6
  • Latest

ಸ್ನಾನಕ್ಕೆ ಹೋದವ ಶವವಾದ: ಬಾತ್ ರೂಂ’ನಲ್ಲಿ ಬಿದ್ದು ಯುವಕ ಸಾವು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ನಾನಕ್ಕೆ ಹೋದವ ಶವವಾದ: ಬಾತ್ ರೂಂ’ನಲ್ಲಿ ಬಿದ್ದು ಯುವಕ ಸಾವು!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಕಾಸರಕೋಡಿನ ಹೀರೆಮಠದ ಮಾಕ್ಸಿನ್ ಫರ್ನಾಂಡಿಸ್ (32) ಎಂಬಾತರು ಸ್ನಾನಕ್ಕೆ ಹೋದಾಗ ಬಾತ್ ರೂಮಿನಲ್ಲಿ ಕಾಲು ಜಾರಿ ಬಿದ್ದು ಸಾವನಪ್ಪಿದ್ದಾರೆ.

ಅಕ್ಟೊಬರ್ 24ರಂದು ಮಧ್ಯಾಹ್ನ 3 ಗಂಟೆಯ ಅವಧಿಗೆ ಮಾಕ್ಸಿನ್ ಬಾತ್ ರೂಂ ಒಳಗೆ ಹೋಗಿದ್ದ. ಸಂಜೆ 5 ಗಂಟೆ ಆದರೂ ಆತ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಆತ ಕಾಲು ಜಾರಿ ಬಿದ್ದು ಸಾವನಪ್ಪಿರುವುದು ಗೊತ್ತಾಗಿದೆ.

ಕಳೆದ ಎರಡು ವರ್ಷದಿಂದ ಮಾನಸಿಕ ರೋಗದಿಂದ ಬಳಲುತ್ತಿದ್ದ ಆತನಿಗೆ ಚಿಕಿತ್ಸೆ ನೀಡಲಾಗಿತ್ತು. ಮಂಗಳೂರು, ಮಣಿಪಾಲ್ ಹಾಗೂ ಸ್ಥಳೀಯವಾಗಿಯೂ ಚಿಕಿತ್ಸೆ ಕೊಡಿಸಲಾಗಿತ್ತು. ಪ್ರಸ್ತುತ ಮಗನ ಸಾವಿನ ಬಗ್ಗೆ ಗಿರಿಗೋಲಾ ಫರ್ನಾಂಡಿಸ್ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಮದುವೆ ಮನೆಯಲ್ಲಿ ಮನಸ್ತಾಪ: ಹಳೆ ದ್ವೇಷ.. ಹೊಸ ಹೊಡೆದಾಟ!

Next Post

ತಾಯಿ ನೆನಪಿನಲ್ಲಿ ಸರಾಯಿ ಚಟ: ಕೊನೆಗೂ ಜೀವಬಿಟ್ಟ ಮಗ!

Next Post

ತಾಯಿ ನೆನಪಿನಲ್ಲಿ ಸರಾಯಿ ಚಟ: ಕೊನೆಗೂ ಜೀವಬಿಟ್ಟ ಮಗ!

ಅಲ್ಲಿ ನಿರಪರಾಧಿ.. ಶಿರಸಿಯಲ್ಲಿ ಅಪರಾಧಿ!

ಐಷಾರಾಮಿ ಕಾರಿನಲ್ಲಿ ದನ ಸಾಗಾಟ: ಸೆರೆಸಿಕ್ಕ ಕಳ್ಳನಿಗೆ ನ್ಯಾಯಾಂಗ ಬಂಧನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.