6
  • Latest

ಶಿವರಾಮ ಹೆಬ್ಬಾರ್’ಗೆ ಕಿವಿಮಾತು.. ಸತೀಶ್ ಸೈಲ್’ಗೆ ಸಮರ್ಥನೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಶಿವರಾಮ ಹೆಬ್ಬಾರ್’ಗೆ ಕಿವಿಮಾತು.. ಸತೀಶ್ ಸೈಲ್’ಗೆ ಸಮರ್ಥನೆ!

AchyutKumar by AchyutKumar
in ರಾಜಕೀಯ

ಶಿರಸಿ: `ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ತಪ್ಪು ಮಾಡಿದ್ದಾರೆ. ಈವರೆಗೂ ಕಾಂಗ್ರೆಸ್ ಸೇರದೇ ಇರುವುದು ಅವರ ತಪ್ಪು’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇದರೊಂದಿಗೆ `ಗಣಿ ಹಗರಣದಲ್ಲಿ ಜೈಲು ಪಾಲಾಗಿರುವ ಕಾರವಾರ ಶಾಸಕ ಸತೀಶ್ ಸೈಲ್ ಅವರು ಕಾನೂನು ಹೋರಾಟದಲ್ಲಿ ಗೆಲ್ಲುತ್ತಾರೆ’ ಎಂದು ಅವರನ್ನು ಸಮರ್ಥಿಸಿಕೊಂಡರು!

ಶನಿವಾರ ಶಿರಸಿಗೆ ಆಗಮಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಶಿವರಾಮ ಹೆಬ್ಬಾರ ಮೂಲ ಕಾಂಗ್ರೆಸ್ಸಿನವರು. ಅವರು ಎಂದಿಗೂ ಕಾಂಗ್ರೆಸ್ಸಿನಲ್ಲಿಯೇ ಇರುತ್ತಾರೆ. ಆದರೆ, ಇದೀಗ ಅಧಿಕೃತವಾಗಿ ಕಾಂಗ್ರೆಸ್ ಸೇರದೇ ತಪ್ಪು ಮಾಡುತ್ತಿದ್ದಾರೆ. ಬೇಗ ಅವರು ಕಾಂಗ್ರೆಸ್ ಸೇರಬೇಕು’ ಎಂದು ಕಿವಿಮಾತು ಹೇಳಿದರು.

ಅಕ್ರಮ ಅದಿರು ಸಾಗಾಟ ಹಾಗೂ ಅದಿರು ಕಳ್ಳತನ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್’ಗೆ ಜೈಲು ಶಿಕ್ಷೆ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು `ನ್ಯಾಯಾಲಯದ ಆದೇಶ ಹಾಗೂ ಕಾನೂನಿಗೆ ನಾನು ತಲೆಬಾಗುತ್ತೇನೆ. ಸತೀಶ್ ಸೈಲ್ ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ. ಅವರಿಗೆ ಗೆಲುವು ಸಿಗುತ್ತದೆ’ ಎಂದು ಸಮರ್ಥಿಸಿಕೊಂಡರು.

ShareSendTweetShare
Previous Post

ಬಡ್ಡಿ ಮಕ್ಕಳ ಮನೆ ಮೇಲೆ ಪೊಲೀಸ್ ದಾಳಿ!

Next Post

ಯಲ್ಲಾಪುರ ನ್ಯೂಸ್: ಪತ್ರಕರ್ತ ಜಗದೀಶ ನಾಯ್ಕ ಇನ್ನಿಲ್ಲ

Next Post

ಯಲ್ಲಾಪುರ ನ್ಯೂಸ್: ಪತ್ರಕರ್ತ ಜಗದೀಶ ನಾಯ್ಕ ಇನ್ನಿಲ್ಲ

ಕಾಸು ಕೊಟ್ಟರೆ ಮಾತ್ರ ಅನುಮತಿ: ಒಂಟಿ ಒಂಟಿಯಾಗಿರುವ ಒಂಟೆ!

ಪೊಲೀಸರನ್ನು ಕಂಡು ಪರಾರಿಯಾದ ಕಳ್ಳಬಟ್ಟಿ ನಾಗರಾಜ: ಈತ ಬೆಳಗ್ಗೆ ಕೂಲಿಯಾಳು-ರಾತ್ರಿ ಕಾಳಸಂತೆ ವ್ಯಾಪಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.