6
  • Latest

ಬೈಕ್ ಅಪಘಾತ: ಇಬ್ಬರಿಗೆ ಗಾಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕ್ ಅಪಘಾತ: ಇಬ್ಬರಿಗೆ ಗಾಯ

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಶರಾವತಿ ಸರ್ಕಲ್’ನಿಂದ ಗೇರುಸೊಪ್ಪ ಸರ್ಕಲ್ ಕಡೆ ಬರುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಇನ್ನೊಂದು ಬೈಕ್ ಡಿಕ್ಕಿಯಾದ ಪರಿಣಾಮ ಎರಡೂ ಬೈಕಿನ ಸವಾರರು ಗಾಯಗೊಂಡಿದ್ದಾರೆ.

ಪ್ರಭಾತನಗರದಲ್ಲಿ ವಾಸವಾಗಿರುವ ಯಲ್ಲಾಪುರ ಗಣಪತಿ ಗಲ್ಲಿಯ ಸಂತೋಷ ಮಾರುತಿ ಇಣಕಲ್ ಎಂಬಾತರು ಅ31ರ ರಾತ್ರಿ ಗೇರುಸೊಪ್ಪ ಕಡೆಯಿಂದ ಬೈಕ್ ಓಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಶರಾವತಿ ಸರ್ಕಲ್’ನಿಂದ ಗೇರುಸೊಪ್ಪ ಸರ್ಕಲ್ ಕಡೆ ಬರುತ್ತಿದ್ದ ಮಂಕಿ ಆಡುಕುಳದ ನಾಗರಾಜ ಚೂಡಾ ಮರಾಠಿ (27) ಅವರ ಬೈಕಿಗೆ ಸಂತೋಷ ಅವರ ಬೈಕ್ ಡಿಕ್ಕಿಯಾಗಿದೆ.

ಕಾಮತ್ ಹೊಟೇಲ್ ಬಳಿಯ ರಿಕ್ಷಾ ನಿಲ್ದಾಣದ ಮುಂದೆ ಈ ಅಪಘಾತ ನಡೆದಿದೆ. ಎರಡು ಬೈಕ್ ಸವಾರರು ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ನಾಗರಾಜ ಅವರ ತಲೆ, ಮುಖ ಹಾಗೂ ಕಾಲಿಗೆ ಹೆಚ್ಚಿನ ಪೆಟ್ಟಾಗಿದೆ.

ShareSendTweetShare
Previous Post

ಮೀನುಗಾರನ ಪ್ರಾಣ ತೆಗೆದ ವೈದ್ಯ!

Next Post

ಕಡಲಿನಲ್ಲಿ ಮೋಜು-ಮಸ್ತಿ: ವಿದೇಶಿ ಮಹಿಳೆ ಜೊತೆ ಸ್ವದೇಶಿ ಮೂವರ ರಕ್ಷಣೆ!

Next Post

ಕಡಲಿನಲ್ಲಿ ಮೋಜು-ಮಸ್ತಿ: ವಿದೇಶಿ ಮಹಿಳೆ ಜೊತೆ ಸ್ವದೇಶಿ ಮೂವರ ರಕ್ಷಣೆ!

ಆರತಿಬೈಲ್ ಘಟ್ಟದಲ್ಲಿ ಲಾರಿ ಪಲ್ಟಿ

ದೀಪಾವಳಿ | ಇಲ್ಲಿ ಹೊಡೆದಾಟವೂ ಒಂದು ಆಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.