6
  • Latest

ರಾಜ್ಯಮಟ್ಟದ ಸ್ಪರ್ಧೆಗೆ ರಾಜರಾಜೇಶ್ವರಿ: ಮಕ್ಕಳ ಸಾಧನೆಗೆ ಮೆಚ್ಚುಗೆಯ ಮಹಾಪೂರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಜ್ಯಮಟ್ಟದ ಸ್ಪರ್ಧೆಗೆ ರಾಜರಾಜೇಶ್ವರಿ: ಮಕ್ಕಳ ಸಾಧನೆಗೆ ಮೆಚ್ಚುಗೆಯ ಮಹಾಪೂರ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಶಿರಸಿಯ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಂಚಿಕೇರಿ ಶ್ರೀ  ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

100ಮೀ ಓಟದಲ್ಲಿ ದರ್ಶನ ಬಿಲ್ಲವ್ ಪ್ರಥಮ ಸ್ಥಾನ ಪಡೆದಿದ್ದು ನಂತರ 200ಮೀ ಹಾಗೂ 400ಮೀ ಓಟದಲ್ಲಿ ಸಹ ಅವರು ಮೊದಲಿಗರಾದರು. ಆ ಮೂಲಕ ಜಿಲ್ಲಾಮಟ್ಟದ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು ರಾಜ್ಯಮಟ್ಟದ ಕ್ರೀಡೆಗೆ ಅರ್ಹತೆ ಪಡೆದರು.

ನಾದಶ್ರೀ ರಾಮಚಂದ್ರ ಭಟ್ಟ ಎತ್ತರ ಜಿಗಿತ ಹಾಗೂ ಅಡೆತಡೆ ಓಟದಲ್ಲಿ ಪ್ರಥಮ ಸ್ಥಾನ ಪಡೆದರು. ಪೋಲ್‌ವಾಲ್ಟ ಸ್ಪರ್ಧೆಯಲ್ಲಿ ಭಾಗವಹಿಸಿದ ಯಾಸಿನ ಅಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು. 200 ಮೀ ಓಟದಲ್ಲಿ ಭಾಗವಹಿಸಿದ್ದ ಆಶಾ ಬಿ ಸೈಯದ್ 200ಮೀ ಓಟದಲ್ಲಿ ದ್ವಿತೀಯ ಬಹುಮಾನ ಪಡೆದರು.

ಈ ಎಲ್ಲಾ ವಿದ್ಯಾರ್ಥಿಗಳಿಗೆ ಸದಾನಂದ ನಾಯ್ಕ ತರಬೇತಿ ನೀಡಿದ್ದರು. ಸಾಧಕ ಮಕ್ಕಳನ್ನು ಭೇಟಿ ಮಾಡಿದ ಶಾಲಾ ಆಡಳಿತ ಮಂಡಳಿಯವರು ಅವರ ಸಾಧನೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲಾ ಶಿಕ್ಷಕರು ಸಾಧಕರಿಗೆ ಶುಭ ಹಾರೈಸಿದರು.

ShareSendTweetShare
Previous Post

ಸಿದ್ದರಾಮಯ್ಯ ಜೊತೆ ಶಿರಸಿಗೆ ಬರುವ ಸತೀಶ್ ಸೈಲ್!

Next Post

ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

Next Post
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಬಡಿತ ನಿಲ್ಲಿಸಿದ ಮೃದು ಹೃದಯ | ಜಿಲ್ಲಾಧ್ಯಕ್ಷನನ್ನು ಕಳೆದುಕೊಂಡ ಶಿರಸಿ ಶಿಕ್ಷಕ ಸಂಘ

ಕೂಲಿ ಕಾರ್ಮಿಕನ ಕಣ್ಮರೆಗೆ ಕಾರಣ ಬೆಂಗಳೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.