6
  • Latest

ಚಹಾ ಅಂಗಡಿಗೆ ಗುದ್ದಿದ ಬೈಕು

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಹಾ ಅಂಗಡಿಗೆ ಗುದ್ದಿದ ಬೈಕು

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಮುಂಡಗೋಡು: ಹುಬ್ಬಳ್ಳಿ ರಸ್ತೆಯ ಪಾಂಡುರoಗ ಹೊಟೇಲ್ ಬಳಿ ಚಹಾ ಅಂಗಡಿಗೆ ಬೈಕ್ ಗುದ್ದಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಹಳ್ಳೂರಿನ ಚಾಲಕ ರಾಜೇಶ ಹುಲಿಯಪ್ಪನವರ್ ಎಂಬಾತ ಅ 31ರ ರಾತ್ರಿ ವೇಗವಾಗಿ ಬೈಕ್ ಓಡಿಸಿಕೊಂಡು ಬಂದು ಅಂಗಡಿಗೆ ಗುದ್ದಿದ್ದು, ರಾಜೇಶ್ ಜೊತೆ ಬೈಕಿನಲ್ಲಿ ಹಿಂದೆ ಕೂತಿದ್ದ ಮಣಿಕಂಠ ಶಿವಾಜಿ ಕಾಳೆನ್ನವರ್ (26) ಸಹ ಗಾಯಗೊಂಡಿದ್ದಾರೆ. ಈ ಪೈಕಿ ಮಣಿಕಂಠ ಅವರ ತಲೆ ಹಾಗೂ ಪಾದಕ್ಕೆ ದೊಡ್ಡ ಪ್ರಮಾಣದಲ್ಲಿ ಪೆಟ್ಟಾಗಿದೆ. ಹೀಗಾಗಿ ಕಿರಣ್ ಬೋವಿ ಎಂಬಾತರು ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

 

ShareSendTweetShare
ADVERTISEMENT
Previous Post

ದೀಪಾವಳಿ | ಇಲ್ಲಿ ಹೊಡೆದಾಟವೂ ಒಂದು ಆಟ!

Next Post

ಗಡಿನಾಡಿನಲ್ಲಿ ಕನ್ನಡ ಕಲರವ: ಭಾಷೆಯ ಉಳಿವಿಕೆಗೆ ನಿರಂತರ ಹೋರಾಟ

Next Post

ಗಡಿನಾಡಿನಲ್ಲಿ ಕನ್ನಡ ಕಲರವ: ಭಾಷೆಯ ಉಳಿವಿಕೆಗೆ ನಿರಂತರ ಹೋರಾಟ

ಸ್ವರ್ಣವಲ್ಲಿಗೂ ಸಂಕಲ್ಪಕ್ಕೂ ಅವಿನಾಭಾವ ಸಂಬoಧ: 38ನೇ ಉತ್ಸವ ಉದ್ಘಾಟಿಸಿದ ಸೋಂದಾ ಶ್ರೀ

ಗ್ರಾಮೀಣ ಅಭಿವೃದ್ಧಿಗೆ ಈ ಅಧಿಕಾರಿಗಳ ಕೊಡುಗೆ ಅಪಾರ: ಸೇವೆ ಸ್ಮರಿಸಿದ ಸರ್ಕಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.