6
  • Latest

ಚುನಾವಣೆ ಹಿನ್ನಲೆ: ಅರಣ್ಯ ಅತಿಕ್ರಮಣ ಹೋರಾಟಕ್ಕೆ ಬೇರೆ ಮುಹೂರ್ತ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚುನಾವಣೆ ಹಿನ್ನಲೆ: ಅರಣ್ಯ ಅತಿಕ್ರಮಣ ಹೋರಾಟಕ್ಕೆ ಬೇರೆ ಮುಹೂರ್ತ!

AchyutKumar by AchyutKumar
in ಸ್ಥಳೀಯ

ವಿಧಾನ ಸಭಾ ಉಪಚುನಾವಣೆಯ ನೀತಿ ಸಂಹಿತೆ ಕಾರಣ ಅರಣ್ಯ ಅತಿಕ್ರಮಣದಾರರ ಬೆಂಗಳೂರು ಚಲೋ ಮುಂದೂಡಲ್ಪಟ್ಟಿದೆ. ನವೆಂಬರ್ 7ಕ್ಕೆ ಬೆಂಗಳೂರು ಚಲೋ ಹೋರಾಟ ನಡೆಸುವ ಸಿದ್ಧತೆ ನಡೆದಿದ್ದು, ಅದನ್ನು ನ 21ಕ್ಕೆ ಮುಂದೂಡಲಾಗಿದೆ.

ಹೊನ್ನಾವರ ತಾಲೂಕಿನ ಮೂಡ ಗಣಪತಿ ದೇವಸ್ಥಾನದ ಸಂಭಾಗಣದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಈ ವಿಷಯ ತಿಳಿಸಿದರು. ಈ ಸಭೆಯಲ್ಲಿ ಅರಣ್ಯ ಕಾಯಿದೆ ಮತ್ತು ಅರಣ್ಯವಾಸಿಗಳಿಗಾಗುವ ದೌರ್ಜನ್ಯದ ಕುರಿತು ಚಿಂತನಾ ಕೂಟ ನಡೆಸಲಾಯಿತು. ಅರಣ್ಯವಾಸಿಗಳಿಗೆ ಕಾನೂನಾತ್ಮಕ ಭದ್ರತೆ ಮತ್ತು ಸಾಗುವಳಿ ರಕ್ಷಣೆ ಕುರಿತು ಸಂವಾದ ಮತ್ತು ಚರ್ಚೆ ನಡೆಯಿತು.

ಸಂಘಟನೆಯ ನಗರ ಅಧ್ಯಕ್ಷ ಸುರೇಶ ಮೇಸ್ತಾ, ಜಿಲ್ಲಾ ಸಂಚಾಲಕ ರಾಮ ಮರಾಠಿ ಎಲ್ಕೊಟಕಿ, ಸುರೇಶ ನಾಯ್ಕ ಕರ್ನಾಕೋಡ್, ಮಹೇಶ ನಾಯ್ಕ ಕಾನಕ್ಕಿ, ಗಜಾನನ ನಾಯ್ಕ ಸಾಲ್ಕೋಡ, ಆರ್.ಎಚ್. ನಾಯ್ಕ ಜನಕಡಗಲ್ ಸಭೆಯಲ್ಲಿ ಮಾತನಾಡಿದರು. ಪ್ರಮುಖರಾದ ವಿನೋದ ನಾಯ್ಕ ಎಲ್ಕೊಟಕಿ, ಗೀರಿಶ ಚಿತ್ತಾರ, ಸಚೀನ ನಾಯ್ಕ ಇದ್ದರು.

ShareSendTweetShare
Previous Post

ಸರ್ಕಾರಿ ಕಾಸು ಫಲಾನುಭವಿಗೆ ಕೊಡಲು ಮೀನಾಮೇಷ: SBI ಎದುರು ನಿವೃತ್ತ ನೌಕರರ ಆಕ್ರೋಶ!

Next Post

ಸೊಸೈಟಿ ನೌಕರನ ಮೇಲೆ  ಸ್ಕ್ರೂ ಡ್ರೈವರ್ ದಾಳಿ

Next Post

ಸೊಸೈಟಿ ನೌಕರನ ಮೇಲೆ  ಸ್ಕ್ರೂ ಡ್ರೈವರ್ ದಾಳಿ

ರಾಷ್ಟ್ರೀಯ ಹೆದ್ದಾರಿ | ಅಭಿವೃದ್ಧಿ ಜೊತೆ ಹೊಂಡ ಮುಚ್ಚುವ ಕೆಲಸದ ಬಗ್ಗೆ ಸಂಸದರು ಹೇಳಿದ್ದೇನು?

ಯಲ್ಲಾಪುರ | ನೊಂದಣಿ ಕಾರ್ಯ ಸಂಪೂರ್ಣ ಸ್ಥಗಿತ: ಕೋಟಿ ಕಾಸಿದ್ದರೂ 30 ಸಾವಿರ ಕೊಡಲಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.