6
  • Latest

ಸಂಕಲ್ಪ ಉತ್ಸವ | ವೇದಿಕೆ ಒಂದು… ಕಾರ್ಯಕ್ರಮ ಐದು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಂಕಲ್ಪ ಉತ್ಸವ | ವೇದಿಕೆ ಒಂದು… ಕಾರ್ಯಕ್ರಮ ಐದು!

AchyutKumar by AchyutKumar
November 2, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಸಂಕಲ್ಪ ಉತ್ಸವದ ಎರಡನೇ ದಿನದ ಶನಿವಾರದ ವೇದಿಕೆಯಲ್ಲಿ ನಡೆದ ಭಜನೆ, ಗಮಕ ವಾಚನ, ಭರತನಾಟ್ಯ, ಸನ್ಮಾನ – ಸಭೆ ಹಾಗೂ ಯಕ್ಷಗಾನ ಪ್ರೇಕ್ಷಕರ ಗಮನ ಸೆಳೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಭಾನು ಸಭಾ ಕಾರ್ಯಕ್ರಮಕ್ಕೂ ಮುನ್ನ ನಡೆದ ಗಮಕ ವಾಚನ ಹಾಗೂ ಸಭೆ ನಂತರ ನಡೆದ ಭರತನಾಟ್ಯ ಹಾಗೂ ಯಕ್ಷಗಾನವನ್ನು ಆಹ್ವಾದಿಸಿದರು. ಯಲ್ಲಾಪುರದ ಸೊಬಗನ್ನು ವ್ಯಕ್ತಪಡಿಸುವ ಕವನವನ್ನು ಅವರು ಪ್ರಸ್ತುತ ಪಡಿಸಿದರು.  `ಕಲೆಯ ಆಸ್ವಾದನೆಗೆ ಸಂಕಲ್ಪ ಉತ್ತಮ ವೇದಿಕೆ’ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ, ಜ್ಯೋತಿಷಿ ಗೋಪಾಲಕೃಷ್ಣ ಭಟ್ ಹಂಡ್ರಮನೆ, ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಆರ್.ವಿ.ಹೆಗಡೆ, ಆದರ್ಶ ಸೊಸೈಟಿ ಅಧ್ಯಕ್ಷ ದತ್ತಾತ್ರೇಯ ಭಟ್ಟ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಮಾತನಾಡಿದರು. ಪತ್ರಕರ್ತ ಶಂಕರ ಭಟ್ಟ ತಾರೀಮಕ್ಕಿ, ಶಿಕ್ಷಕ ರಾಜಶೇಖರ ನಂದೊಳ್ಳಿ ಹಾಗೂ ಕೃಷಿಕ ಮಹೇಶ ಹೊಸಕೊಪ್ಪ ಅವರಿಗೆ ಸಂಕಲ್ಪ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಪ್ರಸ್ತಾಪಿಸಿದರು. ಸಂಕಲ್ಪ ಸೇವಾ ಸಂಸ್ಥೆಯ ಸಂಚಾಲಕ ಪ್ರಸಾದ ಹೆಗಡೆ ಸ್ವಾಗತಿಸಿದರು.

ವನಿತಾ ಭಾಗ್ವತ ನಿರ್ವಹಿಸಿದರು. ಸುಜಯ ದುರಂಧರ ಪ್ರಾರ್ಥಿಸಿದರು. ರಾಮಚಂದ್ರ ಚಿಕ್ಯಾನಮನೆ ವಂದಿಸಿದರು. ನಂತರ ನಡೆದ `ಜ್ವಾಲಾ ಪ್ರತಾಪ’ ಯಕ್ಷಗಾನಕ್ಕೆ ಸಾವಿರಾರು ಜನ ಸಾಕ್ಷಿಯಾದರು. ಮುಕ್ತಾ ಶಂಕರ್ ಹಾಗೂ ಚಂದ್ರಕಲಾ ಭಟ್ಟ ಗಮಕ ವಾಚನ ಪ್ರದರ್ಶಿಸಿದರು.

ShareSendTweetShare
ADVERTISEMENT
Previous Post

ಮೀನು ಹಿಡಿಯಲು ಹೋದವ ಮರಳಿದ್ದು ಶವವಾಗಿ!

Next Post

ವಕ್ಟ್ ವಿವಾದ | ಬಿಜೆಪಿ ಪ್ರತಿಭಟನೆಗೆ ಹಿಂದೂ ಸಂಘಟನೆಗಳ ಬೆಂಬಲ

Next Post

ವಕ್ಟ್ ವಿವಾದ | ಬಿಜೆಪಿ ಪ್ರತಿಭಟನೆಗೆ ಹಿಂದೂ ಸಂಘಟನೆಗಳ ಬೆಂಬಲ

ದುಡಿದು ತಿನ್ನುವವರಿಗೆ ಜೂಜಾಟದ ಚಟ!

ಬಸ್ಸಿಗೆ ಗುದ್ದಿದ ಲಾರಿ | ನೋವಾದರೂ ಮೌನ ಮುರಿಯದ ನಾರಿಶಕ್ತಿ: ಬಾಲಕನ ನೆರವಿನಿಂದ ದೂರು ನೀಡಿದ ಚಾಲಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.