6
  • Latest

ಸಂಚಾರಿ ನಿಯಮ ಉಲ್ಲಂಘಿಸಿದ ಸಮಾಜ ಸೇವಕ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಂಚಾರಿ ನಿಯಮ ಉಲ್ಲಂಘಿಸಿದ ಸಮಾಜ ಸೇವಕ!

AchyutKumar by AchyutKumar
October 27, 2024
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಬಾಳೆಗುಳಿ ಕ್ರಾಸಿನಿಂದ ವೇಗವಾಗಿ ಕಾರು ಓಡಿಸಿಕೊಂಡು ಬಂದ ಕೇರಳದ ವ್ಯಕ್ತಿಯೊಬ್ಬ ತಮಿಳುನಾಡಿನ ಲಾರಿಗೆ ಗುದ್ದಿದ್ದು, ಎರಡು ವಾಹನ ಜಖಂ ಆಗಿದೆ. ಜೊತೆಗೆ ಕಾರಿನಲ್ಲಿದ್ದ ದಂಪತಿಗೆ ಗಾಯವಾಗಿದೆ.

ಅಕ್ಟೊಬರ್ 26ರ ಬೆಳಗ್ಗೆ 4.30ರ ವೇಳೆಗೆ ಕೇರಳದ ಸಮಾಜ ಸೇವಕ ಡಿಕೇನ್ಸ ಎಂ ಪಿ ನಿದ್ದೆಗಣ್ಣಿನಲ್ಲಿ ಕಾರು ಓಡಿಸುತ್ತಿದ್ದರು. ನೀಲಂಪುರ ಕ್ರಾಸಿನ ಬಳಿ ಯಾವುದೇ ಸಿಗ್ನಲ್ ನೀಡದೇ ಏಕಾಏಕಿ ಅವರು ಕಾರನ್ನು ಬಲಕ್ಕೆ ತಿರುಗಿಸಿದ್ದು, ಎದುರಿನಿಂದ ಬರುತ್ತಿದ್ದ ಲಾರಿಗೆ ತಮ್ಮ ಕಾರು ಗುದ್ದಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಪರಿಣಾಮ ಡಿಕೇನ್ಸ ಅವರ ಕೈ ಬೆರಳು ಹಾಗೂ ಎದೆಗೆ ಗಾಯವಾಗಿದೆ. ಜೊತೆಗೆ ಕಾರಿನಲ್ಲಿದ್ದ ಅವರ ಪತ್ನಿ ಅಣ್ಣಮ್ಮ ಅವರಿಗೂ ಎದೆ ಹಾಗೂ ಕಾಲಿಗೆ ಗಾಯವಾಗಿದೆ. ತಮಿಳುನಾಡಿನ ಲಾರಿ ಚಾಲಕ ಆರುಮುಗಂ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಗಟಾರಕ್ಕೆ ಬಿದ್ದ ಲಾರಿ: ಉದ್ಯಮಿಗೆ ಅಪಾರ ನಷ್ಟ

Next Post

ಪೊಲೀಸ್ ದೂರಿನ ನಂತರ ಮನೆಗೆ ಮರಳಿದ ಮಗ!

Next Post

ಪೊಲೀಸ್ ದೂರಿನ ನಂತರ ಮನೆಗೆ ಮರಳಿದ ಮಗ!

ಟೆಕ್ಕಿಯ ಬೈಕಿಗೆ ಟ್ಯಾಂಕರ್ ಡಿಕ್ಕಿ

ಕಸ್ತೂರಿ ಗುಮ್ಮನ ಓಡಿಸಲು ಮತ್ತೊಂದು ಸಭೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.