6
  • Latest

ಬೈಕ್ ಪಂಚರ್.. ಸಹ ಸವಾರ ಸಾವು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕ್ ಪಂಚರ್.. ಸಹ ಸವಾರ ಸಾವು!

AchyutKumar by AchyutKumar
in ಸ್ಥಳೀಯ

ಶಿರಸಿ: ಮಳಗಿಯಿಂದ ಬಿಸಲಕೊಪ್ಪ ಕಡೆ ಹೊರಟಿದ್ದ ಬೈಕಿನ ಮುಂದಿನ ಚಕ್ರ ಪಂಚರ್ ಆದ ಪರಿಣಾಮ ಅಪಘಾತ ನಡೆದಿದ್ದು, ಈ ಅವಘಡದಲ್ಲಿ ಸೂರ್ಯಕಾಂತ ಮಹಾಬಲೇಶ್ವರ ನಾಯ್ಕ (54) ಸಾವನಪ್ಪಿದ್ದಾರೆ.

ಬೀಳೂರಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಸೂರ್ಯಕಾಂತ ನಾಯ್ಕ ಅವರು ಅ 27ರ ಸಂಜೆ ಅದೇ ಊರಿನ ಜಯಾನಂದ ರುದ್ರಪ್ಪ ನಾಯ್ಕ ಅವರ ಜೊತೆ ಬೈಕಿನಲ್ಲಿ ಹೊರಟಿದ್ದರು. ಬೈಕಿನ ಮುಂದಿನ ಚಕ್ರ ಪಂಚರ್ ಆದ ಪರಿಣಾಮ ಜಯಾನಂದ ನಾಯ್ಕ ಅವರು ಬೈಕಿನ ಮೇಲಿದ್ದ ನಿಯಂತ್ರಣ ಕಳೆದುಕೊಂಡರು. ಬೈಕ್ ಬಿದ್ದಿದ್ದರಿಂದ ಸೂರ್ಯಕಾಂತ ನಾಯ್ಕ ಅವರ ಜೊತೆ ಜಯಾನಂದ ನಾಯ್ಕರು ನೆಲಕ್ಕೆ ಅಪ್ಪಳಿಸಿ ಗಾಯಗೊಂಡಿದ್ದರು.

ಸೂರ್ಯಕಾoತ ನಾಯ್ಕ ಅವರ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಅವರನ್ನು ಕಾರವಾರದ ಕಿಮ್ಸ್’ಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಮಂಗಳೂರಿನ ಕೆ ಎಸ್ ಹೆಗಡೆ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ನಾಲ್ಕು ದಿನಗಳ ಕಾಲ ನಿರಂತರ ಚಿಕಿತ್ಸೆ ನೀಡಿದರೂ ಸೂರ್ಯಕಾಂತ ನಾಯ್ಕರು ಚೇತರಿಸಿಕೊಳ್ಳಲಿಲ್ಲ.

ನ 1ರ ರಾತ್ರಿ 11.22ಕ್ಕೆ ಅವರು ಸಾವನಪ್ಪಿದ ಬಗ್ಗೆ ವೈದ್ಯರು ಘೋಷಿಸಿದರು. `ತಂದೆ ಸಾವಿಗೆ ಬೈಕ್ ಓಡಿಸುತ್ತಿದ್ದ ಜಯಾನಂದ ನಾಯ್ಕರೇ ಕಾರಣ’ ಎಂದು ಸೂರ್ಯಕಾಂತ ಅವರ ಪುತ್ರ ಪ್ರವೀಣ ನಾಯ್ಕ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ರೈಲ್ವೆ ಪ್ರಯಾಣಿಕನಿಗೆ ಗುದ್ದಿದ ರಿಕ್ಷಾ!

Next Post

ಮೀನು ಹಿಡಿಯಲು ಹೋದವ ಮರಳಿದ್ದು ಶವವಾಗಿ!

Next Post

ಮೀನು ಹಿಡಿಯಲು ಹೋದವ ಮರಳಿದ್ದು ಶವವಾಗಿ!

ಸಂಕಲ್ಪ ಉತ್ಸವ | ವೇದಿಕೆ ಒಂದು... ಕಾರ್ಯಕ್ರಮ ಐದು!

ವಕ್ಟ್ ವಿವಾದ | ಬಿಜೆಪಿ ಪ್ರತಿಭಟನೆಗೆ ಹಿಂದೂ ಸಂಘಟನೆಗಳ ಬೆಂಬಲ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.