6
  • Latest

ಅದು ಎಲೆಕ್ಟ್ರಿಕಲ್ ಬೈಕ್ ಅಲ್ಲ.. ಆದರೂ ಹೊತ್ತಿ ಉರಿಯಿತಲ್ಲ?!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅದು ಎಲೆಕ್ಟ್ರಿಕಲ್ ಬೈಕ್ ಅಲ್ಲ.. ಆದರೂ ಹೊತ್ತಿ ಉರಿಯಿತಲ್ಲ?!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ದಾಂಡೇಲಿ: ದಮನಗರದ ಸೋಮಾನಿ ವೃತ್ತದ ಬಳಿಯ ಗ್ಯಾರೇಜಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದ್ವಿಚಕ್ರ ವಾಹನಕ್ಕೆ ತಗುಲಿದ ಬೆಂಕಿ ದೊಡ್ಡ ಜ್ವಾಲೆಯಾಗಿ ಹೊತ್ತಿ ಉರಿದಿದೆ.

ಮಂಗಳವಾರ ವ್ಯಕ್ತಿಯೊಬ್ಬರು ಅಶೋಕ ಮೇಸ್ತ್ರಿ ಗ್ಯಾರೇಜಿಗೆ ತಮ್ಮ ಹೊಂಡಾ ಆಕ್ಟಿವಾ ಸ್ಕೂಟಿ ನೀಡಿದ್ದರು. ಅದನ್ನು ದುರಸ್ತಿ ಮಾಡುವಂತೆ ಸೂಚಿಸಿ ಅಲ್ಲಿಂದ ತೆರಳಿದ್ದರು. ಅಶೋಕ ಮೇಸ್ತ್ರಿ ಆ ವಾಹನ ರಿಪೇರಿ ಮಾಡುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿಯೇ ಅದು ಹೊತ್ತಿ ಉರಿದಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗ್ಯಾರೇಜಿನ ಸಿಬ್ಬಂದಿ ತಕ್ಷಣ ತಪ್ಪಿಸಿಕೊಂಡಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದರೂ ಸ್ಕೂಟರ್ ಉಳಿಯಲಿಲ್ಲ.

ShareSendTweetShare
ADVERTISEMENT
Previous Post

ಮಳೆ ನೋಡಲು ಹೋದ ಶಾಲಾ ಬಾಲಕ: ಮನೆಗೆ ಮರಳಿದ್ದು ಆತನ ಶವ!

Next Post

ಕಾರವಾರದ ವ್ಯಕ್ತಿ ಶಿರಸಿಯಲ್ಲಿ ಆತ್ಮಹತ್ಯೆ!

Next Post

ಕಾರವಾರದ ವ್ಯಕ್ತಿ ಶಿರಸಿಯಲ್ಲಿ ಆತ್ಮಹತ್ಯೆ!

ಗ್ರಾ ಪಂ ಅಧ್ಯಕ್ಷ ಚುನಾವಣೆ: ಎನಗೂ ಆಣೆ.. ರಂಗ ನಿನಗೂ ಆಣೆ!

ನಾಯಿ ಬೆದರಿಸಿದ ಕಾಡು ಕಡವೆ: ಅಪರೂಪದ ವಿಡಿಯೋ ಮೊಬೈಲಿನಲ್ಲಿ ಸೆರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.