6
  • Latest

ಮಕ್ಕಳ ಜೊತೆ ಹಬ್ಬ ಆಚರಿಸಿದ ಉಸ್ತುವಾರಿ ಸಚಿವ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳ ಜೊತೆ ಹಬ್ಬ ಆಚರಿಸಿದ ಉಸ್ತುವಾರಿ ಸಚಿವ

AchyutKumar by AchyutKumar
in ಸ್ಥಳೀಯ

ಕಾರವಾರ: ದೀಪಾವಳಿ ಹಬ್ಬದ ಪ್ರಯುಕ್ತ ಸರಕಾರಿ ಬಾಲ ಮಂದಿರದ ಬಾಲಕಿಯರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಮಂಕಾಳ ವೈದ್ಯ ಹೊಸ ಬಟ್ಟೆ ವಿತರಿಸಿದರು. ಜೊತೆಗೆ ಸಿಹಿ ತಿಂಡಿಗಳನ್ನು ಹಂಚಿ ಹಬ್ಬದ ಶುಭಾಶಯ ಕೋರಿದರು.

ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವರು `ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ, ಉನ್ನತ ಸಾಧನೆಗಳನ್ನು ಮಾಡಿ’ ಎಂದು ಕರೆ ನೀಡಿದರು. ಅಲ್ಲಿದ್ದ ಮಕ್ಕಳು ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಬಯಕೆ ವ್ಯಕ್ತಪಡಿಸಿದ್ದು, `ಪ್ರವಾಸಕ್ಕೆ ಅನುಮತಿ ನೀಡಿ’ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಮಕ್ಕಳ ಪ್ರವಾಸದ ವೆಚ್ಚ ತಾವೇ ಪಾವತಿಸುವುದಾಗಿ ಘೋಷಿಸಿದರು.

ShareSendTweetShare
Previous Post

ಕನ್ನಡ ರಾಜ್ಯೋತ್ಸವ: ದೀಪ ನೀಡಿ ಹಬ್ಬ ಆಚರಿಸಿದ ಶಿಕ್ಷಕ

Next Post

ಸೋರುತಿಹುದು ಸರ್ಕಾರಿ ಕಚೇರಿ!

Next Post

ಸೋರುತಿಹುದು ಸರ್ಕಾರಿ ಕಚೇರಿ!

ವೈದ್ಯರ ಕಾರಿಗೆ ಗುದ್ದಿದ ಬೈಕು: ಚಿಕಿತ್ಸೆ ನೀಡಿ ದೂರು ನೀಡಿದ ಡಾಕ್ಟರು!

ನೆಂಟರ ಮನೆಗೆ ಹೋಗಿ ಮರಳಿದವರಿಗೆ ಆಘಾತ: ಪೂಜೆ ಮುಗಿಸಿ ಬಂದವವರ ಮನೆಯೇ ನಾಪತ್ತೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.