6
  • Latest

BSNL ಜೊತೆ ನೀವು ಅಪ್‌ಗ್ರೇಡ್ ಆಗಿ: ಈ ಕೆಲಸ ಮಾಡದಿದ್ದರೆ ನಿಮ್ಮ ಫೋನ್ ಇದ್ದೂ ಪ್ರಯೋಜನವಿಲ್ಲ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

BSNL ಜೊತೆ ನೀವು ಅಪ್‌ಗ್ರೇಡ್ ಆಗಿ: ಈ ಕೆಲಸ ಮಾಡದಿದ್ದರೆ ನಿಮ್ಮ ಫೋನ್ ಇದ್ದೂ ಪ್ರಯೋಜನವಿಲ್ಲ!

AchyutKumar by AchyutKumar
in ದೇಶ - ವಿದೇಶ

ಡಿಜಿಟಲ್ ಇಂಡಿಯಾ ಪ್ರಕ್ರಿಯೆಗೆ ಒಗ್ಗಿಕೊಳ್ಳುತ್ತಿರುವ BSNL ತನ್ನ ಗ್ರಾಹಕರ ದಾಖಲೆಗಳನ್ನು ಸಹ ಡಿಜಿಟಲೀಕರಣ ಮಾಡುತ್ತಿದೆ. ಹೀಗಾಗಿ ಅಕ್ಟೊಬರ್ 31ರ ಒಳಗೆ ಬಿಎಸ್‌ಎನ್‌ಎಲ್’ನ ಎಲ್ಲಾ ಗ್ರಾಹಕರು ತಮ್ಮ ಆಧಾರ್ ಕಾರ್ಡ ಅಥವಾ ಡ್ರೈವಿಂಗ್ ಲೈಸನ್ಸ ಜೊತೆ BSNL ಕೇಂದ್ರಗಳಿಗೆ ಭೇಟಿ ನೀಡಬೇಕು.

ಅಲ್ಲಿ ತಮ್ಮ ಮೊಬೈಲಿಗೆ ಬರುವ OTP ಸಂಖ್ಯೆಯ ಜೊತೆ ದಾಖಲೆಯನ್ನು ಡಿಜಿಟಲೀಕರಣ ಮಾಡಿಸಿಕೊಳ್ಳಬೇಕು. ಈ ಪ್ರಕ್ರಿಯೆ ಸಂಪೂರ್ಣ ಉಚಿತ. ಈ ಕೆಲಸ ಮಾಡದೇ ಇದ್ದಲ್ಲಿ ಬಿಎಸ್‌ಎನ್‌ಎಲ್ ಫೋನ್ ನಂ ಸ್ಥಗಿತಗೊಳ್ಳುವುದು ಖಚಿತ!

ಈಗಾಗಲೇ ಚಾಲ್ತಿಯಲ್ಲಿರುವ ಗ್ರಾಹಕರ ಗುರುತು ಖಚಿತಪಡಿಸಲು ಬಿಎಸ್‌ಎನ್‌ಎಲ್ ದೃಢೀಕರಣ ಪ್ರಕ್ರಿಯೆ ನಡೆಸುತ್ತಿದೆ. ಬಿಎನ್‌ಎಲ್‌ಎಲ್ ಫ್ರಾಂಚೈಸಿ, ಸಿಎಸ್‌ಸಿ ಕೇಂದ್ರ ಅಥವಾ ರಿಟೇಲರ್ ಬಳಿ ಸಹ ಈ ಕೆಲಸವನ್ನು ಮಾಡಿಕೊಳ್ಳಬಹುದು.

BSNL ಜೊತೆ ನೀವು ಅಪ್‌ಗ್ರೇಡ್ ಆಗಿ!
ಬಿಎಸ್‌ಎನ್‌ಎಲ್ 2G ಹಾಗೂ 3G ಸಿಮ್ ಪಡೆದಿರುವ ಗ್ರಾಹಕರು 4G ಸಿಮ್ ಪಡೆಯಬೇಕು. ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲ. ಹೀಗಾಗಿ `ಹಳೆಯ ಎಲ್ಲಾ ಗ್ರಾಹಕರು 4ಜಿ ಸಿಮ್’ಗಳಿಗೆ ಅಪ್‌ಗ್ರೇಡೇಶನ್‌ಗಾಗಿ ಹತ್ತಿರದ ಬಿಎಸ್‌ಎನ್‌ಎಲ್ ಕಚೇರಿಗೆ ಭೇಟಿ ಕೊಡಿ’ ಎಂದು ಬಿಎಸ್‌ಎನ್‌ಎಲ್ ಅಧಿಕಾರಿಗಳು ಹೇಳಿದ್ದಾರೆ.

ಈಗಾಗಲೇ ದಾಖಲೆ ಡಿಜಿಟಲೀಕರಣ ಮಾಡಿಸಿಕೊಂಡು 4G SIM ಪಡೆದವರಿಗೆ ಯಾವುದೇ ಸಮಸ್ಯೆ ಇಲ್ಲ. ಈ ಮಾಹಿತಿಯನ್ನು ನಿಮ್ಮ ಬಳಗದಲ್ಲಿ ಶೇರ್ ಮಾಡಿ. ಅಗತ್ಯವಿದ್ದವರಿಗೆ ನೆರವಾಗಿ!

 

ShareSendTweetShare
Previous Post

ಬೀದಿ ದೀಪಕ್ಕಾಗಿ ಬೀದಿಗಿಳಿದ ಬಿಜೆಪಿಗರು!

Next Post

ಬಸ್ ಪಂಚರ್ ತೆಗೆದ ಗಸ್ತು ಪೊಲೀಸರು!

Next Post

ಬಸ್ ಪಂಚರ್ ತೆಗೆದ ಗಸ್ತು ಪೊಲೀಸರು!

ಕಾನೂನು ಮಾಹಿತಿ | ನಾಯಿ ಕಚ್ಚಿದರೂ ಸಿಗುತ್ತೆ ಪರಿಹಾರ!

ರಸ್ತೆ ಸುರಕ್ಷತೆಗೆ ಅಧಿಕಾರಿಗಳ ಅಸಡ್ಡೆ: ಜಿಲ್ಲಾಧಿಕಾರಿಗೆ ದೂರು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.