್ಜೆ ಹಾಕಿದರು. ದೇಶಪಾಂಡೆ ಅವರ ಅಭಿಮಾನಿಗಳು ಸಹ ಭಕ್ತಿಯಿಂದ ಕುಣಿದು ಕುಪ್ಪಳಿಸಿದರು.

ನವರಾತ್ರಿ ಉತ್ಸವದ ನಿಮಿತ್ತ ಹಳಿಯಾಳ ಪಟ್ಟಣದ ಶಕ್ತಿದೇವಿ ತುಳಜಾಭವಾನಿ ದೇವಸ್ಥಾನದಲ್ಲಿ ದಾಂಡಿಯಾ ನೃತ್ಯ ನಡೆಯುತ್ತಿದೆ. ನಿತ್ಯ ಸಾವಿರ ಸಂಖ್ಯೆಯ ಜನ ಭಾಗವಹಿಸಿ ನೃತ್ಯದಲ್ಲಿ ಭಾಗಿಯಾಗುತ್ತಿದ್ದಾರೆ. `ದಾಂಡಿಯಾ ನೃತ್ಯದಲ್ಲಿ ಭಾಗಿಯಾಗಿದ್ದು ಮಧುರವಾದ ಕ್ಷಣ’ ಎಂದು ಆರ್ ವಿ ದೇಶಪಾಂಡೆ ಹೇಳಿದ್ದಾರೆ.

ShareSendTweetShare
Previous Post

ಕಡವಾಡದಲ್ಲಿ ದನಗಳ್ಳರ ಕಾಟ: ಗುಲಾಬಿ ಕಾರಿನ ಮೇಲೆ ಅನುಮಾನ!

Next Post

ಅಪರಿಚಿತ ಶವದ ಮೇಲೆ ಹಲವು ಅನುಮಾನ: ಸಾಕ್ಷಿದಾರನ ಮೇಲೆ ಸುಳ್ಳು ದೂರಿನ ಆರೋಪ

Next Post

ಅಪರಿಚಿತ ಶವದ ಮೇಲೆ ಹಲವು ಅನುಮಾನ: ಸಾಕ್ಷಿದಾರನ ಮೇಲೆ ಸುಳ್ಳು ದೂರಿನ ಆರೋಪ

ಬೈಕಿಗೆ ಗುದ್ದಿದ ಟಾಟಾಎಸ್: ಸವಾರ ಸಾವು

ಈ ಊರಿಗೆ ಸೇತುವೆ ಇದ್ದರೂ ರಸ್ತೆ ಇಲ್ಲ: ಕಾಳಿ ನದಿಯಲ್ಲಿ ಶವ ಸಾಗಿಸಿ ಅಂತ್ಯ ಸಂಸ್ಕಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.