6
  • Latest

ಕನ್ನಡ ರಾಜ್ಯೋತ್ಸವ: ದೀಪ ನೀಡಿ ಹಬ್ಬ ಆಚರಿಸಿದ ಶಿಕ್ಷಕ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕನ್ನಡ ರಾಜ್ಯೋತ್ಸವ: ದೀಪ ನೀಡಿ ಹಬ್ಬ ಆಚರಿಸಿದ ಶಿಕ್ಷಕ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಿನ್ನಲೆ ಶಾಲಾ ಮಕ್ಕಳಿಗೆ ಮಣ್ಣಿನ ದೀಪಗಳನ್ನು ವಿತರಿಸುವ ಮೂಲಕ ನಗೆ ಶಾಲೆಯ ಮುಖ್ಯ ಶಿಕ್ಷಕ ಅಖ್ತರ ಸೈಯದ್ ಹಬ್ಬ ಆಚರಿಸಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಕ್ಕಳು ಕನ್ನಡ ಧ್ವಜ ಹಾಗೂ ಕನ್ನಡ ಶಾಲುಧರಿಸಿ ಶಾಲೆಗೆ ಬಂದಿದ್ದರು. ಅವರನ್ನು ಶಾಲಾ ಶಿಕ್ಷಕರು ಬರಮಾಡಿಕೊಂಡು ಕನ್ನಡ ಭಾಷೆಯ ಮಹತ್ವದ ಬಗ್ಗೆ ತಿಳಿಸಿದರು. ಧ್ವಜಾರೋಹಣದಲ್ಲಿ ಚಿಣ್ಣರು ಭಾಗಿಯಾದರು. ಈ ವೇಳೆ ಮುಖ್ಯ ಶಿಕ್ಷಕ ಎಲ್ಲಾ ಮಕ್ಕಳಿಗೂ ಮಣ್ಣಿನ ಹಣತೆ ಹಾಗೂ ತುಳಸಿ ಹಣತೆ ದೀಪಗಳನ್ನು ನೀಡಿದರು. ಎನ್‌ಪಿಸಿಐಎಲ್ ಕೈಗಾದವರು ಮಕ್ಕಳಿಗೆ ಶಾಲಾ ಬ್ಯಾಗ್ ವಿತರಿಸಿದರು. ಸಂತಸಗೊoಡ ಮಕ್ಕಳು ಛದ್ಮವೇಶ, ನೃತ್ಯ ಪ್ರದರ್ಶನ ಮಾಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸಹ ಶಿಕ್ಷಕಿ ರೂಪಾ ಉಮೇಶ ನಾಯ್ಕ ನಿರ್ವಹಿಸಿದರು. ಕೈಗಾ ಯೋಜನೆಯ ಶಿಕ್ಷಕಿ ಪ್ರಿಯಾ ಲಾಂಜೇಕರ, ಕಂಪ್ಯೂಟರ್ ಶಿಕ್ಷಕಿ ಲಕ್ಷ್ಮೀ ಗೌಡ ಹಾಜರಿದ್ದರು. ಸಭೆ ನಂತರ ಮಕ್ಕಳಿಂದ ಮೆರವಣಿಗೆ ನಡೆಯಿತು.

ShareSendTweetShare
ADVERTISEMENT
Previous Post

ರೈತರ ಭೂಮಿ ಸರ್ಕಾರದ ಪಾಲು: ಬಿಜೆಪಿ ಹೋರಾಟ ಎಲ್ಲಿ? ಯಾವಾಗ?

Next Post

ಮಕ್ಕಳ ಜೊತೆ ಹಬ್ಬ ಆಚರಿಸಿದ ಉಸ್ತುವಾರಿ ಸಚಿವ

Next Post

ಮಕ್ಕಳ ಜೊತೆ ಹಬ್ಬ ಆಚರಿಸಿದ ಉಸ್ತುವಾರಿ ಸಚಿವ

ಸೋರುತಿಹುದು ಸರ್ಕಾರಿ ಕಚೇರಿ!

ವೈದ್ಯರ ಕಾರಿಗೆ ಗುದ್ದಿದ ಬೈಕು: ಚಿಕಿತ್ಸೆ ನೀಡಿ ದೂರು ನೀಡಿದ ಡಾಕ್ಟರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page