6
  • Latest

ನಾಡು-ನುಡಿಗಾಗಿ ಕನ್ನಡಿಗರ ಹೋರಾಟ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಡು-ನುಡಿಗಾಗಿ ಕನ್ನಡಿಗರ ಹೋರಾಟ

AchyutKumar by AchyutKumar
in ಸ್ಥಳೀಯ

ಕಾರವಾರ: ವಿವಿಧ ವ್ಯಾಪಾರಿ ಮಳಿಗೆ ಹಾಗೂ ಸರ್ಕಾರಿ ಕಚೇರಿ ನಾಮಫಲಕದಲ್ಲಿ ಕನ್ನಡ ಬರವಣಿಗೆ ಕಾಣದಿರುವ ಬಗ್ಗೆ ಜಯ ಕರ್ನಾಟಕ ಜನಪರ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

`ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ವ್ಯಾಪಾರಿ ಮಳಿಗೆಗಳಲ್ಲಿ ಕನ್ನಡದ ಬರಹಗಳಿರಬೇಕು. ಕೆಲಸ ಕೊಡುವಾಗ ಕನ್ನಡಿಗರಿಗೆ ಆದ್ಯತೆ ಕೊಡಬೇಕು. ಇಲ್ಲವಾದಲ್ಲಿ ಹೋರಾಟ ನಿಶ್ಚಿತ’ ಎಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ದಿಲೀಪ ಅರ್ಗೇಕರ್ ಹೇಳಿದ್ದಾರೆ.

`ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಆದರೆ, ಪ್ರಾಚೀನ ಕಾಲದ ಈ ಭಾಷೆಗೆ ಸೂಕ್ತ ಸ್ಥಾನಮಾನ ದೊರೆಯುತ್ತಿಲ್ಲ. ಸರ್ಕಾರ ಕನ್ನಡ ಉಳಿಸುವಿಕೆಗೆ ಸಾಕಷ್ಟು ಕ್ರಮ ಜರುಗಿಸಿದರೂ ಅನೇಕ ಕಚೇರಿ ಹಾಗೂ ಮಳಿಗೆಗಳಲ್ಲಿ ಕನ್ನಡ ಕಾಣಿಸುತ್ತಿಲ್ಲ’ ಎಂದು ಸಂಘಟನೆಯ ರೋಷನ್ ಹರಿಕಂತ್ರ ಹಾಗೂ ಸುದೇಶ್ ನಾಯ್ಕ ಹೇಳಿದ್ದಾರೆ.

`ಕನ್ನಡ ಹೊರತುಪಡಿಸಿ ಬೇರೆ ಭಾಷೆಯಲ್ಲಿರುವ ಎಲ್ಲಾ ನಾಮಫಲಕ ತೆರವು ಮಾಡಬೇಕು. ದ್ವಿಭಾಷಾ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಅಕ್ಷರಗಳನ್ನು ದೊಡ್ಡದಾಗಿ ಬರೆಯಬೇಕು. ನೌಕಾನೆಲೆ, ಅಣು ಸ್ಥಾವರ, ಬಂದರು ಮತ್ತು ವಿಮಾನ ನಿಲ್ದಾಣ ಮೊದಲಾದ ಕಡೆ ಉದ್ಯೋಗ ನೀಡುವಾಗಿ ಕನ್ನಡಿಗರನ್ನು ಪರಿಗಣಿಸಬೇಕು’ ಎಂದು ಸಂಘಟನೆಯ ಸುನಿಲ್ ತಾಂಡೇಲ್, ಮೋಹನ್ ಉಳ್ವೇಕರ ಒತ್ತಾಯಿಸಿದರು.

ShareSendTweetShare
Previous Post

ಎಗ್‌ರೈಸ್ ಅರ್ಜುನನ ಮನೆಯಲ್ಲಿ ಕಳ್ಳರ ಕರಾಮತ್ತು!

Next Post

ಕರಡಿ ದಾಳಿಗೆ ಕೊನೆ ಎಂದು?

Next Post

ಕರಡಿ ದಾಳಿಗೆ ಕೊನೆ ಎಂದು?

ಸಿದ್ದರಾಮಯ್ಯ ಜೊತೆ ಶಿರಸಿಗೆ ಬರುವ ಸತೀಶ್ ಸೈಲ್!

ರಾಜ್ಯಮಟ್ಟದ ಸ್ಪರ್ಧೆಗೆ ರಾಜರಾಜೇಶ್ವರಿ: ಮಕ್ಕಳ ಸಾಧನೆಗೆ ಮೆಚ್ಚುಗೆಯ ಮಹಾಪೂರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.