6
  • Latest

ಹಾರುಗಾರ ಬಳಿ ಬೈಕ್ ಅಪಘಾತ: ಪರೀಕ್ಷೆಗೆ ಹೊರಟ ವಿದ್ಯಾರ್ಥಿ ಸಾವು

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಹಾರುಗಾರ ಬಳಿ ಬೈಕ್ ಅಪಘಾತ: ಪರೀಕ್ಷೆಗೆ ಹೊರಟ ವಿದ್ಯಾರ್ಥಿ ಸಾವು

AchyutKumar by AchyutKumar
October 28, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ನಿಂತಿದ್ದ ಲಾರಿಗೆ ಬೈಕ್ ಗುದ್ದಿದ ಪರಿಣಾಮ ಬೈಕ್ ಓಡಿಸುತ್ತಿದ್ದ ಮನೋಜ್ ಜಿ ಹೆಗಡೆ ಸಾವನಪ್ಪಿದ್ದಾರೆ.

ADVERTISEMENT

ಶಿರಸಿ ತಾಲೂಕಿನ ಹಾರುಗಾರ ಬಳಿ ಈ ಅಪಘಾತ ನಡೆದಿದೆ. ಮನೋಜ ಹೆಗಡೆ ಶಿರಸಿ ಎಂ ಇ ಎಸ್ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಮೊದಲ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಅವರು ಓದುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಪರೀಕ್ಷೆಗೆ ಹಾಜರಾಗಲು ಸೋಮವಾರ ಬೆಳಗ್ಗೆ ಅವರು ಮನೆಯಿಂದ ಹೊರಟಿದ್ದರು. ಪರೀಕ್ಷೆ ಮುಗಿಸಿ ಹುಬ್ಬಳ್ಳಿಗೆ ಹೋಗಿ ಹಲ್ಲು ನೋವಿಗೆ ಚಿಕಿತ್ಸೆ ಪಡೆಯುವ ಬಗ್ಗೆ ಮನೆಯಲ್ಲಿ ಹೇಳಿದ್ದರು. ಆದರೆ, ಮನೆಯಿಂದ ಹೊರಟ ಕೆಲವೇ ನಿಮಿಷದಲ್ಲಿ ಅವರ ಅಪಘಾತದಲ್ಲಿ ಸಾವನಪ್ಪಿದರು.

Advertisement. Scroll to continue reading.
Advertisement. Scroll to continue reading.

ShareSendTweetShare
ADVERTISEMENT
Previous Post

ಮಧ್ಯರಾತ್ರಿ ಮದ್ಯದ ನಶೆ: ಚೀರೆಕಲ್ಲಿನಿಂದ ಜಜ್ಜಿ ಕಾರ್ಮಿಕನ ಕೊಲೆ

Next Post

ಅಧಿಕಾರಿಗಳ ಅಸಡ್ಡೆಯಿಂದ ಬಡವನಿಗೆ ಅನ್ಯಾಯ!

Next Post

ಅಧಿಕಾರಿಗಳ ಅಸಡ್ಡೆಯಿಂದ ಬಡವನಿಗೆ ಅನ್ಯಾಯ!

ಸರ್ಕಾರಿ ಕಾಸು ಫಲಾನುಭವಿಗೆ ಕೊಡಲು ಮೀನಾಮೇಷ: SBI ಎದುರು ನಿವೃತ್ತ ನೌಕರರ ಆಕ್ರೋಶ!

ಚುನಾವಣೆ ಹಿನ್ನಲೆ: ಅರಣ್ಯ ಅತಿಕ್ರಮಣ ಹೋರಾಟಕ್ಕೆ ಬೇರೆ ಮುಹೂರ್ತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page