6
  • Latest

ಟೆಕ್ಕಿಯ ಬೈಕಿಗೆ ಟ್ಯಾಂಕರ್ ಡಿಕ್ಕಿ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಟೆಕ್ಕಿಯ ಬೈಕಿಗೆ ಟ್ಯಾಂಕರ್ ಡಿಕ್ಕಿ

AchyutKumar by AchyutKumar
October 27, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಶಿರಸಿ ಯಡಳ್ಳಿ ಅಬ್ರಿಮನೆಯ ಸಾಯಿಪ್ರಸಾದ ಹೆಗಡೆ ಅವರಿಗೆ ಗ್ಯಾಸ್ ಟ್ಯಾಂಕರ್ ಗುದ್ದಿದೆ. ಎರಡು ಕಾಲು ಹಾಗೂ ಕೈ’ಗೆ ಗಂಭೀರ ಗಾಯವಾದ ಕಾರಣ ಅವರು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಪ್ಟವೇರ್ ಇಂಜಿನಿಯರ್ ಆಗಿರುವ ಸಾಯಿಪ್ರಸಾದ ಭಾಸ್ಕರ ಹೆಗಡೆ (22) ಅಕ್ಟೊಬರ್ 24ರಂದು ಬೈಕ್ ಮೂಲಕ ಸಂಚರಿಸುತ್ತಿದ್ದರು. ಕುಮಟಾದಿಂದ ಮಂಗಳೂರು ಕಡೆಗೆ ಅವರು ಹೋಗುತ್ತಿದ್ದಾಗ ಎದುರಿನಿಂದ ಬಂದ ಗ್ಯಾಸ್ ಟ್ಯಾಂಕರ್ ಮುಟ್ಟಳ್ಳಿ ಬೈಪಾಸ್ ಹತ್ತಿರ ಡಿಕ್ಕಿಯಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಬೈಕಿನಿಂದ ಬಿದ್ದ ಸಾಯಿಪ್ರಸಾದ ಹೆಗಡೆ ಗಾಯಗೊಂಡಿದ್ದಾರೆ. ಬೈಕ್ ಸಹ ಜಖಂ ಆಗಿದೆ. ತಕ್ಷಣ ಅವರನ್ನು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಎ ಎಸ್ ಐ ಮಂಜುನಾಥ ಗೌಡರ್ ಅಲ್ಲಿಗೆ ತೆರಳಿ ಹೇಳಿಕೆ ಪಡೆದು ಅಕ್ಟೊಬರ್ 27ರಂದು ಅದನ್ನು ಭಟ್ಕಳ ನಗರ ಪೊಲೀಸ್ ಠಾಣೆಗೆ ಹಾಜರುಪಡಿಸಿದ್ದಾರೆ.

ಈ ಹಿನ್ನಲೆ ಗ್ಯಾಸ್ ಟ್ಯಾಂಕರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಕಾರಣವಾದ ಗ್ಯಾಸ್ ಟ್ಯಾಂಕರ್ ಚಾಲಕನ ಹೆಸರು ಹಾಗೂ ವಿಳಾಸ ಪತ್ತೆ ಆಗಿಲ್ಲ.

ShareSendTweetShare
ADVERTISEMENT
Previous Post

ಪೊಲೀಸ್ ದೂರಿನ ನಂತರ ಮನೆಗೆ ಮರಳಿದ ಮಗ!

Next Post

ಕಸ್ತೂರಿ ಗುಮ್ಮನ ಓಡಿಸಲು ಮತ್ತೊಂದು ಸಭೆ!

Next Post

ಕಸ್ತೂರಿ ಗುಮ್ಮನ ಓಡಿಸಲು ಮತ್ತೊಂದು ಸಭೆ!

ಮೂರೇ ತಿಂಗಳಿನಲ್ಲಿ ಕೋಟ್ಯಧಿಪತಿ: ನಂಬಿದವರಿಗೆ ಮಕ್ಮಲ್ ಟೋಪಿ!

ಕಾಡುಶಾಲೆಗೆ ವನಚೇತನ ಕೊಡುಗೆ: ಬುಡಕಟ್ಟು ಮಕ್ಕಳಿಂದ ಡಮಾಮಿ ಹಾಡು-ನೃತ್ಯದ ಸ್ವಾಗತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.