6
  • Latest

ಪೊಲೀಸ್ ದೂರಿನ ನಂತರ ಮನೆಗೆ ಮರಳಿದ ಮಗ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸ್ ದೂರಿನ ನಂತರ ಮನೆಗೆ ಮರಳಿದ ಮಗ!

AchyutKumar by AchyutKumar
October 27, 2024
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಮಾದನಗೇರಿಯ ಮನೋಜ ಶಿರಾಳಕೊಪ್ಪ (19) ಎಂಬಾತ ಏಕಾಏಕಿ ಮನೆಯಿಂದ ಕಾಣೆಯಾಗಿದ್ದು, ಪಾಲಕರು ಪೊಲೀಸ್ ದೂರು ನೀಡಿದ ನಂತರ ಆತ ಮನೆಗೆ ಮರಳಿದ್ದಾನೆ.

ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಮನೋಜ್ ಕೆಲಸ ಬಿಟ್ಟು ಸ್ನೇಹಿತರ ಜೊತೆ ಎಲ್ಲೆಂದರಲ್ಲಿ ತಿರುಗಾಟ ನಡೆಸಿದ್ದ. `ಈ ರೀತಿ ಮಾಡಬೇಡ’ ಎಂದು ಮನೆಯವರು ಬುದ್ದಿ ಹೇಳಿದ್ದರು. ಇದರಿಂದ ಸಿಟ್ಟಾದ ಆತ ಅಕ್ಟೊಬರ್ 19ರಂದು ರಾತ್ರಿ 9 ಗಂಟೆ ವೇಳೆಗೆ ಮನೆ ಬಿಟ್ಟು ಹೋಗಿದ್ದ. ಎಲ್ಲಿ ಹುಡುಕಿದರೂ ಆತನ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಮನೋಜನ ತಂದೆ ರಮೇಶ ಶಿರಾಳಕೊಪ್ಪ ಅಕ್ಟೊಬರ್ 26ರ ಸಂಜೆ ಪೊಲೀಸ್ ದೂರು ನೀಡಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅಕ್ಟೊಬರ್ 27ರ ಸಂಜೆ 4 ಗಂಟೆಗೆ ಆತನ ಮನೆಗೆ ಮರಳಿದ್ದಾನೆ. ಹುಷಾರಿಲ್ಲದೇ ಮಲಗಿದ್ದ ತಾಯಿ `ಎಲ್ಲಿ ಹೋಗಿದ್ದೆ ಇಷ್ಟು ದಿನ?’ ಎಂದು ಆತನನ್ನು ಪ್ರಶ್ನಿಸಿದರೂ ಆತ ಮಾತನಾಡಿಲ್ಲ. ಮನೆಗೆ ಮರಳಿದ ಆತ ಮತ್ತೆ ಸ್ನೇಹಿತರ ಜೊತೆ ಹೊರಗೆ ಹೋಗಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದರು.

ShareSendTweetShare
ADVERTISEMENT
Previous Post

ಸಂಚಾರಿ ನಿಯಮ ಉಲ್ಲಂಘಿಸಿದ ಸಮಾಜ ಸೇವಕ!

Next Post

ಟೆಕ್ಕಿಯ ಬೈಕಿಗೆ ಟ್ಯಾಂಕರ್ ಡಿಕ್ಕಿ

Next Post

ಟೆಕ್ಕಿಯ ಬೈಕಿಗೆ ಟ್ಯಾಂಕರ್ ಡಿಕ್ಕಿ

ಕಸ್ತೂರಿ ಗುಮ್ಮನ ಓಡಿಸಲು ಮತ್ತೊಂದು ಸಭೆ!

ಮೂರೇ ತಿಂಗಳಿನಲ್ಲಿ ಕೋಟ್ಯಧಿಪತಿ: ನಂಬಿದವರಿಗೆ ಮಕ್ಮಲ್ ಟೋಪಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.